Thursday, 19th July 2018

Recent News

1 month ago

ಸಿದ್ದರಾಮಯ್ಯನವರಿಗೆ ಇನ್ನೊಂದು ಮದುವೆ ಮಾಡ್ಬೇಕು: ಬಿ.ಬಿ.ಚಿಮ್ಮನಕಟ್ಟಿ

ಬಾಗಲಕೋಟೆ: ಕಾಂಗ್ರೆಸ್‍ನ ಮಾಜಿ ಶಾಸಕ ಬಿ.ಬಿ. ಚಿಮ್ಮನ್ನಕಟ್ಟಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇನ್ನೊಂದು ಮದುವೆಗೆ ಪ್ರಸ್ತಾವನೆ ಇಟ್ಟ ಪ್ರಸಂಗ ಬಾದಾಮಿಯಲ್ಲಿ ನಡೆದಿದೆ. ಕಾಳಿದಾಸ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆದ ಕೃತಜ್ಞತಾ ಸಮಾರಂಭದಲ್ಲಿ ಮಾಜಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ಮಾತನಾಡಿ, ಸಿದ್ದರಾಮಯ್ಯನವರಿಗೆ 71 ವರ್ಷ ಆಗಿಲ್ಲ. ಈಗಿನ್ನೂ ಅವರಿಗೆ 21 ವರ್ಷ ಆಗಿದೆ. ಪಕ್ಷಕ್ಕಾಗಿ ಈಗಲೂ ಚಿರ ಯುವಕನಂತೆ ಕೆಲಸಮಾಡುತ್ತಿದ್ದಾರೆ. ಹಾಗಾಗಿ ಇನ್ನೊಂದು ಮದುವೆ ಮಾಡಬೇಕೆಂದು ತೀರ್ಮಾನಿಸಿದ್ದೇನೆ ಎಂದು ಹೇಳಿದರು. ಸಿದ್ದರಾಮಯ್ಯನವರಿಗೆ ಇನ್ನೊಂದು ಮದುವೆ ಮಾಡಿಸಬೇಕೆಂದು ಹೇಳಿದಾಗ ಸಭೆ ನಗೆಗಡಲಲ್ಲಿ […]

1 month ago

ಇಡೀ ದೇಶದಲ್ಲಿ ನಮ್ಮದು ಮಾದರಿ ಸರ್ಕಾರವಾಗಿತ್ತು: ಯತೀಂದ್ರ ಸಿದ್ದರಾಮಯ್ಯ

ಬಾಗಲಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ಅವಧಿಯಲ್ಲಿ ಸಾಮಾಜಿಕ ನ್ಯಾಯ ಕೊಡುವಂತಹ ಕೆಲಸ ಮಾಡಲಾಗಿತ್ತು. ಇಡೀ ದೇಶದಲ್ಲಿ ನಮ್ಮದು ಮಾದರಿ ಸರ್ಕಾರವಾಗಿತ್ತು ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಚುನಾವಣೆಯ ಬಳಿಕ ಬಾದಾಮಿ ಕ್ಷೇತ್ರದಲ್ಲಿ 5 ದಿನಗಳ ಪ್ರವಾಸ ಕೈಗೊಂಡಿರುವ ತಂದೆ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಇಂದು ಯತೀಂದ್ರ ಸಿದ್ದರಾಮಯ್ಯ ಅವರು ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು....

ನನ್ನನ್ನು, ನನ್ನ ಆಪ್ತರನ್ನು ಮೂಲೆಗುಂಪು ಯಾರೂ ಮಾಡಿಲ್ಲ: ಸಿದ್ದರಾಮಯ್ಯ

1 month ago

ಬಾಗಲಕೋಟೆ: ವಿಧಾನ ಸಭೆ ಚುನಾವಣೆಯ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಬಾದಾಮಿ ಕ್ಷೇತ್ರಕ್ಕೆ ಭೇಟಿ ನೀಡಿದ್ದು, ತಮ್ಮನ್ನು ಕಾಂಗ್ರೆಸ್ ಪಕ್ಷದಲ್ಲಿ ಯಾರು ಮೂಲೆಗುಂಪು ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಸಮ್ಮಿಶ್ರ ಸರ್ಕಾರ ರಚನೆ ಬಳಿಕ ಸಿದ್ದರಾಮಯ್ಯ ಅವರನ್ನು ಪಕ್ಷದಲ್ಲಿ...

ಸಿಎಂ ಸಿದ್ದರಾಮಯ್ಯ ಬಾದಾಮಿಯಲ್ಲಿ ಗೆಲ್ಲಲಿ ಎಂದು ಅಭಿಮಾನಿಯಿಂದ ಉರುಳು ಸೇವೆ

3 months ago

ಬಾಗಲಕೋಟೆ: ಬಾದಾಮಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯನವರು ಗೆಲುವು ಸಾಧಿಸಬೇಕೆಂದು ಅವರ ಕಟ್ಟಾ ಅಭಿಮಾನಿಯೊಬ್ಬರು ಸುಡು ಬಿಸಿಲಿನಲ್ಲಿ ಉರುಳು ಸೇವೆ ಮಾಡಿದ್ದಾರೆ. ಬಾದಾಮಿಯ ಬನಶಂಕರಿ ದೇವಿಗೆ ಹರಕೆ ಹೊತ್ತ ಕೊಪ್ಪಳ ಜಿಲ್ಲೆಯ ಹಲಗೇರಿ ಗ್ರಾಮದ ಗುಡದಪ್ಪ ಉರುಳು ಸೇವೆ ಸಲ್ಲಿಸಿದ್ದಾರೆ. ಬನಶಂಕರಿ ದೇಗುಲದ...

ಸಿಎಂ ಪರ ನಟ ಸುದೀಪ್ ಪ್ರಚಾರಕ್ಕೆ ಶುರುವಾಯ್ತು ತೀವ್ರ ವಿರೋಧ

3 months ago

ಬಾಗಲಕೋಟೆ: ತೀವ್ರ ಕುತೂಹಲ ಕೆರಳಿಸಿರುವ ಬಾದಾಮಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪರ ನಟ ಸುದೀಪ್ ಪ್ರಚಾರಕ್ಕೆ ಆರಂಭದಲ್ಲೇ ವಿರೋಧ ಕೇಳಿ ಬಂದಿದೆ. ಸಿಎಂ ಸಿದ್ದರಾಮಯ್ಯ ಅವರು ಬಾದಾಮಿಯಲ್ಲಿ ಮೇ 9 ರಂದು ಪ್ರಚಾರ ನಡೆಸಲು ವೇಳಾಪಟ್ಟಿ ನಿಗದಿಯಾಗಿದೆ. ಈ ದಿನದಂದು...

ಜನಾರ್ದನ ರೆಡ್ಡಿಗೂ ಪಕ್ಷಕ್ಕೂ ಸಂಬಂಧವಿಲ್ಲ: ಶ್ರೀರಾಮುಲು

3 months ago

ಬಾಗಲಕೋಟೆ: ಗೆಳತನಕ್ಕಾಗಿ ಮಾತ್ರ ನನ್ನ ಪರ ಜನಾರ್ದನರೆಡ್ಡಿ ಅವರು ಪ್ರಚಾರಕ್ಕೆ ಆಗಮಿಸಿದ್ದಾರೆ ವಿನಃ ಪಕ್ಷಕ್ಕೂ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಬಾದಾಮಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಹೇಳಿದ್ದಾರೆ. ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆ ಬಾದಾಮಿಯಲ್ಲಿ ಎರಡನೇ ಹಂತದ ಚುನಾವಣೆ...

ಸಿಎಂ ಗೆಲುವಿಗೆ ಬಾದಾಮಿಯಲ್ಲಿ 11 ನಾಮಪತ್ರ ವಾಪಸ್

3 months ago

ಬಾಗಲಕೋಟೆ: ರೆಸಾರ್ಟ್ ನಲ್ಲಿ ಸಿ.ಎಂ ಇಬ್ರಾಹಿಂ, ಎಸ್.ಆರ್ ಪಾಟೀಲ್, ಆರ್.ಬಿ ತಿಮ್ಮಾಪುರ ನಡೆಸಿದ ಸಂಧಾನದ ಸಭೆ ಯಶಸ್ವಿಯಾಗಿದ್ದು, ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಬಾದಾಮಿಯಲ್ಲಿ 24 ಪಕ್ಷೇತರರ ಪೈಕಿ 11 ಮಂದಿ ನಾಮಪತ್ರ ಹಿಂಪಡೆದಿದ್ದಾರೆ. ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ...

ಬಿಜೆಪಿ ಹೈಕಮಾಂಡ್ ವಿರುದ್ಧ ಈಶ್ವರಪ್ಪ ಗರಂ!

3 months ago

ಶಿವಮೊಗ್ಗ: ವರುಣಾ ಕ್ಷೇತ್ರದ ಕುರಿತು ವರಿಷ್ಟರು ಮುಂಚೆಯೇ ತಿಳಿಸಿದ್ದರೆ, ವಿಜಯೇಂದ್ರ ವರುಣಾಕ್ಕೆ ತೆರಳುತ್ತಿರಲಿಲ್ಲ. ಈಗ ವರುಣಾದಲ್ಲಿ ಏರ್ಪಟ್ಟಿದ್ದ ಗೊಂದಲ ಬಗೆ ಹರಿದಿದೆ ಅಂತ ಅಮಿತ್ ಶಾ ಸಂದಾನ ಬಳಿಕ ಮೊದಲ ಬಾರಿ ಬಿಎಸ್‍ವೈ ಮನೆಗೆ ಭೇಟಿ ಕೊಟ್ಟ ಈಶ್ವರಪ್ಪ ಹೇಳಿದರು. ಬಾದಾಮಿ...