Monday, 17th June 2019

2 months ago

ಸಾಧ್ವಿ ಪ್ರಜ್ಞಾ ಸಿಂಗ್ ಪ್ರಚಾರಕ್ಕೆ ನಿರ್ಬಂಧ ಹೇರಿದ ಚುನಾವಣೆ ಆಯೋಗ

ಭೋಪಾಲ್: ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ಪರಿಣಾಮ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಚುನಾವಣಾ ಆಯೋಗ 72 ಗಂಟೆಗಳ ಕಾಲ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ ಹೇರಿದೆ. ಸಾಧ್ವಿ ಪ್ರಜ್ಞಾ ಸಿಂಗ್ ಅವರು ಮಾಜಿ ಐಪಿಎಸ್ ಅಧಿಕಾರಿ ಹೇಮಂತ್ ಕರ್ಕರೆ ವಿರುದ್ಧ ಮತ್ತು ಬಾಬ್ರಿ ಮಸೀದಿ ಧ್ವಂಸ ವಿಚಾರದ ಬಗ್ಗೆ ವಿವಾದತ್ಮಾಕ ಹೇಳಿಕೆ ನೀಡಿದರು. ಇದರಂತೆ ಪ್ರಜ್ಞಾರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಆಯೋಗ ಗುರುವಾರ ಬೆಳಗ್ಗೆ 6 ರಿಂದ ಮುಂದಿನ 72 ಗಂಟೆಗಳ ಕಾಲ […]

3 months ago

ಬಾಬರ್ ಏನು ಮಾಡಿದ್ದ ನಂತರ ಏನಾಯಿತು ಎನ್ನುವುದನ್ನು ನಾವು ಪರಿಗಣಿಸಲ್ಲ: ಸುಪ್ರೀಂ

ನವದೆಹಲಿ: ಸಂಧಾನದ ಮೂಲಕ ಅಯೋಧ್ಯೆಯ ರಾಮಜನ್ಮಭೂಮಿ ಪ್ರಕರಣವನ್ನು ಇತ್ಯರ್ಥ ಮಾಡಬೇಕೆಂದು ಸಲ್ಲಿಕೆಯಾದ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ. ಆಯೋಧ್ಯೆ ಭೂಮಾಲೀಕತ್ವ ದಾವೆ ವಿಚಾರಣೆ ಇಂದು ಮುಖ್ಯ. ನ್ಯಾ. ರಂಜನ್ ಗೊಗೋಯ್, ನ್ಯಾಯಾಧೀಶರಾದ ಎಸ್‍ಎ ಬೊಬ್ಡೆ, ಡಿವೈ ಚಂದ್ರಚೂಡ್, ಅಶೋಕ್ ಭೂಷಣ್, ಅಬ್ದುಲ್ ನಜೀರ್ ಅವರಿದ್ದ ಪೀಠದಲ್ಲಿ ನಡೆಯಿತು. ಹಿಂದೂ ಸಂಘಟನೆಯ ಪರ ವಕೀಲರು ಸಂಧಾನಕ್ಕೆ...

ರಾಮಮಂದಿರ ನಿರ್ಮಾಣವಾದ್ರೆ, ಬಾಬ್ರಿ ಮಸೀದಿಯೂ ಆಗ್ಲೇಬೇಕು- ಜಮೀರ್ ಅಹ್ಮದ್

7 months ago

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದ್ರೆ, ಬಾಬ್ರಿ ಮಸೀದಿಯೂ ಆಗಲಿ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ ಡಿಸಿಎಂ ಜಿ.ಪರಮೇಶ್ವರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಜಮೀರ್, ರಾಮ ಮಂದಿರ ಕಟ್ಟಲು ದೇಶದ ಯಾವ ಮುಸ್ಲಿಮರು ವಿರೋಧ...

ನಮಾಜ್ ಮಾಡಲು ಮಸೀದಿಯೇ ಬೇಕಿಲ್ಲ: ಸುಪ್ರೀಂ ಕೋರ್ಟ್

9 months ago

ನವದೆಹಲಿ: ನಮಾಜ್ ಮಾಡಲು ಮಸೀದಿಯೇ ಬೇಕಾಗಿಲ್ಲ ಎಂದು ಹೇಳುವ ಮೂಲಕ ಸುಪ್ರೀಂ ಕೋರ್ಟ್ 1994ರ ಫಾರೂಕಿ ತೀರ್ಪನ್ನು ಎತ್ತಿ ಹಿಡಿದಿದೆ. ಮಸೀದಿಯು ಇಸ್ಲಾಂನ ಅವಿಭಾಜ್ಯ ಅಂಗವಲ್ಲವೆಂದು 1994ರಲ್ಲಿ ನೀಡಿದ ತೀರ್ಪನ್ನು ಮರುಪರಿಶೀಲನೆಗೆ ಒಳಪಡಿಸಲು 7 ನ್ಯಾಯಮೂರ್ತಿಗಳಿರುವ ಸಂವಿಧಾನ ಪೀಠಕ್ಕೆ ವರ್ಗಾಯಿಸುವುದಿಲ್ಲ ಎಂದು...

ಮಂಡ್ಯದ ಅಯ್ಯಪ್ಪ ಭಕ್ತರ ವಾಹನಗಳ ಮೇಲೆ ಕಾಸರಗೋಡಿನಲ್ಲಿ ಕಲ್ಲೆಸೆತ

2 years ago

ಮಂಗಳೂರು: ಡಿಸೆಂಬರ್ 6ರಂದು ಬಾಬ್ರಿ ಮಸೀದಿ ಧ್ವಂಸವಾಗಿ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕೇರಳದ ಕಾಸರಗೋಡಿನಲ್ಲಿ ಕರಾಳ ದಿನ ಆಚರಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಸರಗೋಡಿನಲ್ಲಿ, ಕರ್ನಾಟಕದಿಂದ ಕೇರಳ ಹಾಗೂ ಕೇರಳದಿಂದ ಕರ್ನಾಟಕದತ್ತ ಬರುತ್ತಿದ್ದ ಬಸ್‍ಗಳ ಮೇಲೆ ಬೈಕ್‍ನಲ್ಲಿ ಬಂದವರು ಕಲ್ಲು...

ಬಾಬ್ರಿ ಮಸೀದಿ ಧ್ವಂಸ ಪ್ರಕರಣ- ಅಡ್ವಾಣಿ ಸೇರಿ 13 ಜನರ ವಿರುದ್ಧ ವಿಚಾರಣೆಗೆ ಸುಪ್ರೀಂ ಅನುಮತಿ

2 years ago

ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಎಲ್‍ಕೆ ಅಡ್ವಾಣಿ ಸೇರಿದಂತೆ 13 ಜನರ ವಿರುದ್ಧ ವಿಚಾರಣೆಗೆ ಅನುಮತಿ ನೀಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಮರುಜೀವ ನೀಡಬೇಕೆಂದು ಕೋರ್ಟ್‍ಗೆ ಸಿಬಿಐ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಅಡ್ವಾಣಿ,...

ಬೆಂಗಳೂರು ಐಟಿ ಉದ್ಯಮಿಯ ಮೊಬೈಲ್ ನಂಬರ್‍ನಲ್ಲಿ ಆಯೋಧ್ಯೆ ಫೇಕ್ ವೆಬ್‍ಸೈಟ್ ಓಪನ್!

2 years ago

ಲಕ್ನೋ: “ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕಾ? ಮಸೀದಿ ನಿರ್ಮಾಣವಾಗಬೇಕಾ? ನಿಮ್ಮ ಅಭಿಪ್ರಾಯ ಏನು? www.ayodhya-issue.gov-up.in ವೆಬ್‍ಸೈಟ್‍ನಲ್ಲಿ ನೀವು ಅಭಿಪ್ರಾಯವನ್ನು ತಿಳಿಸಿ ಉತ್ತರಪ್ರದೇಶ ಸರ್ಕಾರಕ್ಕೆ ಸಹಕಾರ ನೀಡಿ” ಎನ್ನುವ ಸಂದೇಶ ನಿಮ್ಮ ವಾಟ್ಸಪ್‍ಗೆ ಬಂದಿದೆಯೇ? ಈ ರೀತಿಯ ಮೆಸೇಜ್ ನಿಮ್ಮ ವಾಟ್ಸಪ್‍ಗೆ ಬಂದಿದ್ದರೆ...

ಅಯೋಧ್ಯೆ ರಾಮಮಂದಿರ ವಿವಾದವನ್ನು ಕೋರ್ಟ್ ಹೊರಗಡೆ ಬಗೆಹರಿಸಲು ನಾವು ಸಿದ್ಧ:ಎಐಎಂಪಿಎಲ್‍ಬಿ

2 years ago

ಲಕ್ನೋ: ಆಯೋಧ್ಯೆ ರಾಮಮಂದಿರ- ಬಾಬ್ರಿ ಮಸೀದಿ ವಿವಾದವನ್ನು ನ್ಯಾಯಾಲಯದ ಹೊರಗಡೆ ಬಗೆಹರಿಸಿಕೊಳ್ಳಲು ನಾವು ಸಿದ್ಧರಿದ್ದೇವೆ ಎಂದು ಅಖಿಲ ಭಾರತ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿ(ಎಐಎಂಪಿಎಲ್‍ಬಿ) ಹೇಳಿದೆ. ನಾವು ಸುಪ್ರೀಂ ಕೋರ್ಟ್ ಸಲಹೆಯನ್ನು ಸ್ವಾಗತಿಸಿದ್ದು, ಕೋರ್ಟ್ ಹೊರಗಡೆ ವಿವಾದವನ್ನು ಬಗೆ ಹರಿಸಲು ಸಿದ್ಧರಿದ್ದೇವೆ...