Sunday, 21st July 2019

2 weeks ago

ಎನ್‍ಐಎ ದಾಳಿ – 10 ಜೀವಂತ ಬಾಂಬ್ ಪತ್ತೆ

ಬೆಂಗಳೂರು: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಅಧಿಕಾರಿಗಳ ಕಾರ್ಯಾಚರಣೆಯಿಂದಾಗಿ ಬೆಂಗಳೂರು ಸ್ಫೋಟದ ಸಂಚನ್ನು ವಿಫಲಗೊಳಿಸಲಾಗಿದೆ. ಚಿಕ್ಕಬಾಣಾವರ ರೈಲು ನಿಲ್ದಾಣ ಸಮೀಪದಲ್ಲಿ ವಾಸವಿದ್ದ ಶಂಕಿತ ಹಬೀಬುರ್ ರೆಹಮಾನ್ ಮನೆಯೊಂದರ ಮೇಲೆ ಎನ್‍ಐಎ ದಾಳಿ ನಡೆಸಿದೆ. ಈ ವೇಳೆ 10 ಜೀವಂತ ಬಾಂಬ್ ಮತ್ತು ಅಪಾರ ಪ್ರಮಾಣದ ಸ್ಫೋಟಕ ಸಾಮಾಗ್ರಿ ಪತ್ತೆಯಾಗಿದೆ. ಇವುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇತ್ತೀಚೆಗೆ ಸೆರೆ ಸಿಕ್ಕಿದ್ದ ಶಂಕಿತ ಉಗ್ರ ಹಬೀಬುರ್ ರೆಹಮಾನ್, ಕಳೆದ ಎರಡು ವರ್ಷಗಳಿಂದ ಮುಸ್ತಾನ್ ಎಂಬವರಿಗೆ ಸೇರಿದ ಕಟ್ಟಡವನ್ನ ಬಾಡಿಗೆ ಪಡೆದಿದ್ದನು. ಬಳಿಕ […]

4 weeks ago

ಬಿಜೆಪಿ ಕೇಂದ್ರ ಕಚೇರಿಗೆ ಹುಸಿಬಾಂಬ್ ಬೆದರಿಕೆ – ಮೈಸೂರಿನ ವೃದ್ಧ ಅರೆಸ್ಟ್

ಮೈಸೂರು: ದೆಹಲಿಯ ಕೇಂದ್ರ ಬಿಜೆಪಿ ಕಚೇರಿಗೆ ಹುಸಿಬಾಂಬ್ ಬೆದರಿಕೆ ಕರೆ ಮಾಡಿದ ಪ್ರಕರಣ ಸಂಬಂಧ ಕರ್ನಾಟಕ ಪೊಲೀಸರು ಮೈಸೂರಿನಲ್ಲಿ ವೃದ್ಧನನ್ನು ಬಂಧಿಸಿದ್ದಾರೆ. ಮೈಸೂರಿನ ಸಿದ್ಧಾರ್ಥ ನಗರ ನಿವಾಸಿ 85 ವರ್ಷದ ಸುಕನ್ ರಾಜ್ ಬಂಧಿತ ವೃದ್ಧ. ಬಂಧಿತ ವೃದ್ಧ ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿದ್ದು ಸದ್ಯ ಪೊಲೀಸರು ಆರೋಪಿಯನ್ನು ವಿಚಾರಣೆ ಮಾಡುತ್ತಿದ್ದಾರೆ. ಏನಿದು ಪ್ರಕರಣ?...

ಜಮ್ಮು ಬಸ್ ನಿಲ್ದಾಣದಲ್ಲಿ ಗ್ರೆನೇಡ್ ಸ್ಫೋಟ – 23 ಮಂದಿ ಗಂಭೀರ

5 months ago

-ದಾಳಿ ಮಾಡಿದ ಉಗ್ರ ಪರಾರಿ ಶ್ರೀನಗರ: ಪುಲ್ವಾಮ ದಾಳಿ ಬಳಿಕ ಭಯೋತ್ಪಾದಕರು ಮತ್ತೆ ದಾಳಿ ಮುಂದುವರಿಸಿದ್ದು, ಜಮ್ಮುವಿನ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್ಸಿನ ಕೆಳಗಡೆ ಗ್ರೆನೇಡ್ ಸ್ಫೋಟಗೊಂಡು 23 ಮಂದಿ ಗಾಯಗೊಂಡಿದ್ದಾರೆ. ಕಾಶ್ಮೀರದಲ್ಲಿ ನಡೆದ ದಾಳಿಯ ಬಳಿಕ ನಗರದಲ್ಲಿ ಕಟ್ಟೆಚ್ಚರವನ್ನು ವಹಿಸಲಾಗಿತ್ತು....

ಫ್ಲೈಟ್ ಮಿಸ್ ಆಗತ್ತೆಂದು ಹುಸಿ ಬಾಂಬ್ ಕರೆ ಮಾಡ್ದ – ಕೊನೆಗೆ ಪೊಲೀಸರ ಅತಿಥಿಯಾದ

5 months ago

ಬೆಂಗಳೂರು: ಏರ್ ಇಂಡಿಯಾ ವಿಮಾನದಲ್ಲಿ ಬಾಂಬ್ ಇದೆ ಅಂತ ಹುಸಿ ಕರೆ ಮಾಡಿದ ಪ್ರಯಾಣಿಕನೋರ್ವ ಪೊಲೀಸರ ಅತಿಥಿಯಾಗಿರುವ ಘಟನೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಗುಜರಾತ ರಾಜ್ಯದ ಸೂರತ್ ಮೂಲದ ತಾಕೋರೆ ಪ್ರತೀಕ್ ಹುಸಿ ಬಾಂಬ್ ಕರೆ ಮಾಡಿದ ವ್ಯಕ್ತಿ....

ಪಾಕಿಸ್ತಾನಕ್ಕೆ ಜಿಂದಾಬಾದ್ ಅನ್ನಿ, ಇಲ್ಲದಿದ್ರೆ ಹುಬ್ಬಳ್ಳಿಯಲ್ಲಿ ಬಾಂಬ್ ಸ್ಫೋಟಿಸ್ತೇವೆ- ನಾಲ್ವರು ದೇಶದ್ರೋಹಿಗಳ ವಿಡಿಯೋ ವೈರಲ್

5 months ago

ಹುಬ್ಬಳ್ಳಿ: ಕಿಡಿಗೇಡಿಗಳು ಪಾಕಿಸ್ತಾನಕ್ಕೆ ಜೈ ಎಂದು ಹೇಳಿ ಹುಬ್ಬಳ್ಳಿಯಲ್ಲಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ನಾಲ್ವರು ದೇಶದ್ರೋಹಿ ಯುವಕರು ಬೆದರಿಕೆ ಹಾಕಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಏನಿದೆ? ಪಾಕಿಸ್ತಾನ್ ಜಿಂದಾಬಾದ್ ಜಿಂದಾಬಾದ್. ಹಿಂದೂಸ್ತಾನದವರ ಗುಂಡು ಹೊಡೆಯುತ್ತೇವೆ. ನಮ್ಮ ಟಾರ್ಗೆಟ್ ಭಾರತವನ್ನು...

ಬಾಂಬ್ ಬೆದರಿಕೆ – ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

7 months ago

ಸಾಂದರ್ಭಿಕ ಚಿತ್ರ ಮುಂಬೈ: ಬಾಂಬ್ ಬೆದರಿಕೆ ಕರೆ ಬಂದಿದ್ದರಿಂದ ಮಹಾರಾಷ್ಟ್ರ ರಾಜಧಾನಿ ಮುಂಬೈನಿಂದ ಉತ್ತರಪ್ರದೇಶದ ಲಕ್ನೋಗೆ ತೆರಳಬೇಕಿದ್ದ ಇಂಡಿಗೋ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿದೆ. ಶನಿವಾರ ಬೆಳಗ್ಗೆ 6.05ಕ್ಕೆ ಇಂಡಿಗೋ ಸಂಸ್ಥೆಯ ಗೋ ಏರ್ ಫ್ಲೈಟ್ ಜಿ8 329 ವಿಮಾನ ಮುಂಬೈ...

ಬಾಂಬ್ ಕರೆ: ತಡವಾಗಿ ಹೊರಟ ಯಶವಂತಪುರ-ಬಿಕಾನೇರ್ ರೈಲು

9 months ago

ಬಾಗಲಕೋಟೆ: ಹುಸಿ ಬಾಂಬ್ ಕರೆಯಿಂದಾಗಿ ಯಶವಂತಪುರ-ಬಿಕಾನೇರ್ ರೈಲು ಸುಮಾರು ಒಂದೂವರೆ ಗಂಟೆ ತಡವಾಗಿ ಹೊರಟ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಯಶವಂತಪುರ-ಬಿಕಾನೇರ್ ರೈಲಿನಲ್ಲಿ ಬಾಂಬ್ ಇರುವುದಾಗಿ ಪೊಲೀಸರಿಗೆ ಫೋನ್ ಮಾಡಿದ್ದಾನೆ. ತಕ್ಷಣ ಕಾರ್ಯಪ್ರವೃತ್ತರಾದ ರೈಲ್ವೆ ಪೊಲೀಸರು ಬಾಂಬ್ ಸ್ಕ್ವಾಡ್ ಸಿಬ್ಬಂದಿ...

ಬಹುಮಹಡಿ ಕಟ್ಟಡದ ಬಳಿ ಬಾಂಬ್ ಸ್ಫೋಟ- ಬಾಲಕಿ ಸಾವು, ಐವರು ಗಂಭೀರ!

10 months ago

ಕೋಲ್ಕತ್ತ: ಪಶ್ಚಿಮ ಬಂಗಾಳದ ರಾಜಧಾನಿಯ ನಗರ್ ಬಜಾರ್ ಪ್ರದೇಶದ ಬಹುಮಹಡಿ ಕಟ್ಟಡದ ಬಳಿ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯ ತೀವ್ರತೆಗೆ ಓರ್ವ ಬಾಲಕಿ ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಮುಂಜಾನೆ 9 ಗಂಟೆಗೆ ನಗರ್ ಬಜಾರ್ ಪ್ರದೇಶದ ಹಣ್ಣಿನ ಅಂಗಡಿಯ ಬೃಹತ್...