Wednesday, 21st August 2019

Recent News

1 month ago

ಸೇತುವೆ ಮೇಲಿಂದ ಬಿದ್ದ 50 ಪ್ರಯಾಣಿಕರಿದ್ದ ಬಸ್ – 29 ಮಂದಿ ದುರ್ಮರಣ

– 17ಕ್ಕೂ ಹೆಚ್ಚು ಮಂದಿ ಗಾಯ – ಮೃತ ಕುಟುಂಬಕ್ಕೆ 5 ಲಕ್ಷ ಪರಿಹಾರ ಲಕ್ನೋ: ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಯಮುನಾ ಎಕ್ಸ್‌ಪ್ರೆಸ್‌ ಹೈವೇನಲ್ಲಿ ಇಂದು ಬೆಳಗ್ಗಿನ ಜಾವ ಈ ದುರಂತ ಸಂಭವಿಸಿದೆ. 165 ಕಿ.ಮೀ ಉದ್ದದ ಎಕ್ಸ್‌ಪ್ರೆಸ್‌ವೇ ಉತ್ತರ ಪ್ರದೇಶದ ಆಗ್ರಾ ಮತ್ತು ನೊಯ್ಡಾವನ್ನು ಸಂಪರ್ಕಿಸುತ್ತದೆ. ಇದೊಂದು […]

2 months ago

ಚಿಕ್ಕಬಳ್ಳಾಪುರದ ಮುರುಗಮಲ್ಲ ಬಳಿ ಭೀಕರ ಅಪಘಾತ – 11 ಮಂದಿ ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಖಾಸಗಿ ಬಸ್ ಮತ್ತು ಟಾಟಾ ಏಸ್ ವಾಹಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ 11 ಮಂದಿ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಮುರುಗಮಲ್ಲ ಬಳಿ ನಡೆದಿದೆ. ಬುಧವಾರ ಮಧ್ಯಾಹ್ನ 12.20 ವೇಳೆಗೆ ಮುರುಗಮಲ್ಲದಿಂದ ಚಿಂತಾಮಣಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮತ್ತು ಚಿಂತಾಮಣಿಯಿಂದ ಮುರುಗಮಲ್ಲ ಕಡೆ ಹೋಗುತ್ತಿದ್ದ ಟಾಟಾ ಏಸ್...

ಬಸ್ ಕಂದಕಕ್ಕೆ ಉರುಳಿ 33 ಮಂದಿ ಸಾವು, 13 ಜನರಿಗೆ ಗಾಯ

2 months ago

ಶ್ರೀನಗರ್: ಬಸ್ ಕಂದಕಕ್ಕೆ ಉರುಳಿ 33ಕ್ಕೂ ಹೆಚ್ಚು ಮಂದಿ ಮೃತಪಟ್ಟು, 13 ಮಂದಿ ಗಾಯಗೊಂಡಿರುವ ಘಟನೆ ಜಮ್ಮು- ಕಾಶ್ಮೀರದ ಕಿಶ್ತಾವರ್ ಜಿಲ್ಲೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ ಸುಮಾರು 7.30ಕ್ಕೆ ಈ ಘಟನೆ ನಡೆದಿದೆ. 45 ಮಂದಿ ಪ್ರಯಾಣಿಕರಿದ್ದ ಬಸ್ ಕಿಶ್ತಾವರ್ ನಿಂದ...

ಚಕ್ರ ಸ್ಫೋಟಗೊಂಡು 34 ಮಂದಿ ಪ್ರಯಾಣಿಕರಿದ್ದ ಬಸ್ ಪಲ್ಟಿ

2 months ago

ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ. ಸಾರಿಗೆ ಬಸ್ ಗೋಕಾಕ್‍ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ...

ಸಾರಿಗೆ ಸಚಿವರ ವಿರುದ್ಧ ಸಾರಿಗೆ ನೌಕರರ ವಾರ್

2 months ago

ಬೆಂಗಳೂರು: ಇಂದು ನಗರದಲ್ಲಿ ಬಿಎಂಟಿಸಿ ಬಸ್ ಇರುತ್ತಾ ಇಲ್ವಾ, ಸಾರಿಗೆ ನೌಕರರ ಬೆಂಗಳೂರು ಚಲೋ ರ‍್ಯಾಲಿಯಿಂದಾಗಿ ಹೀಗೊಂದು ಪ್ರಶ್ನೆ ಮೂಡಿದೆ. ಸಾರಿಗೆ ಸಚಿವರ ವಿರುದ್ಧ ಸಮರ ಸಾರಿರರುವ ನೌಕರರು ಇಂದು ಬೀದಿಗಿಳಿಯಲಿದ್ದಾರೆ. ಇಂದು ಬಿಎಂಟಿಸಿ, ಕೆಎಸ್‍ಆರ್ ಟಿಸಿ ಸೇರಿದಂತೆ ಸರ್ಕಾರಿ ಸಾರಿಗೆ...

ಡ್ರೈವರ್ ಸಮಯ ಪ್ರಜ್ಞೆಯಿಂದ 50 ಮಂದಿ ಪಾರು

2 months ago

ಚಾಮರಾಜನಗರ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಬಾರಿ ಅನಾಹುತ ಕೂದಲೆಳೆಯ ಅಂತರದಲ್ಲಿ ತಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಜರುಗಿದೆ. ಮಲೆಮಹದೇಶ್ವರ ಬೆಟ್ಟದ ತಾಳುಬೆಟ್ಟ- ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಸಂಜೆ ಕೆ.ಎಸ್.ಆರ್.ಟಿ.ಸಿ ಬಸ್ ಚಲಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ...

ಬಸ್ಸಿಗೆ ಕಲ್ಲು ತೂರಾಟ- ವಿದ್ಯಾರ್ಥಿಗಳಿಬ್ಬರಿಗೆ ಗಾಯ

2 months ago

ಮಂಗಳೂರು: ಕಲ್ಲಡ್ಕ, ವಿಟ್ಲ ವ್ಯಾಪ್ತಿಯಲ್ಲಿ ಬಸ್ಸಿಗೆ ಕಲ್ಲು ತೂರಾಟ ನಡೆದಿದ್ದು, ಇಬ್ಬರು ವಿದ್ಯಾರ್ಥಿಗಳಿಗೆ ಗಾಯವಾಗಿದೆ. ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಕುದ್ರೆಬೆಟ್ಟು, ಪಾಣೆಮಂಗಳೂರು, ಗಡಿಯಾರ ಮತ್ತು ದಾಸಕೋಡಿ ಎಂಬಲ್ಲಿ ಕಲ್ಲು ತೂರಾಟ ನಡೆದಿದೆ. ಪರಿಣಾಮ ನಾಲ್ಕು ಬಸ್ ಗಳಿಗೆ...

ಬಸ್ ಕಂದಕಕ್ಕೆ ಬಿದ್ದು 6 ಮಂದಿ ಸಾವು, 39 ಜನರಿಗೆ ಗಂಭೀರ ಗಾಯ

2 months ago

ರಾಂಚಿ: ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್‍ನ ಗಹ್ರ್ವಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ...