ಬಾಗ್ದಾದ್: ಇರಾಕ್ನಲ್ಲಿರುವ ಅಮೆರಿಕ ಸೇನಾ ಕ್ಯಾಂಪ್ಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಮತ್ತೆ ಇರಾಕ್ ಮೇಲೆ 2 ಕ್ಷಿಪಣಿ ದಾಳಿ ನಡೆದಿದೆ. ಇರಾಕ್ ರಾಜಧಾನಿ ಬಾಗ್ದಾದ್ನ ಸುರಕ್ಷಿತ ಪ್ರದೇಶವಾದ ಹಸಿರು ವಲಯದಲ್ಲಿ 2...
ಬಾಗ್ದಾದ್: ಅಮೆರಿಕ ಏರ್ ಸ್ಟ್ರೈಕ್ ನಡೆಸಿ ಇರಾನ್ ದೇಶದ ಸೇನಾ ಮುಖ್ಯಸ್ಥ ಖಾಸೀಂ ಸುಲೈಮನಿಯನ್ನು ಶುಕ್ರವಾರ ಕೊಲೆಗೈದಿತ್ತು. ಈ ದಾಳಿಯ ಬಳಿಕ ಇಡೀ ವಿಶ್ವವೇ ಬೆಚ್ಚಿ ಬಿದ್ದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಈ...
ಬೆಂಗಳೂರು: ದೇವರ ಹೆಸರಲ್ಲಿ ಜನರಿಗೆ ಟೂರ್ಸ್ ಆ್ಯಂಡ್ ಟ್ರಾವೆಲ್ಸ್ ಮಾಲೀಕ ವಂಚನೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆಲ್ ಫಜೀಲ್ ಟೂರ್ಸ್ ಆ್ಯಂಡ್ ಟ್ರಾವೆಲ್ಸ್ ಮಾಲೀಕ ಫಹಿಮ್ ಪಾಷಾ ದೇವರ ಹೆಸರಲ್ಲಿ ದೂರದ ಬಾಗ್ದಾದ್ಗೆ ಕರೆದುಕೊಂಡು...
ಬಾಗ್ದಾದ್: ಐಸಿಸ್ ಒತ್ತೆಯಾಳಾಗಿದ್ದ ಸಂತ್ರಸ್ತೆ ಮಾಧ್ಯಮವೊಂದರ ಸಂದರ್ಶನದಲ್ಲಿ ಐಸಿಸ್ ರೇಪಿಸ್ಟ್ ಹುಮಾನ್ಗೆ ಖಡಕ್ ಪ್ರಶ್ನೆ ಮಾಡಿದ್ದು, ಆಕೆಯ ಪ್ರಶ್ನೆಗೆ ಉತ್ತರಿಸಲಾಗದೆ ಉಗ್ರ ತಲೆತಗ್ಗಿಸಿ ನಿಂತಿದ್ದ ಘಟನೆ ಇರಾಕ್ನಲ್ಲಿ ನಡೆದಿದೆ. ನಿಮಗೇನಾದರೂ ಭಾವೆನಗಳು ಇದೆಯಾ? ನೈತಿಕತೆ ಅನ್ನೋದು...
ಬಾಗ್ದಾದ್: ಐಸಿಸ್ ಸಂಘಟನೆ ಸೇರಿದ್ದಕ್ಕೆ ಇರಾಕ್ ನ್ಯಾಯಾಲಯವೊಂದು ಟರ್ಕಿ ದೇಶದ 16 ಮಹಿಳೆಯರಿಗೆ ಮರಣದಂಡನೆ ಶಿಕ್ಷೆಯನ್ನು ವಿಧಿಸಿ ಆದೇಶ ಪ್ರಕಟಿಸಿದೆ. ವಿದೇಶದಿಂದ ಬಂದ ಮಹಿಳೆಯರು ಐಸಿಸ್ ಸಂಘಟನೆಗೆ ಸೇರಿ ಬೆಂಬಲ ನೀಡುತ್ತಿರುವ ಕಾರಣದಿಂದ ಇರಾಕ್ ಸೇನೆ...