Friday, 19th July 2019

Recent News

1 month ago

ಮಂಡ್ಯ ಬಸ್ ದುರಂತದ ಪರಿಹಾರಕ್ಕೆ ಪತ್ರ ಬರೆದಿದ್ದು ನಾನು- ಶಿವರಾಮೇಗೌಡ

ಮಂಡ್ಯ: ಜಿಲ್ಲೆಯಲ್ಲಿ ನಡೆದಿದ್ದ ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಪರಿಹಾರ ಹಣ ತಂದ ಕ್ರೆಡಿಟ್ ಪಡೆಯುವ ಕುರಿತು ಸಂಸದೆ ಸುಮಲತಾ ಹಾಗೂ ಜೆಡಿಎಸ್ ಕಾರ್ಯಕರ್ತರ ಫೈಟ್ ಮಧ್ಯೆ ಇದೀಗ ಮಾಜಿ ಸಂಸದ ಶಿವರಾಮೇಗೌಡ ಎಂಟ್ರಿ ಕೊಟ್ಟಿದ್ದಾರೆ. ಸುಮಲತಾ ಬೆಂಬಲಿಗರು ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವಿನ ವಾಕ್ಸಮರ ಮಧ್ಯೆ ಶಿವರಾಮೇಗೌಡ ಅವರ ಟ್ವೀಟ್ ಅಚ್ಚರಿ ಮೂಡಿಸಿದೆ. ‘ಕೇಂದ್ರಕ್ಕೆ ಪರಿಹಾರ ಹಣಕ್ಕಾಗಿ ಒತ್ತಾಯಿಸಿದ್ದು ನಾನು’ ಎಂದು ಮಾಜಿ ಸಂಸದರು ಟ್ವೀಟ್ ಮಾಡಿದ್ದಾರೆ. ಪರಿಹಾರ ಕೋರಿ ಕೇಂದ್ರಕ್ಕೆ ಪತ್ರ ಬರೆದವನು […]

1 month ago

ಮಂಡ್ಯ ಬಸ್ ದುರಂತ ಕೇಂದ್ರ ಸರ್ಕಾರದಿಂದ ನೆರವು- ನನಗೆ ಕ್ರೆಡಿಟ್ ಬೇಡ ಎಂದ ಸುಮಲತಾ

ಮಂಡ್ಯ: 2018 ನವೆಂಬರ್ 24ರಂದು ಜಿಲ್ಲೆಯ ಪಾಂಡವಪುರದ ಕನಗನಮರಡಿ ಎಂಬ ಗ್ರಾಮದಲ್ಲಿ ಸಂಭವಿಸಿದ ಬಸ್ ದುರಂತದಲ್ಲಿ 30 ಜನರು ಸಾವನ್ನಪಿದ್ದರು. ಈ ಘಟನೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ತಲಾ 2 ಲಕ್ಷ ರೂ. ಹಣ ಬಂದಿದೆ. ಆದರೆ ಈ ವಿಚಾರ ಈಗ ರಾಜಕೀಯ ತಿರುವು ಪಡೆದು ಚರ್ಚೆಗೆ ಕಾರಣವಾಗಿದೆ. ಇದೀಗ ಎಲ್ಲ ಗೊಂದಲಗಳಿಗೆ ಸಂಸದೆ...

ಬಸ್ಸಿನ ಆಯಸ್ಸು ಮುಗಿದಿದ್ದರೂ 3 ವರ್ಷ ಚಾಲನೆ ಮಾಡಿದ್ದು ಹೇಗೆ: ಮಂಗ್ಳೂರು ಮಾಲೀಕ

8 months ago

ಮಂಗಳೂರು: ಬಸ್ಸು ಆಯಸ್ಸು ಮುಗಿದಿದ್ದರೂ 3 ವರ್ಷ ಚಾಲನೆ ಮಾಡಿದ್ದು ಹೇಗೆ ಎನ್ನುವುದೇ ನನಗೆ ಅನುಮಾನ ಉಂಟಾಗಿದೆ ಎಂದು ಬಸ್ಸಿನ ಮೂಲ ಮಾಲೀಕರಾಗಿದ್ದ ರಾಘವ ಕರ್ಕೇರ ಹೇಳಿದ್ದಾರೆ. ಮಂಡ್ಯದ ಕನಗನಮರಡಿ ಬಸ್ ದುರಂತಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಅವರು, ನಾನು...

ಮಂಡ್ಯ ದುರಂತ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ – ಸಿಎಂ ಎಚ್‍ಡಿಕೆ ಭೇಟಿ

8 months ago

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕು ಕನಗನಮರಡಿ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಘಟನೆ ಬಗ್ಗೆ ಮಾಹಿತಿ ಪಡೆದು ಇಂದಿನ ಅವರ ಎಲ್ಲಾ ಕಾರ್ಯಕ್ರಮಗಳನ್ನ ರದ್ದುಗೊಳಿಸಿ...