ಬಸ್‍ಗಳ ನಡುವೆ ಭೀಕರ ಅಪಘಾತ – 8 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ
ಲಕ್ನೋ: ಬಸ್‍ಗಳ ನಡುವೆ ನಡೆದ ಭೀಕರ ಅಪಘಾತಕ್ಕೆ 8 ಮಂದಿ ಸಾವನ್ನಪ್ಪಿ 20ಕ್ಕೂ ಅಧಿಕ ಮಂದಿ…
ಸುರಕ್ಷತೆ ಮರೆತ ಬಿಎಂಟಿಸಿ – ಕಳ್ಳರ ಅಡ್ಡವಾದ ಬಸ್‍ಗಳು
-ಮಹಿಳೆಯರಿಗೆ ನಿತ್ಯ ಕಿರುಕುಳ, ಸಂಚಾರಕ್ಕೆ ಹಿಂದೇಟು -5 ಸಾವಿರ ಬಸ್‍ಗಳಿಗೆ ಸಿಸಿಟಿವಿ ಅಳವಡಿಸಲು ಸಜ್ಜು ಬೆಂಗಳೂರು:…
100 ಅಡಿಯಿಂದ ನರ್ಮದಾ ನದಿಗೆ ಬಿತ್ತು ಬಸ್ – 12 ಸಾವು, ಹಲವರು ಗಂಭೀರ
ಭೋಪಾಲ್: ಇಂಧೋರ್‌ನಿಂದ ಮಹಾರಾಷ್ಟ್ರದ ಪುಣೆಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಖಾಲ್‌ಘಾಟ್ ಸೇತುವೆ…
ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗೆ ಪರಿಹಾರ ನೀಡದ ಸಾರಿಗೆ ಸಂಸ್ಥೆ – ಐರಾವತ ಬಸ್‍ನ್ನು ಜಪ್ತಿ ಮಾಡಿದ ನ್ಯಾಯಾಲಯ
ಹುಬ್ಬಳ್ಳಿ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗೆ ಪರಿಹಾರ ನೀಡದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿರುದ್ಧ…
ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ – 10 ಮಂದಿಗೆ ಗಾಯ
ಹಾವೇರಿ: ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 10 ಮಂದಿ…
ಇನ್ಮುಂದೆ ಸರ್ಕಾರಿ ಶಾಲೆಗಳಿಗೂ ಸ್ಕೂಲ್ ಬಸ್ ವ್ಯವಸ್ಥೆ
ಬೆಂಗಳೂರು: ಖಾಸಗಿ ಸಾಲೆಗಳಂತೆ ಇನ್ನು ಮುಂದೆ ಸರ್ಕಾರಿ ಶಾಲೆಗಳಿಗೂ ಸ್ಕೂಲ್ ಬಸ್ ವ್ಯವಸ್ಥೆಗೆ ಸರ್ಕಾರ ಅನುಮತಿ…
ಕೆಎಸ್‌ಆರ್‌ಟಿಸಿ – ಖಾಸಗಿ ಬಸ್ ನಡುವೆ ಮುಖಾಮುಖಿ ಢಿಕ್ಕಿ – 35ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬಸ್‍ನಲ್ಲಿದ್ದ…
ಸಮಯಕ್ಕೆ ಸರಿಯಾಗಿ ಬಾರದ ಬಸ್ ತಡೆದು ರಸ್ತೆಯಲ್ಲೇ ಓದಲು ಕುಳಿತ ವಿದ್ಯಾರ್ಥಿಗಳು
ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ಕೊನಾಪೂರ ಹಾಗೂ ಪರಮನಟ್ಟಿ ಗ್ರಾಮಗಳಿಗೆ ಬಸ್ ಸಂಚಾರ ವ್ಯವಸ್ಥೆ ಕಲ್ಫಿಸುವಂತೆ…
SSLC ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ಕಲ್ಪಿಸಲಾಗುವುದು ಎಂದು ಕರ್ನಾಟಕ…
ಮನೆಯ ಕಾಂಪೌಂಡ್‍ಗೆ ನುಗ್ಗಿದ ಖಾಸಗಿ ಬಸ್ – ಚಾಲಕ ಎಸ್ಕೇಪ್
ಬೆಂಗಳೂರು: ಬೆಳ್ಳಂಬೆಳಗ್ಗೆ ಖಾಸಗಿ ಬಸ್‍ವೊಂದು ಮನೆಯ ಕಾಂಪೌಂಡ್‍ಗೆ ಗುದ್ದಿದ ಘಟನೆ ನಗರದ ಜಾಲಹಳ್ಳಿ ಅಯ್ಯಪ್ಪ ಟೆಂಪಲ್…