Tuesday, 16th July 2019

3 months ago

ಮೋದಿ ಭದ್ರತಾ ಸಿಬ್ಬಂದಿ ರವಾನಿಸಿದ ಬಾಕ್ಸ್ ಬಗ್ಗೆ ತನಿಖೆ ಅಗತ್ಯವಿಲ್ಲ: ಸಂಜೀವ್ ಕುಮಾರ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತಾ ಸಿಬ್ಬಂದಿ ಬಾಕ್ಸ್ ಅನ್ನು ಇನ್ನೋವಾ ಕಾರಿನಲ್ಲಿ ರವಾನಿಸಿದ ಬಗ್ಗೆ ತನಿಖೆ ಅಗತ್ಯವಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭದ್ರತಾ ಸಿಬ್ಬಂದಿ ಬಳಿ ಸಾಮಾನ್ಯವಾಗಿ ಭದ್ರತೆಗೆ ಸಂಬಂಧಿಸಿದ ಬಾಕ್ಸ್ ಇರುತ್ತದೆ. ಚಿತ್ರದುರ್ಗದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ಬಾಕ್ಸ್ ಅನ್ನು ಪರಿಶೀಲನೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಚಿತ್ರದುರ್ಗ ಸಮಾವೇಶದ ಬಳಿಕ ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು. ಹೀಗಾಗಿ ಚಿತ್ರದುರ್ಗದಿಂದ […]

1 year ago

ಸ್ಟ್ರಾಂಗ್ ರೂಂನಲ್ಲಿರಬೇಕಿದ್ದ ವಿವಿಪ್ಯಾಟ್ ಬಾಕ್ಸ್ ಗಳು ರಸ್ತೆಬದಿಯ ಶೆಡ್‍ನಲ್ಲಿ ಪತ್ತೆ – ಚುನಾವಣಾ ಅಕ್ರಮ ಶಂಕೆ!

ವಿಜಯಪುರ: ಚುನಾವಣೆಯಲ್ಲಿ ಬಳಕೆ ಮಾಡಿದ್ದಾರೆ ಎನ್ನಲಾಗಿದ್ದ ವಿವಿ ಪ್ಯಾಟ್ ದೃಡೀಕರಣ ಬಾಕ್ಸ್ ಗಳು ಹೆದ್ದಾರಿ ಪಕ್ಕದ ಶೆಡ್‍ನಲ್ಲಿ ಪತ್ತೆಯಾಗಿದ್ದು, ಚುನಾವಣೆಯ ಅಕ್ರಮ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಬಳಿ ರಸ್ತೆ ಕಾಮಗಾರಿ ನಡೆಸುವ ಕಾರ್ಮಿಕರು ವಾಸಿಸುವ ಶೆಡ್ ನಲ್ಲಿ ವಿವಿ ಪ್ಯಾಟ್ ಖಾಲಿ ಬಾಕ್ಸ್ ಗಳು ಪತ್ತೆಯಾಗಿವೆ....