Saturday, 20th July 2019

4 months ago

ಗಮನಿಸಿ, ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ನೀಡಿದ್ದ ಬಸ್ ಪಾಸ್ ಅವಧಿಯನ್ನು ವಿಸ್ತರಣೆ ಮಾಡಿ ಕೆಎಸ್‌ಆರ್‌ಟಿಸಿ ಆದೇಶ ಹೊರಡಿಸಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮುಗಿಯುವವರೆಗೂ ವಿದ್ಯಾರ್ಥಿಗಳ ಹಳೆಯ ಪಾಸ್ ಚಾಲ್ತಿಯಲ್ಲಿ ಇರಲಿದೆ. ಹಳೆಯ ಪಾಸ್ ತೋರಿಸಿ ಎಲ್ಲಾ ಕೆಎಸ್‌ಆರ್‌ಟಿಸಿ ಬಸ್‍ಗಳಲ್ಲಿ ಪ್ರಯಾಣ ಮಾಡಲು ಅವಕಾಶ ನೀಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಬಸ್ ಪಾಸ್ ದಿನಾಂಕ ಮುಗಿದಿದ್ದರೂ ಹಳೆಯ ಪಾಸ್ ತೋರಿಸುವ ವಿದ್ಯಾರ್ಥಿಗಳಿಗೆ ಪ್ರಯಾಣ ಮಾಡಲು ಅವಕಾಶ ನೀಡಬೇಕೆಂದು ನಿರ್ವಾಹಕರಿಗೆ ಸೂಚನೆ ನೀಡಲಾಗಿದೆ. ಹೀಗಾಗಿ ಹಳ್ಳಿಗಳಿಂದ ಬೇರೆ ಬೇರೆ ಕಡೆಯ ಪ್ರೌಢಶಾಲೆಗೆ ಹೋಗುವ […]

12 months ago

ಸದ್ಯಕ್ಕೆ ಮಕ್ಕಳಿಗೆ ಉಚಿತ ಬಸ್ ಪಾಸ್ ಇಲ್ಲ

ಬೆಂಗಳೂರು: ಸದ್ಯಕ್ಕೆ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ನೀಡದೇ ಇರಲು ಸರ್ಕಾರ ಮುಂದಾಗಿದೆ. ಪ್ರಥಮ ದರ್ಜೆ ಕಾಲೇಜು, ವೈದ್ಯಕೀಯ ಕಾಲೇಜು, ತಾಂತ್ರಿಕ ಶಿಕ್ಷಣ ಕಾಲೇಜು, ಪ್ರಾಥಮಿಕ ಶಾಲೆಗಳ ಮೂಲಭೂತ ಸೌಕರ್ಯ ಕುರಿತು ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ವಿಧಾನಸೌಧದ ಸಮಿತಿಯ ಕೊಠಡಿಯಲ್ಲಿ ಸಭೆ ನಡೆಯಿತು. ಸಭೆಯ ಬಳಿಕ ಮಾತನಾಡಿದ ಎಚ್‍ಡಿಕೆ, ಉಚಿತ ಬಸ್ ಪಾಸ್ ನೀಡುವ ಸಂಬಂಧ...

ರಾಯಚೂರಿನಲ್ಲಿ ಶಾಲಾ-ಕಾಲೇಜು ಬಂದ್ ಯಶಸ್ವಿ!

12 months ago

ರಾಯಚೂರು: ಉಚಿತ ಬಸ್ ಪಾಸ್ ಗೆ ಆಗ್ರಹಿಸಿ ವಿದ್ಯಾರ್ಥಿ ಸಂಘಟನೆಗಳು ರಾಯಚೂರಿನಲ್ಲಿ ಕರೆ ನೀಡಿರುವ ಶಾಲಾ ಕಾಲೇಜು ಬಂದ್ ಯಶಸ್ವಿಯಾಗಿದೆ. ರಾಯಚೂರಿನ ಎಲ್ಲಾ ಶಾಲಾ ಕಾಲೇಜುಗಳು ಇಂದು ಬೀಗ ತೆಗೆಯದೆ ಬಂದ್ ಗೆ ಬೆಂಬಲ ವ್ಯಕ್ತಪಡಿಸಿವೆ. ವಿದ್ಯಾರ್ಥಿಗಳ ಪಾಲಕರಿಗೆ ತೊಂದರೆಯಾಗದಂತೆ ಶಾಲೆಗಳಿಗೆ...

ಎಚ್‍ಡಿಕೆ ಮೈತ್ರಿ ಸರ್ಕಾರಕ್ಕೆ ಮತ್ತೊಂದು ಸಂಕಟ- ವಿದ್ಯಾರ್ಥಿಗಳಿಂದ ಬಂದ್‍ಗೆ ಕರೆ

1 year ago

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯ ಮೈತ್ರಿ ಸರ್ಕಾರಕ್ಕೆ ಮತ್ತೊಂದು ಸಂಕಟ ಎದುರಾಗಿದ್ದು, ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದಾರೆ. ಸರ್ಕಾರ ವಿದ್ಯಾರ್ಥಿಗಳಿಗೆ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ. ಆದ್ದರಿಂದ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶಗೊಂಡು ಬಂದ್‍ಗೆ ಕರೆ ಕೊಟ್ಟಿದ್ದಾರೆ. ಜುಲೈ 21ರಂದು ಸ್ವಯಂಪ್ರೇರಿತ ಶಾಲಾ-ಕಾಲೇಜು...

ವಿದ್ಯಾರ್ಥಿಗಳಿಗೆ ಉಚಿತ ಬಸ್ ನೀಡೋಕೆ ಸಾಧ್ಯವಿಲ್ಲ: ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ

1 year ago

ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಸಾಧ್ಯವಿಲ್ಲ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಎಂದು ಹೇಳಿದ್ದಾರೆ. ವಿಧಾನ ಪರಷತ್‍ನಲ್ಲಿ ಮಾತನಾಡಿದ ಸಚಿವರು, ಸಾರಿಗೆ ಇಲಾಖೆ ಈಗಾಗಲೇ ನಷ್ಟದಲ್ಲಿದೆ. ಸಾರಿಗೆ ಇಲಾಖೆಗೆ 25% ಹಣ ಒದಗಿಸಲು ಸಾಧ್ಯವಿಲ್ಲ. ಸರ್ಕಾರ ಇನ್ನು 75%...

ಸರ್ಕಾರಿ ನೌಕರರಿಗೆ ನೀಡ್ತಿದ್ದ ಬಿಎಂಟಿಸಿ ರಿಯಾಯಿತಿ ಬಸ್ ಪಾಸ್ ರದ್ದು

1 year ago

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಭಾರೀ ನಷ್ಟಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ನೀಡುತ್ತಿದ್ದ ರಿಯಾಯಿತಿ ಬಸ್ ಪಾಸ್ ರದ್ದಾಗಿದೆ. ಆರ್ಥಿಕ ಹೊರೆಯಿಂದ ಕಂಗಾಲಾಗಿರುವ ಬಿಎಂಟಿಸಿಯಿಂದ ನಷ್ಟ ಕಡಿಮೆ ಮಾಡಲು ರಿಯಾಯಿತಿ ಪಾಸ್ ಅನ್ನು ರದ್ದುಗೊಳಿಸಿದೆ. ಈ ಸಂಬಂಧ ಅಧಿಕೃತ...

ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರ ದರ್ಪ – ಬಸ್ ಕೆಳಗೆ ತೂರಿದ ವಿದ್ಯಾರ್ಥಿ

1 year ago

ತುಮಕೂರು: ಉಚಿತ ಬಸ್ ಪಾಸ್ ಗಾಗಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿ ದರ್ಪ ಮೆರೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ಶಿವಕುಮಾರ ಸ್ವಾಮೀಜಿ ಸರ್ಕಲ್‍ನಲ್ಲಿ ಈ ಘಟನೆ ನಡೆದಿದ್ದು, ಸರ್ಕಲ್‍ನಲ್ಲಿ ಉಚಿತ ಬಸ್ ಪಾಸ್ ಗಾಗಿ ವಿದ್ಯಾರ್ಥಿಗಳು...

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಬಸ್ ಟಿಕೆಟ್ ದರ ಏರಲ್ಲ: ಸಾರಿಗೆ ಸಚಿವ ಡಿ ಸಿ ತಮ್ಮಣ್ಣ

1 year ago

ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಸಾರಿಗೆ ಸಚಿವ ಡಿಸಿ ತಮ್ಮಣ್ಣ ಹೇಳಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪದವಿವರೆಗೆ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ನೀಡುವ ನಿರ್ಧಾರವನ್ನು...