Monday, 18th March 2019

Recent News

2 weeks ago

ಹಿಜ್ಬಲ್ ಮುಜಾಹಿದೀನ್ ಉಗ್ರ ಕೆಲವೇ ಗಂಟೆಯಲ್ಲಿ ಸಿಕ್ಕಿ ಬಿದ್ದಿದ್ದು ಹೇಗೆ?

ಶ್ರೀನಗರ: ಜಮ್ಮು ಬಸ್ ನಿಲ್ದಾಣದಲ್ಲಿ ಗ್ರೆನೇಡ್ ಸ್ಫೋಟ ಮಾಡಿ ಒಬ್ಬ ಹುಡುಗನ ಸಾವಿನ ಕಾರಣನಾಗಿ, 33 ಮಂದಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಯಾಸಿನ್ ಭಟ್‍ನನ್ನು ಪೊಲೀಸರು ಕೆಲವೇ ಗಂಟೆಯಲ್ಲಿ ಬಂಧಿಸಿದ್ದಾರೆ. ಆರೋಪಿ ಗ್ರೆನೇಡ್ ದಾಳಿ ನಡೆಸಲು ಇಂದು ಬೆಳಗ್ಗೆಯೇ ಜಮ್ಮುವಿನ ಬಸ್ ನಿಲ್ದಾಣಕ್ಕೆ ಆಗಮಿಸಿದ್ದ. ಪೂರ್ವ ನಿಯೋಜಿತ ಪ್ಲಾನ್‍ನಂತೆ 10.30ರ ವೇಳೆಗೆ ಹೊರಟು ನಿಂತಿದ್ದ ರಾಜ್ಯ ರಸ್ತೆ ಸಾರಿಗೆ ಇಲಾಖೆಯ ಬಸ್ ಕೆಳಗೆ ಗ್ರೆನೇಡ್ ಎಸೆದು ಸ್ಥಳದಿಂದ ಪರಾರಿಯಾಗಿದ್ದ. ಆದರೆ ಈತನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. […]

2 weeks ago

ಜಮ್ಮು ಬಸ್ ನಿಲ್ದಾಣದಲ್ಲಿ ಸ್ಫೋಟ – ಗ್ರೆನೇಡ್ ಎಸೆದ ಕೆಲ ಗಂಟೆಗಳಲ್ಲೇ ಉಗ್ರ ಅರೆಸ್ಟ್

ಶ್ರೀನಗರ: ಜಮ್ಮು ಬಸ್ ನಿಲ್ದಾಣದಲ್ಲಿ ಗ್ರೆನೇಡ್ ಸ್ಫೋಟಿಸಿದ್ದ ಉಗ್ರನನ್ನು ಪೊಲೀಸರು ಕೆಲವೇ ಗಂಟೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯಾಸಿನ್ ಭಟ್ ಬಂಧಿತ ಉಗ್ರ. ಈತ ನಿಷೇಧಿತ ಹಿಜ್ಬುಲ್ ಮುಜಾಹಿದೀನ್ ಭಯೋತ್ಪಾದನಾ ಸಂಘಟನೆಗೆ ಸೇರಿದವನಾಗಿದ್ದಾನೆ. ಘಟನೆ ಬಗ್ಗೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಜಮ್ಮು ಕಾಶ್ಮೀರ ಪೊಲೀಸ್ ಐಜಿಪಿ ಮನೀಷ್ ಕೆ ಸಿನ್ಹಾ ಮಾಹಿತಿ ನೀಡಿದ್ದಾರೆ. ಕುಲ್ವಾಮ್ ಜಿಲ್ಲೆಯ ಹಿಜ್ಬುಲ್‍ಮುಜಾಹಿದೀನ್...

ಭಾರತ್ ಬಂದ್: ದಾವಣಗೆರೆ ಬಸ್‍ಸ್ಟ್ಯಾಂಡ್‍ನಲ್ಲಿ ಬಾಣಂತಿ ಪರದಾಟ.!

2 months ago

ದಾವಣಗೆರೆ: ಕಾರ್ಮಿಕರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಇಂದು ಮತ್ತು ನಾಳೆ ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಬಂದ್ ಹಿನ್ನೆಲೆಯಲ್ಲಿ ದಾವಣಗೆರೆಯ ಬಸ್ ನಿಲ್ದಾಣದಲ್ಲಿ ಗರ್ಭಿಣಿಯೊಬ್ಬರು ಪರದಾಡಿದ್ದಾರೆ. ದಾವಣಗೆರೆಯ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಈ ಅಮಾನವೀಯ...

ಬಸ್ ನಿಲ್ದಾಣ ಸ್ವಚ್ಛ ಮಾಡಿದ್ರು NWKRTC ಅಧಿಕಾರಿಗಳು..!

2 months ago

ಗದಗ: ಕೇಂದ್ರ ಸರ್ಕಾರದ ವಿರುದ್ಧ ದೇಶಾದ್ಯಂತ ಕಾರ್ಮಿಕರ ಮುಷ್ಕರ ಹಿನ್ನೆಲೆ ಸ್ವಚ್ಛತಾ ಸಿಬ್ಬಂದಿ ಬಾರದೆ ಸ್ವತಃ NWKRTC ಅಧಿಕಾರಿಗಳೇ ಜಿಲ್ಲೆಯ ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸಿದ್ದಾರೆ. ಇಂದು ಮತ್ತು ನಾಳೆ ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು ಮುಷ್ಕರಕ್ಕೆ ಕರೆ ಕೊಟ್ಟಿವೆ. ಈ ಮುಷ್ಕರಕ್ಕೆ...

ಬಸ್ ಚಾಲಕ, ನಿರ್ವಾಹಕರಿಗೆ ಸಂಚಾರಿ ನಿಯಂತ್ರಕ ಖಡಕ್ ವಾರ್ನಿಂಗ್..!

2 months ago

ಚಿಕ್ಕಬಳ್ಳಾಪುರ: ಇಂದು ಮತ್ತು ನಾಳೆ ಎರಡು ದಿನಗಳ ಕಾಲ ನಡೆಯುವ ಕಾರ್ಮಿಕರ ಮುಷ್ಕರ ಹಿನ್ನೆಲೆಯಲ್ಲಿ ಬಸ್ ನಿಲ್ದಾಣಕ್ಕೆ ಬಸ್ ತರಬೇಡಿ ಎಂದು ಚಾಲಕ ಹಾಗೂ ನಿರ್ವಾಹಕರಿಗೆ ಜಿಲ್ಲೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಂಚಾರಿ ನಿಯಂತ್ರಕ ವಾರ್ನಿಂಗ್ ನೀಡಿದ್ದಾರೆ. ಬೆಳಗ್ಗೆ ಜಿಲ್ಲೆಯ ಕೆಎಸ್‌ಆರ್‌ಟಿಸಿ...

ಅನ್ಯಧರ್ಮಕ್ಕೆ ಮತಾಂತರಿಸಲು ಯತ್ನ- ಮೂವರು ಮಹಿಳೆಯರಿಗೆ ಸಾರ್ವಜನಿಕರಿಂದ ತರಾಟೆ

3 months ago

ಚಿಕ್ಕಬಳ್ಳಾಪುರ: ಬಸ್ ನಿಲ್ದಾಣದಲ್ಲಿರುವ ಒಂಟಿ ಯುವತಿಯರನ್ನ ಟಾರ್ಗೆಟ್ ಮಾಡಿ ಅನ್ಯಧರ್ಮಕ್ಕೆ ಮತಾಂತರಗೊಳಿಸಲು ಯತ್ನಿಸುತ್ತಿದ್ದ ಮೂವರು ಮಹಿಳೆಯರನ್ನ ಸಾರ್ವಜನಿಕರು ತರಾಟೆಗೆ ತೆಗದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ಇಂದು ನಡೆದಿದೆ. ಆರೋಪಿಗಳಾದ ಮೂವರು ಮಹಿಳೆಯರನ್ನು ಭಾರತಿ, ನಿರ್ಮಲ ಹಾಗೂ ಐಶ್ವರ್ಯ ಎಂದು ಗುರುತಿಸಲಾಗಿದೆ. ಈ...

ಪಡ್ಡೆ ಹುಡುಗನ ಜೊತೆ ಹಾಡಹಗಲೇ ಅಪ್ರಾಪ್ತೆಯ ಲವ್ವಿ ಡವ್ವಿ- ಬಸ್ ನಿಲ್ದಾಣದ ಪಕ್ಕದಲ್ಲೇ ವಿದ್ಯಾರ್ಥಿನಿ ಕಿಸ್

3 months ago

ಚಿಕ್ಕಬಳ್ಳಾಪುರ: ಶಾಲೆಗೆ ಹೋಗುತ್ತಿರುವ ನಿಮ್ಮ ಹದಿಹರೆಯದ ಮಕ್ಕಳು ಹಾದಿ ತಪ್ಪುತ್ತಿದ್ದಾರೆ ಎನ್ನುವ ಮಾತಿಗೆ ಪೂರಕ ಎಂಬಂತೆ ಸಾಮಾಜಿಕ ಜಾಲತಾಣದಲ್ಲಿ ಚಿಕ್ಕಬಳ್ಳಾಪುರ ವಿದ್ಯಾರ್ಥಿನಿಯ ವಿಡಿಯೋ ವೈರಲ್ ಆಗಿದೆ. ಪಡ್ಡೆ ಯುವಕನೊಬ್ಬ ಅಪ್ರಾಪ್ತ ಬಾಲಕಿ ಜೊತೆ ಹಾಡಹಗಲೇ ಲವ್ವಿ ಡವ್ವಿ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ...

ರಾಜ್ಯದ ಎಲ್ಲಾ ಬಸ್ ನಿಲ್ದಾಣಗಳಲ್ಲೂ ಬೇಬಿ ಕೇರ್ ಕೊಠಡಿ ನಿರ್ಮಾಣ: ಡಿ.ಸಿ ತಮ್ಮಣ್ಣ

6 months ago

ಶಿವಮೊಗ್ಗ: ಮಹಿಳೆಯರು ಮಕ್ಕಳಿಗೆ ಬಸ್ ನಿಲ್ದಾಣದಲ್ಲಿ ಹೊರಗಡೆ ಹಾಲುಣಿಸಬೇಕಾಗುತ್ತದೆ. ಹೀಗಾಗಿ ಅವರಿಗೆ ಸಹಾಯವಾಗಲೇಂದು ರಾಜ್ಯದ ಎಲ್ಲಾ ಬಸ್ ನಿಲ್ದಾಣಗಳಲ್ಲೂ ತಾಯಿ ಮಡಿಲ (ಬೇಬಿ ಕೇರ್) ಕೊಠಡಿಯನ್ನು ನಿರ್ಮಾಣ ಮಾಡುವುದಾಗಿ ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕೆಎಸ್ಆರ್‌ಟಿಸಿ...