Sunday, 18th August 2019

Recent News

3 months ago

2 ಎತ್ತುಗಳು ಯಾವ ಸಂತೆಯಲ್ಲೂ ಮಾರಾಟವಾಗಲ್ಲ- ಪ್ರಿಯಾಂಕ್ ಖರ್ಗೆ

ಕಲಬುರಗಿ: ಮಾಲೀಕಯ್ಯ ಗುತ್ತೇದಾರ್, ಬಾಬುರಾವ್ ಚಿಂಚನಸೂರ್ ಹಾಗೂ ಉಮೇಶ್ ಜಾಧವ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಚಿಂಚೋಳಿಯ ಚೆಂಗಟಾ ಗ್ರಾಮದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಮಾಲೀಕಯ್ಯ ಹಾಗೂ ಬಾಬುರಾವ್ ಚಿಂಚನಸೂರ್ ಜೋಡೆತ್ತು ಅಲ್ಲ. ಅವರು ಕಳ್ಳೆತ್ತುಗಳು. ಈ ಎರಡು ಎತ್ತುಗಳನ್ನು ಯಾವ ಸಂತೆಯಲ್ಲಿ ಮಾರಾಟ ಮಾಡಲು ಹೋದರೂ ಅವುಗಳು ಮಾರಾಟವಾಗಲ್ಲ ಎಂದು ಲೇವಡಿ ಮಾಡಿದ್ದಾರೆ. ಈ ಎತ್ತುಗಳು ತಮ್ಮ ಜಮೀನಿನಲ್ಲಿ ಮೇಯೋದಿಲ್ಲ. ಅವು ಬರೀ ಬೇರೆಯವರ ಜಮೀನಿನಲ್ಲಿ ಮೇಯೋದೇ ಕಾಯಕವಾಗಿದೆ. ಇವರಿಬ್ಬರು ಜೊಡೆತ್ತುಗಳಂತೆ […]

5 months ago

ಹೆಚ್‍ಡಿಡಿಗೆ 224 ಮೊಮ್ಮಕ್ಕಳು ಯಾಕಿಲ್ಲ?: ಚಿಂಚನಸೂರು

ಕಲಬುರಗಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಮಗೆ 224 ಮೊಮ್ಮಕ್ಕಳಿಲ್ಲ ಯಾಕೆ ಇಲ್ಲ? ಇದಿದ್ದರೆ ಎಲ್ಲರಿಗೂ ಸೀಟು ಕೊಡಿಸಬಹುದಿತ್ತು ಎಂಬ ಚಿಂತೆ ಅವರಿಗೆ ಕಾಡುತ್ತಿದೆ ಎಂದು ಕಲಬುರಗಿಯಲ್ಲಿ ನಡೆದ ಕೋಲಿ ಸಮಾಜ ಮುಖಂಡರ ಸಭೆಯಲ್ಲಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರು ವ್ಯಂಗ್ಯವಾಡಿದ್ದಾರೆ. ಸಭೆಯಲ್ಲಿ ಕುಟುಂಬ ರಾಜಕಾರಣ ಬಗ್ಗೆ ಪ್ರಸ್ತಾಪಿಸಿ ಚಿಂಚನಸೂರ್, ದೇವೇಗೌಡರಿಗೆ 224 ಮೊಮ್ಮಕ್ಕಳಿದ್ದಿದ್ದರೆ ಎಲ್ಲ ಕ್ಷೇತ್ರಗಳಲ್ಲಿ...

ಲೋಕಲ್ ಸಮರಕ್ಕೆ ಮುನ್ನ ಕಾಂಗ್ರೆಸ್‍ಗೆ ಬಿಗ್ ಶಾಕ್..!

12 months ago

– ಬಾಬುರಾವ್ ಚಿಂಚನಸೂರ್‍ಗೆ ಕಮಲ ಗಾಳ – ಶುರುವಾಯ್ತಾ ಆಪರೇಷನ್ ಕಮಲ..? ಬೆಂಗಳೂರು: ಲೋಕಸಭೆ ಚುನಾವಣೆ ಮತ್ತು ಸ್ಥಳೀಯ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಗೆ ಬಿಗ್ ಶಾಕ್ ನ್ನು ಬಿಜೆಪಿ ನೀಡಿದೆ. ಹೈದ್ರಾಬಾದ್ ಕರ್ನಾಟಕದ ಪ್ರಭಾವಿ ಮುಖಂಡ ಬಾಬುರಾವ್ ಚಿಂಚನಸೂರ ಇಂದು...

ಉದ್ರಿ ಭಾಷಣ ಮಾಡ್ಬೇಡಿ, ಮೊದಲು ಕೆಲ್ಸಾ ಮಾಡ್ರಿ: ಮಾಜಿ ಸಚಿವರಿಗೆ ಜನರಿಂದ ತರಾಟೆ

1 year ago

ಯಾದಗಿರಿ: ಉದ್ರಿ ಭಾಷಣ ಮಾಡಬೇಡಿ, ಮೊದಲು ಕೆಲಸ ಮಾಡಿ ಅಂತಾ ಮಾಜಿ ಸಚಿವ ಬಾಬು ರಾವ್ ಚಿಂಚನಸೂರ್ ಅವರಿಗೆ ಕ್ಷೇತ್ರದ ಜನರು ವೇದಿಕೆಯ ಮೇಲೆಯೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಎರಡು ದಿನಗಳ ಹಿಂದೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಬಳಿಯ ನಸಲವಾಯಿ ಗ್ರಾಮದಲ್ಲಿ ವಿವಿಧ...