Bagalkot4 years ago
ಜರ್ಮನಿಯಲ್ಲಿ ಬಾಗಲಕೋಟೆ ಎಂಜಿನಿಯರಿಂಗ್ ವಿದ್ಯಾರ್ಥಿ ನಾಪತ್ತೆ
ಬಾಗಲಕೋಟೆ: ಓದಿಗಾಗಿ ಜರ್ಮನಿಗೆ ತೆರಳಿದ್ದ ಬಾಗಲಕೋಟೆಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ವಿದ್ಯಾರ್ಥಿಯನ್ನು ಮಂಜುನಾಥ್(28) ಎಂದು ಗುರುತಿಸಲಾಗಿದ್ದು, ಇವರು ಬಾಗಲಕೋಟೆ ತಾಲೂಕಿನ ಸೀಮಿಕೇರಿ ಗ್ರಾಮದ ನಿವಾಸಿ. ಎಂಎಸ್ ಮಾಡಲೆಂದು ಒಂದೂವರೆ ವರ್ಷದ ಹಿಂದೆ ಜರ್ಮನಿಯ...