ರಾಯಚೂರಿನಲ್ಲಿ ಎರಡು ಪ್ರತ್ಯೇಕ ಅಪಘಾತ – ಇಬ್ಬರು ಸಾವು
ರಾಯಚೂರು: ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನ್ನಪ್ಪಿದ ಘಟನೆ ರಾಯಚೂರು (Raichur) ಜಿಲ್ಲೆಯ ದೇವದುರ್ಗದಲ್ಲಿ…
ಶಕ್ತಿ ಯೋಜನೆ ಎಫೆಕ್ಟ್ – ಬಸ್ನಿಂದ ಬಿದ್ದು ಮಹಿಳೆಗೆ ಗಾಯ
ಗದಗ: ಶಕ್ತಿ ಯೋಜನೆಯಿಂದ (Shakti Scheme) ಬಸ್ (Bus) ಫುಲ್ ರಶ್ ಆಗಿದ್ದು, ಹತ್ತುವ ವೇಳೆ…
ಮಂತ್ರಾಲಯಕ್ಕೆ ಹೊರಟಿದ್ದ ಬಸ್ನಲ್ಲಿ ದಟ್ಟ ಹೊಗೆ – ಆತಂಕಕ್ಕೊಳಗಾದ ರಾಯರ ಭಕ್ತರು
ರಾಯಚೂರು: ನಗರದಿಂದ (Raichur) ಮಂತ್ರಾಲಯಕ್ಕೆ (Mantralayam) ಹೊರಟಿದ್ದ ಸಾರಿಗೆ ಬಸ್ನಲ್ಲಿ (Bus) ಇದ್ದಕ್ಕಿದ್ದಂತೆ ಹೊಗೆ ಆವರಿಸಿ…
ಸೆ.11ಕ್ಕೆ ಬೆಂಗಳೂರು ಬಂದ್ – ಸರ್ಕಾರದ ವಿರುದ್ಧ ಸಿಡಿದ ಖಾಸಗಿ ಸಾರಿಗೆ ಒಕ್ಕೂಟ
ಬೆಂಗಳೂರು: ಶಕ್ತಿ ಯೋಜನೆ (Shakti Scheme) ಜಾರಿಯಾಗಿರುವ ಬಳಿಕ ಖಾಸಗಿ ಸಾರಿಗೆ (Private Transport)ಉದ್ಯಮಕ್ಕೆ ಭಾರೀ…
ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಕಂಡಕ್ಟರ್ ದುರ್ಮರಣ
ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಕಂಡಕ್ಟರ್ (Bus Conductor) ಮೃತಪಟ್ಟ ಘಟನೆ ನಗರದ ನಂತೂರು ಸರ್ಕಲ್…
ಕನಕಪುರದಲ್ಲಿ ಭೀಕರ ರಸ್ತೆ ಅಪಘಾತ – 6 ಮಂದಿ ಸ್ಥಳದಲ್ಲೇ ಸಾವು
ರಾಮನಗರ: ಕೆಎಸ್ಆರ್ಟಿಸಿ ಬಸ್ (KSRTC) ಮತ್ತು ಕ್ವಾಲಿಸ್(Qualis) ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ 6…
ಒಂದೇ ನಂಬರ್ ಬಳಸಿ ತೆರಿಗೆ ವಂಚನೆ – 2 ಬಸ್ಗಳು ಜಪ್ತಿ
ಕೋಲಾರ: ನಗರದಲ್ಲಿ ಆರ್.ಟಿ.ಓ (RTO) ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಒಂದೇ ನಂಬರ್ನ ಎರಡು ಬಸ್ಗಳನ್ನು (Bus)…
‘ಶಕ್ತಿ’ ವಿರೋಧಿಸಿ ಕರ್ನಾಟಕ ಬಂದ್ – ಖಾಸಗಿ ಸಾರಿಗೆ ಒಕ್ಕೂಟದ ಜೊತೆಗಿನ ಸಭೆ ವಿಫಲ
ಬೆಂಗಳೂರು: ಶಕ್ತಿ ಯೋಜನೆ (Shakti Scheme) ಜಾರಿಯಾಗಿದ್ದರಿಂದ ಮಹಿಳೆಯರೇನೋ ಪುಲ್ ಖುಷ್ ಆಗಿದ್ದಾರೆ. ಆದರೆ ಖಾಸಗಿ…
ಚಲಿಸುತ್ತಿರುವಾಗಲೇ ಕಳಚಿ ಬಿತ್ತು ಬಸ್ನ ಹಿಂಬದಿ ಚಕ್ರ
ಗದಗ: ಬಸ್ (Bus) ಒಂದು ಚಲಿಸುತ್ತಿರುವಾಗಲೇ ಅದರ ಹಿಂಬದಿ ಚಕ್ರ (Tire) ಕಳಚಿ ಬಿದ್ದಿರುವ ಘಟನೆ…
ಬಿಎಂಟಿಸಿ ಡಿಪೋ ಮ್ಯಾನೇಜರ್ ಕಚೇರಿ ಎದುರೇ ಚಾಲಕ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ಬಿಎಂಟಿಸಿ ಬಸ್ (BMTC BUS) ಡಿಪೋದಲ್ಲಿ ಮ್ಯಾನೇಜರ್ ಕಚೇರಿ ಎದುರೇ ಚಾಲಕ ಕಂ ನಿರ್ವಾಹಕ…