Wednesday, 11th December 2019

Recent News

2 years ago

ಕಿತ್ತೋದ ಸೀಟ್, ಒಡೆದಿರೋ ಗ್ಲಾಸ್- ಡಕೋಟಾ ಎಕ್ಸ್ ಪ್ರೆಸ್ ಆದ ಸರ್ಕಾರಿ ಬಸ್‍ಗಳು

ಕಲಬುರಗಿ: ಕಿತ್ತೋಗಿರೋ ಹರಕು ಮುರುಕು ಸೀಟು, ಒಡೆದು ಹೋಗಿರೋ ಫ್ರಂಟ್ ಗ್ಲಾಸ್. ಆಗಲೋ ಈಗಲೋ ಕಿತ್ತು ಬರುವಂತಿರುವ ಸ್ಟೇರಿಂಗ್. ಗಾಡಿ ಸ್ಟಾರ್ಟ್ ಮಾಡಿದ್ರೆ ಹೊರಬೀಳೋ ದಟ್ಟ ಕಪ್ಪು ಹೊಗೆ. ಅಯ್ಯೋ ಈ ಡಕೋಟ ಬಸ್ ಫಿಲ್ಮ್‍ನಲ್ಲಿರೋ ಬಸ್ ಅಲ್ಲ. ಕಲಬುರಗಿ ಸೇರಿದಂತೆ ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ನಿತ್ಯ ಸಂಚರಿಸುವ ಬಸ್‍ಗಳಿವು. ಈ ಡಕೋಟಾ ಬಸ್‍ಗಳನ್ನ ನೋಡಿದ್ರೆ ಪ್ರಯಾಣ ಮಾಡ್ಲಿಕ್ಕೆ ಮನಸ್ಸೇ ಬರಲ್ಲ. ಈ ಬಸ್ ಹತ್ತಿದ್ರೆ ಆರಾಮಾಗಿ ಇಳೀತೀವಾ ಅನ್ನೋ ಡೌಟ್ ಶುರುವಾಗುತ್ತೆ. ಜೀವ ಕೈಯಲ್ಲಿ ಹಿಡಿದು […]

2 years ago

ಬೈಕ್‍ಗೆ ಗುದ್ದಿದ KSRTC ಬಸ್: ಚಾಲಕನಿಗೆ ಹಿಗ್ಗಾಮುಗ್ಗ ಥಳಿತ

ತುಮಕೂರು: ಬೈಕ್ ಗೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದಿದ್ದಕ್ಕೆ ಬೈಕ್ ಸವಾರರು ಬಸ್ ಚಾಲಕನಿಗೆ ಥಳಿಸಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಬಳಿ ಶುಕ್ರವಾರ ಸಂಜೆ ನಡೆದಿದೆ. ನಷ್ರತ್ ಉಲ್ಲಾ ಷರೀಫ್ ಹಲ್ಲೆಗೊಳಗಾದ ಬಸ್ ಚಾಲಕ. ತುಮಕೂರು ಡಿಪೋ -1ಕ್ಕೆ ಸೇರಿದ ಕೆಎಸ್‍ಆರ್‍ಟಿಸಿ ಬಸ್ ಪ್ರಯಾಣಿಕರೊಂದಿಗೆ ಬೆಂಗಳೂರಿನಿಂದ ತುಮಕೂರು ಕಡೆಗೆ ಬರುತ್ತಿತ್ತು. ಓವರ್...

ಕೆಲಸಕ್ಕೆ ತೆರಳುವಾಗ ಖಾಸಗಿ ಬಸ್ ತಲೆ ಮೇಲೆ ಹರಿದು ಬೈಕ್ ಸವಾರ ಸಾವು

2 years ago

ಬೆಂಗಳೂರು: ಕೆಲಸಕ್ಕೆ ತೆರಳುತ್ತಿದ್ದ ಬೈಕ್ ಸವಾರನಿಗೆ ಹಿಂದಿನಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವಿನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಹೊರವಲಯ ಆನೇಕಲ್ ನ ಹೆಬ್ಬಗೋಡಿಯ ಹೊಸೂರು ಮುಖ್ಯರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ಬೈಕ್ ಸವಾರನನ್ನು ರಾಮಮೂರ್ತಿ ನಗರದ...

ಸಿಗ್ನಲ್ ನಲ್ಲಿ ನಿಂತಿದ್ದ ಬೈಕಿಗೆ ತಮಿಳ್ನಾಡು ಬಸ್ ಡಿಕ್ಕಿ: ಸವಾರನ ಸ್ಥಿತಿ ಗಂಭೀರ

2 years ago

ಬೆಂಗಳೂರು: ಸಿಗ್ನಲ್ ನಲ್ಲಿ ನಿಂತಿದ್ದ ಬೈಕಿಗೆ ತಮಿಳುನಾಡು ಬಸ್ಸೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನ ಸ್ಥಿತಿ ಚಿಂತಾಜನಕವಾಗಿರುವ ಘಟನೆ ನಗರದ ಸಿದ್ದಾಪುರ ಜಂಕ್ಷನ್ ಬಳಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡವರನ್ನು ನದೀಮ್ ಎನ್ನಲಾಗಿದ್ದು, ಇವರು ಸೋಮವಾರ ರಾತ್ರಿ ವಿನೋಬ್ ನಗರದಲ್ಲಿ...

ಹಬ್ಬದ ದಿನವೇ KSRTC ಬಸ್ ಗೆ ಐ20 ಕಾರ್ ಡಿಕ್ಕಿ- ಮೂವರ ದುರ್ಮರಣ

2 years ago

ಕೋಲಾರ: ವರಮಹಾಲಕ್ಷ್ಮಿ ಹಬ್ಬದ ದಿನವೇ ಕೋಲಾರದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿಯಾಗಿದ್ದಾರೆ. ಕೆಎಸ್‍ಆರ್‍ಟಿಸಿ ಬಸ್ ಗೆ ಐ20 ಕಾರ್ ಡಿಕ್ಕಿ ಹೊಡೆದ ಪರಿಣಾಮ ಕಾರ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೋಲಾರ ತಾಲೂಕು ರಾಷ್ಟ್ರೀಯ ಹೆದ್ದಾರಿ 75ರ...

ಕಿಚ್ಚ ಸುದೀಪ್ ಸಿನಿಮಾ ಶೂಟಿಂಗ್‍ ಗೂ ತಟ್ಟಿದ್ದ ಐಟಿ ದಾಳಿ ಬಿಸಿ

2 years ago

ರಾಮನಗರ: ಸಚಿವ ಡಿಕೆ ಶಿವಕುಮಾರ್ ಮೇಲಿನ ಐಟಿ ದಾಳಿ ಬಿಸಿ ಕಿಚ್ಚ ಸುದೀಪ್ ಅವರ ಸಿನಿಮಾ ಶೂಟಿಂಗ್‍ ಗೂ ತಟ್ಟಿದೆ. ಈಗಲ್ಟನ್ ರೆಸಾರ್ಟ್ ಸುತ್ತ ಖಾಕಿ ಕಣ್ಗಾವಲು ಇದ್ದು ಈ ರೆಸಾರ್ಟ್‍ಗೆ ಇಂದು ಕಿಚ್ಚ ಸುದೀಪ್ ಹೋಗುತ್ತಿದ್ದಾರೆ. ಬುಧವಾರದಂದು ಈಗಲ್‍ಟನ್ ರೆಸಾರ್ಟ್‍ನಲ್ಲಿ...

ಮೋದಿ ಬಂದ್ರು ಸೀಟ್ ಸಿಗಲ್ಲ: ಸೀಟಿನಲ್ಲಿ ಕುಳಿತ ವಿದ್ಯಾರ್ಥಿನಿಗೆ KSRTC ಕಂಡಕ್ಟರ್, ಟಿಸಿ ಅವಾಜ್- ವಿಡಿಯೋ ನೋಡಿ

2 years ago

ಮಂಡ್ಯ: ಕೆಎಸ್‍ಆರ್‍ಟಿಸಿ ಬಸ್ಸಿನ ಸೀಟಿನಲ್ಲಿ ಕುಳಿತುಕೊಳ್ಳುವ ವಿಚಾರಕ್ಕೆ ವಿದ್ಯಾರ್ಥಿನಿಗೆ ಬಸ್ಸಿನ ನಿರ್ವಾಹಕಿ ಮತ್ತು ಟಿಸಿ ಅವಾಜ್ ಹಾಕಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದ್ದು, ವಾಗ್ವಾದ ಮಾಡಿರುವ ವಿಡಿಯೋವನ್ನು ಬಸ್ಸಿನಲ್ಲಿದ್ದ ಯುವಕರು...

ಉತ್ತರಪ್ರದೇಶದಲ್ಲಿ ಮಹಿಳೆಯರ ಸುರಕ್ಷತೆಗಾಗಿ ರಸ್ತೆಗಿಳಿಯಲಿವೆ `ಪಿಂಕ್ ಬಸ್’

2 years ago

ಲಕ್ನೋ: ಅತ್ಯಾಚಾರದಂತಹ ಪ್ರಕರಣಗಳಿಗೆ ಬ್ರೇಕ್ ಹಾಕಲು ಹಾಗೂ ಪ್ರಯಾಣದ ವೇಳೆ ಮಹಿಳೆಯರ ಸುರಕ್ಷತೆಗಾಗಿ ಉತ್ತರಪ್ರದೇಶದಲ್ಲಿ ಗುಲಾಬಿ ಬಣ್ಣದ ಹವಾನಿಯಂತ್ರಿತ ಬಸ್‍ಗಳನ್ನ ರಸ್ತೆಗಿಳಿಸಲು ನಿರ್ಧರಿಸಲಾಗಿದೆ. 2012ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯಾ ಪ್ರಕರಣದ ನಂತರ ಕೇಂದ್ರ ಸರ್ಕಾರ ನಿಧಿ ಸ್ಥಾಪಿಸಿತ್ತು. ಇದೀಗ ಪಿಂಕ್ ಬಸ್...