Monday, 19th August 2019

Recent News

2 years ago

ಕೊಳ್ಳೇಗಾಲ ಬಸ್ ನಿಲ್ದಾಣದಲ್ಲಿ ಭತ್ತ ನಾಟಿ ಮಾಡಿ ಸಾರ್ವಜನಿಕರ ಪ್ರತಿಭಟನೆ

ಚಾಮರಾಜನಗರ: ಜಿಲ್ಲೆಯಾದ್ಯಂತ ಸುರಿದ ಭಾರಿ ಮಳೆಯಿಂದ ಹಲವೆಡೆ ಅವಾಂತರ ಸಂಭವಿಸಿದೆ. ಭಾರಿ ಮಳೆಯಿಂದಾಗಿ ಕೊಳ್ಳೇಗಾಲ ಪಟ್ಟಣದ ಬಸ್ ನಿಲ್ದಾಣ ಕೆರೆಯಂತಾಗಿ ಸಾರ್ವಜನಿಕರು ಪರಿತಪಿಸುವಂತಾಗಿದೆ. ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಬಸ್ ನಿಲ್ದಾಣದಲ್ಲಿ ಭತ್ತದ ನಾಟಿ ಮಾಡಿ ವಿನೂತನ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಶುಕ್ರವಾರ ಮಧ್ಯರಾತ್ರಿ ಭರ್ಜರಿ ಮಳೆಯಾಗಿದೆ. ಕಳೆದ ಐದು ವರ್ಷದಿಂದ ಮಳೆ ಹನಿ ಕಾಣದೇ ಕಂಗಾಲಾಗಿದ್ದ ರೈತರು ಕಳೆದ ಹತ್ತು ದಿನದಿಂದ ಸುರಿಯುತ್ತಿರುವ ಮಳೆಯಿಂದಾಗಿ ಮಂದಹಾಸ ಬೀರುವಂತಾಗಿದೆ. ಜಿಲ್ಲೆಯ ಕೊಳ್ಳೆಗಾಲ, ಗುಂಡ್ಲುಪೇಟೆ, […]