Thursday, 18th July 2019

3 weeks ago

ನಾಯಿಯ ಮೇಲೆ ಅತ್ಯಾಚಾರ-ಆರೋಪಿಯನ್ನು ಪತ್ತೆ ಮಾಡಿದವರಿಗೆ 1 ಲಕ್ಷ ರೂ. ಬಹುಮಾನ

ಹೈದರಾಬಾದ್: ವ್ಯಕ್ತಿಯೊಬ್ಬ ನಾಯಿಯ ಮೇಲೆ ಅತ್ಯಾಚಾರ ನಡೆಸಿರುವ ವೀಡಿಯೋ ಸದ್ಯ ಸಾಮಾಜಿಕ ತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದಂತೆ ಅಂತರಾಷ್ಟ್ರೀಯ ಎನ್‍ಜಿಒ ಈ ಅಮಾನನವೀಯ ಕೃತ್ಯ ಎಸಗಿರುವ ಆರೋಪಿಯ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ನೀಡುತ್ತೇವೆ ಎಂದು ಘೋಷಿಸಿದೆ. ಹ್ಯೂಮನ್ ಸೊಸೈಟಿ ಇಂಟರ್ನ್ಯಾಷನಲ್/ಇಂಡಿಯಾ (ಎಚ್‍ಎಸ್‍ಐ) ಹೆಸರಿನ ಸಂಸ್ಥೆ ಈ ದಿಟ್ಟ ನಿರ್ಧಾರವನ್ನು ಮಾಡಿದೆ. ನಾಯಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿದರೆ 1 ಲಕ್ಷ ರೂ. […]

1 month ago

ವಿಮಾನ ನಾಪತ್ತೆಯಾಗಿ 7 ದಿನ-ಸುಳಿವು ನೀಡಿದವರಿಗೆ ಬಹುಮಾನ

ನವದೆಹಲಿ: ಕಳೆದ ಏಳು ದಿನದಿಂದ ನಾಪತ್ತೆಯಾಗಿರುವ ವಾಯುಸೇನೆಯ ಎಎನ್-32 ವಿಮಾನ ಇದುವರೆಗೂ ಪತ್ತೆಯಾಗಿಲ್ಲ. ಈ ಸಂಬಂಧ ವಿಮಾನದ ಸುಳಿವು ನೀಡಿ ದವರಿಗೆ 5 ಲಕ್ಷ ರೂ. ಹಣವನ್ನು ಬಹುಮಾನವಾಗಿ ನೀಡಲಾಗುವುದು ಎಂದು ಏರ್ ಮಾರ್ಷಲ್ ಆರ್.ಡಿ. ಮಾಥೂರ್ ಘೋಷಣೆ ಮಾಡಿದ್ದಾರೆ. ಎಎನ್-32 ಜೂನ್ 3ರಂದು ಅಸ್ಸಾಂನ ಜೋರಹಾಟ್ ವಾಯುನೆಲೆಯಿಂದ ಟೇಕಾಫ್ ಆಗಿತ್ತು. ಅರುಣಾಚಲ ಪ್ರದೇಶದ ಮೆನಚುಕಾ...

ಹಾಸಿಗೆ ಹಿಡಿದ ಪತ್ನಿಗಾಗಿ ಕಾರ್ಮಿಕ ತಯಾರಿಸಿದ ರಿಮೋಟ್ ಕಂಟ್ರೋಲ್ ಟಾಯ್ಲೆಟ್ ಬೆಡ್!

4 months ago

– ಹೊಸ ಕಲ್ಪನೆಗೆ ಲಭಿಸಿತು ರಾಷ್ಟ್ರ ಮಟ್ಟದಲ್ಲಿ ಬಹುಮಾನ ಚೆನ್ನೈ: ಅನಾರೋಗ್ಯದಿಂದ ಹಾಸಿಗೆ ಹಿಡಿದ ಪತ್ನಿಗಾಗಿ ಕಾರ್ಮಿಕರೊಬ್ಬರು ರಿಮೋಟ್ ಸಹಾಯದಿಂದ ಕಾರ್ಯ ನಿರ್ವಹಿಸುವ ಟಾಯ್ಲೆಟ್ ಬೆಡ್ ತಯಾರಿಸಿದ್ದು, ಈ ಹೊಸ ಕಲ್ಪನೆಗೆ ರಾಷ್ಟ್ರೀಯ ಆವಿಷ್ಕಾರ ಸಂಸ್ಥೆ ನಡೆಸಿದ ಸ್ಪರ್ಧೆಯಲ್ಲಿ ಎರಡನೇ ಬಹುಮಾನ...

ಬಿನ್ ಲಾಡೆನ್ ಪುತ್ರನ ಪೌರತ್ವ ರದ್ದುಗೊಳಿಸಿದ ಸೌದಿ ಅರೇಬಿಯಾ!

5 months ago

ರಿಯಾದ್: ಅಲ್-ಖೈದಾ ಉಗ್ರ ಸಂಘಟನೆಯ ಮುಖ್ಯಸ್ಥನಾಗಿದ್ದ ಒಸಾಮ ಬಿನ್ ಲಾಡೆನ್ ಪುತ್ರ ಹಮ್ಜಾ ಬಿನ್ ಲಾಡೆನ್ ವಿರುದ್ಧ ಅಮೆರಿಕ ನಿಂತಿರುವ ಬೆನ್ನೆಲ್ಲೇ ಸೌದಿ ಅರೇಬಿಯಾ ಸರ್ಕಾರ ಕೂಡ ಆತನ ಸೌದಿ ಪೌರತ್ವವನ್ನು ರದ್ದುಗೊಳಿಸಿದೆ. ಭಯೋತ್ಪಾದನೆಯನ್ನು ಮಟ್ಟಹಾಕುವ ನಿಟ್ಟಿನಲ್ಲಿ ಸೌದಿ ಅರೇಬಿಯಾ ಈ...

ಐತಿಹಾಸಿಕ ಗೆಲುವು ಪಡೆದ ಟೀಂ ಇಂಡಿಯಾಗೆ ಬಿಸಿಸಿಐ ಬಂಪರ್ ಗಿಫ್ಟ್

6 months ago

ಮುಂಬೈ: ಆಸ್ಪ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು 2-1ರ ಅಂತರದಲ್ಲಿ ಗೆದ್ದು ಇತಿಹಾಸ ಬರೆದಿದ್ದ ಟೀಂ ಇಂಡಿಯಾ ತಂಡಕ್ಕೆ ಬಿಸಿಸಿಐ ನಗದು ಬಹುಮಾನ ಘೋಷಣೆ ಮಾಡಿದೆ. ಟೆಸ್ಟ್ ಸರಣಿಯ ಗೆದ್ದ ಸಂತಸದಲ್ಲಿದ್ದ ತಂಡದ ಆಟಗಾರರು ಹಾಗೂ ಟೀಂ ಮ್ಯಾನೇಜ್‍ಮೆಂಟ್ ಸಿಬ್ಬಂದಿ ಕೂಡ ನಗದು...

1 ವರ್ಷ ಸ್ಮಾರ್ಟ್ ಫೋನ್ ಬಿಟ್ರೆ, ಸಿಗುತ್ತೆ 72 ಲಕ್ಷ ರೂ.!

7 months ago

– ಅಮೆರಿಕದ ಕಂಪನಿಯಿಂದ ವಿಶೇಷ ಸ್ಪರ್ಧೆ – ಕೆಲಸವನ್ನು ತೊರೆಯದೇ ಸ್ಪರ್ಧೆಯಲ್ಲಿ ಭಾಗವಹಿಸಬಹುದು ವಾಷಿಂಗ್ಟನ್: ಒಂದು ವರ್ಷಗಳ ಕಾಲ ಸ್ಮಾರ್ಟ್ ಫೋನ್ ನಿಂದ ದೂರವಿದ್ದರೆ ಅಮೇರಿಕದ ವಿಟಮಿನ್ ವಾಟರ್-ಕೋಕಾ ಕೋಲಾ ಸಂಸ್ಥೆ ಬರೋಬ್ಬರಿ 1 ಲಕ್ಷ ಡಾಲರ್(ಅಂದಾಜು 72 ಲಕ್ಷ ರೂ.)...

ಕರಾವಳಿ ಉತ್ಸವದ ಅಂಗವಾಗಿ ಕಾರವಾರದಲ್ಲಿ ಅಡುಗೆ ಸ್ಪರ್ಧೆ

7 months ago

ಕಾರವಾರ: ಕರಾವಳಿ ಉತ್ಸವದ ಅಂಗವಾಗಿ ಕಾರವಾರದಲ್ಲಿ ಕರಾವಳಿ ಅಡುಗೆ ಸ್ಪರ್ಧೆ ಏರ್ಪಡಿಸಲಾಗಿತ್ತು. ಕರಾವಳಿ ಉತ್ಸವದ ಅಂಗವಾಗಿ ಕಾರವಾರದ ಮಾಲಾದೇವಿ ಕ್ರೀಡಾಂಗಣದಲ್ಲಿ ಕರಾವಳಿ ಉತ್ಸವದ ಅಡುಗೆ ಸ್ಪರ್ಧೆ ಭರ್ಜರಿಯಾಗಿ ನಡೆಯಿತು. ಸ್ಪರ್ಧಿಗಳಿಗಾಗಿ ಕಠಿಣ ಟಾಸ್ಕ್ ನೀಡಲಾಗಿತ್ತು. 22 ಮಾಂಸಹಾರ, 17 ಸಸ್ಯಹಾರ ಸ್ಪರ್ಧಿಗಳು...

ಮುಂಬೈ ಪಾತಕಿಗಳ ತಲೆಗೆ 35 ಕೋಟಿ ರೂ. ಅಮೆರಿಕ ಇನಾಮು

8 months ago

ನವದೆಹಲಿ: 2008 ನ. 26 ರಂದು ವಾಣಿಜ್ಯ ನಗರಿ ಮುಂಬೈನಲ್ಲಿ ನಡೆದಿದ್ದ ಉಗ್ರರ ದಾಳಿಯ ಸಂಚಿನ ಬಗ್ಗೆ ಮಾಹಿತಿ ನೀಡುವವರಿಗೆ 35 ಕೋಟಿ ರೂ. (5 ಮಿಲಿಯನ್ ಡಾಲರ್) ಬಹುಮಾನ ನೀಡುವುದಾಗಿ ಅಮೆರಿಕ ಘೋಷಿಸಿದೆ. ಮುಂಬೈ ನಗರದ ದಾಳಿ ನಡೆದು ಇಂದಿಗೆ...