Wednesday, 23rd October 2019

Recent News

1 month ago

ಮಂಗಳಮುಖಿ ಆ್ಯಂಡ್ ಗ್ಯಾಂಗ್‍ನಿಂದ ಯುವಕನ ಬರ್ಬರ ಹತ್ಯೆ

– ಪೊಲೀಸರಿಂದ ಶೂಟೌಟ್ ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಮಂಗಳಮುಖಿ ಸೇರಿದಂತೆ ನಾಲ್ವರ ಗುಂಪು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಬೆಂಗಳೂರಿನ ತಿಲಕ್ ನಗರದ ಬಾರೊಂದರಲ್ಲಿ ನಡೆದಿದೆ. ಕೊಲೆ ಮಾಡಿದ ಆರೋಪಿಗಳನ್ನು ತಬರೇಜ್, ಆನಂದ್, ಮಧು ಹಾಗೂ ಮಂಗಳಮುಖಿಯನ್ನು ಅರ್ಪಿತ ಎಂದು ಗುರುತಿಸಲಾಗಿದೆ. ಕಿಶೋರ್ ಕೊಲೆಯಾದ ದುರ್ದೈವಿ. ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಕಿಶೋರ್ ಬೈರಸಂದ್ರದ ನಿವಾಸಿಯಾಗಿದ್ದು, ಭಾನುವಾರ ಮಧ್ಯಾಹ್ನ ಗೆಳೆಯನ ಜೊತೆ ಕುಡಿಯಲು ಜಯನಗರದ ಈಸ್ಟ್ ಎಂಡ್ ಬಾರ್ ಗೆ ಹೋಗಿದ್ದಾನೆ. ಇದೇ […]

2 months ago

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್ – ಎಣ್ಣೆಗೂ ಆಧಾರ್ ಕಾರ್ಡ್ ಕಡ್ಡಾಯ

ಬೆಂಗಳೂರು: ಮದ್ಯಪ್ರಿಯರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದ್ದು, ಮದ್ಯ ಖರೀದಿಗೆ ಇನ್ಮುಂದೆ ಆಧಾರ್ ಕಾರ್ಡ್ ಕಡ್ಡಾಯ ಮಾಡಬೇಕು ಎಂದು ಹೇಳಲಾಗುತ್ತಿದೆ. ಬಾರ್ ನಲ್ಲಿ ಎಣ್ಣೆ ತೆಗೆದುಕೊಳ್ಳಬೇಕು ಎಂದರೆ ಕಡ್ಡಾಯವಾಗಿ ಅಧಾರ್ ಕಾರ್ಡ್ ತೋರಿಸಬೇಕು. ಮದ್ಯ ತಗೊಂಡು ಹೋಗಿ ಕುಡಿದು ಎಲ್ಲಾದ್ರಲ್ಲಿ ಖಾಲಿ ಬಾಟಲ್ ಎಸೆದರೆ, ಆ ಬಾಟಲ್ ಮೇಲಿರುವ ಬಾರ್ ಕೋಡ್ ಆಧಾರದ ಮೇಲೆ ಇದು...

ಕೊಪ್ಪಳ ಅಬಕಾರಿ ಇಲಾಖೆಯಲ್ಲಿ ರಾತ್ರಿಯೂ ಕೆಲಸ – ಅನುಮಾನ ಮೂಡಿಸಿದ ನಡೆ

4 months ago

– ಪ್ರಶ್ನೆ ಕೇಳುತ್ತಿದ್ದಂತೆ ಗರಂ ಆದ ಅಬಕಾರಿ ಡಿಸಿ – ಸುದ್ದಿ ಮಾಡಿದರೆ ಕೇಸ್ ಹಾಕ್ತಿನಿ ಎಂದು ಬೆದರಿಕೆ ಕೊಪ್ಪಳ: ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಅಬಕಾರಿ ಇಲಾಖೆಯ ಅಧಿಕಾರಿಗಳು ಹಗಲು ರಾತ್ರಿ ಎನ್ನದೇ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದು ಹಲವು ಅನುಮಾನಗಳು ಎದ್ದಿದೆ....

ನೂತನ ಆಯುಕ್ತರಿಂದ ಮಿಡ್‍ನೈಟ್ ರೌಂಡ್ಸ್ – ಮೆಜೆಸ್ಟಿಕ್‍ನಲ್ಲಿ ಲೇಡಿಸ್ ಬಾರ್ ಮೇಲೆ ದಾಳಿ

4 months ago

ಬೆಂಗಳೂರು: ನಗರದ ನೂತನ ಪೊಲೀಸ್ ಕಮೀಷನರ್ ಅಲೋಕ್ ಕುಮಾರ್ ನೈಟ್ ರೌಂಡ್ಸ್ ಹಾಕಿದ್ದಾರೆ. ಇತ್ತ ರಾತ್ರೋರಾತ್ರಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಪಬ್ ಮತ್ತು ಬಾರ್‌ಗಳಿಂದ ಶಬ್ಧ ಮಾಲಿನ್ಯ ಪ್ರಕರಣ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರ ಕಾರ್ಯವೈಖರಿಗೆ ಹೈಕೋರ್ಟ್ ತೀವ್ರ ಅಸಮಾಧಾನ...

ಬೆಂಗ್ಳೂರಲ್ಲಿ ಗಾಂಧೀಜಿ ಪ್ರತಿಮೆ ಮುಂದೆಯೇ ಬಾರ್ ಓಪನ್‍ಗೆ ಸಿದ್ಧತೆ

4 months ago

ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಕನಸು ಮದ್ಯಪಾನ ಮುಕ್ತ ಭಾರತ. ಮದ್ಯಪಾನ ವಿರೋಧಿ ಚಳುವಳಿ ಮಾಡಿ ಜಾಗೃತಿ ಮೂಡಿಸಿದಂತಹ ಮಹಾನಾಯಕ. ಆದರೆ ಈಗ ರಾಜಧಾನಿ ಬೆಂಗಳೂರಿನಲ್ಲಿ ಗಾಂಧೀಜಿಯ ಬೃಹತ್ ಪ್ರತಿಮೆ ಮತ್ತು ಚರ್ಚ್ ಮುಂದೆಯೇ ಅತಿ ದೊಡ್ಡ ಬಾರ್ ಓಪನ್...

ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್

7 months ago

ಬೆಂಗಳೂರು: ಎಲೆಕ್ಷನ್ ಹವಾ ದೇಶಾದ್ಯಂತ ಧೂಳೆಬ್ಬಿಸಿದೆ. ಅತ್ತ ಚುನಾವಣಾ ಆಯೋಗ ಎಣ್ಣೆ ಕಿಕ್ ಇಳಿಸಲು ಮೇಜರ್ ಸರ್ಜರಿ ಮಾಡಿದೆ. ಚುನಾವಣೆ ಮುಗಿಯೋವರೆಗೆ ಎಣ್ಣೆ ಬೇಕು ಅಣ್ಣಾ ಎಂದು ಕೆಮ್ಮಂಗಿಲ್ಲ. ಬಾರ್ ಮಾಲೀಕರನ್ನು ಗಿರ ಗಿರ ಸುತ್ತಿಸೋ, ಎಣ್ಣೆ ಪ್ರಿಯರ ನಶೆ ಇಳಿಸೋ...

ಬಿಯರ್ ಬಿಲ್ ಕೇಳಿದ್ದಕ್ಕೆ ಪುಂಡರಿಂದ ಸಪ್ಲೈಯರ್ ಹುಡ್ಗನ ಕೈ ಕಟ್

8 months ago

ಬೆಂಗಳೂರು: ಕುಡಿದು ಬಿಲ್ ಕೊಡುವ ವಿಚಾರಕ್ಕೆ ಬಾರಿನಲ್ಲಿ ಗಲಾಟೆಯಾಗಿದ್ದು, ಪುಂಡರು ಲಾಂಗು, ಮಚ್ಚು, ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿರುವ ಘಟನೆ ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿದರಹಳ್ಳಿ ಮಂಜುನಾಥ್ ಬಾರಿನಲ್ಲಿ ನಡೆದಿದೆ. ಮಂಗಳವಾರ ಸಂಜೆ ಮಂಜುನಾಥ್ ಬಾರಿಗೆ ಇಬ್ಬರು ಯುವಕರು ಬಂದಿದ್ದಾರೆ....

24 ಗಂಟೆನೂ ಬಾರ್ ಓಪನ್- ರಾಜಾರೋಷವಾಗಿ ನಡೀತಿದೆ ಅಕ್ರಮ ಎಣ್ಣೆ ದಂಧೆ

8 months ago

ಗದಗ: ಇಲ್ಲಿ ಎಣ್ಣೆ ಅಂಗಡಿಗಳದ್ದೇ ಕಾರುಬಾರು. ನಗರದಲ್ಲಿ ಸುಮಾರು 50ಕ್ಕೂ ಅಧಿಕ ಬಾರ್ & ರೆಸ್ಟೊರೆಂಟ್‍ಗಳಿದ್ದು, ಎಲ್ಲವೂ ಅಕ್ರಮ ಎನ್ನಲಾಗಿದೆ. ಈ ಅಕ್ರಮವನ್ನು ಪಬ್ಲಿಕ್ ಟಿವಿ ಸ್ಟಿಂಗ್ ಆಪರೇಷನ್ ಮಾಡಿ ಬಟಾ ಬಯಲು ಮಾಡಿದೆ. ಗದಗ-ಬೆಟಗೇರಿ ಅವಳಿ ನಗರದಲ್ಲಿ ಈ ಅಕ್ರಮ...