Wednesday, 18th September 2019

4 days ago

ಅತ್ಯಾಚಾರಿಗಳಿಂದ ತಪ್ಪಿಸಿಕೊಳ್ಳಲು ಅರ್ಧ ಕಿ.ಮೀ ನಗ್ನಳಾಗಿ ಓಡಿದ ಬಾಲಕಿ

ಜೈಪುರ: ಮೂವರು ಅತ್ಯಾಚಾರಿಗಳಿಂದ ತಪ್ಪಿಸಿಕೊಳ್ಳಲು ಬಾಲಕಿ ಅರ್ಧ ಕಿ.ಮೀವರೆಗೂ ನಗ್ನಳಾಗಿ ಓಡಿದ ಘಟನೆ ರಾಜಸ್ಥಾನದ ಬಿಲ್‍ವಾರಾದಲ್ಲಿ ನಡೆದಿದೆ. ಬಾಲಕಿ ತನ್ನ ಸಹೋದರ ಸಂಬಂಧಿ ಹಾಗೂ ಸಹೋದರಿ ಜೊತೆ ಜಾತ್ರೆಯಿಂದ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಮೂವರು ಯುವಕರು ಅವರನ್ನು ಅಡ್ಡ ಹಾಕಿದ್ದಾರೆ. ಯುವಕರನ್ನು ನೋಡುತ್ತಿದ್ದಂತೆ ಬಾಲಕಿಯ ಜೊತೆಯಲ್ಲಿ ಇದ್ದವರು ಓಡಿ ಹೋಗಿದ್ದಾರೆ. ಆದರೆ ಯುವಕರು ಬಾಲಕಿಯನ್ನು ಅಪಹರಿಸಿ ಮರುಭೂಮಿಗೆ ಕರೆದುಕೊಂಡು ಹೋಗಿ ಹಲ್ಲೆ ಮಾಡಿದ್ದಾರೆ. ಬಳಿಕ ಆಕೆಯನ್ನು ಅತ್ಯಾಚಾರ ಮಾಡಿದ್ದಾರೆ. ಬಾಲಕಿಯನ್ನು ಅಪಹರಿಸುತ್ತಿದ್ದಂತೆ ಆಕೆಯ ಸಹೋದರ ಹತ್ತಿರದಲ್ಲಿದ್ದ ಮಾರ್ಕೆಟ್‍ಗೆ ಓಡಿ […]

1 week ago

ಪ್ರವಾಹ ಸಂತ್ರಸ್ತರ ಕಣ್ಣೀರಿಗೆ ನೆರವಾದ ‘ಪಬ್ಲಿಕ್’

– ವಸಂತ ರೆಡ್ಡಿಯಿಂದ ನಿರಾಶ್ರಿತರಿಗೆ ಅಗತ್ಯ ವಸ್ತು ಬೆಳಗಾವಿ: ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳು ಪ್ರವಾಹಕ್ಕೆ ತತ್ತರಿಸಿ ಹೋಗಿವೆ. ಅದರಲ್ಲೂ ಬೆಳಗಾವಿ ಜಿಲ್ಲೆ ಸಂಪೂರ್ಣವಾಗಿ ಮುಳುಗಿ ಹೋಗಿದೆ. ಆದರೆ ಸರ್ಕಾರ ಪರಿಹಾರದ ರೂಪದಲ್ಲಿ ಕೇವಲ 10 ಸಾವಿರ ಚೆಕ್ ನೀಡಿ ಕೈ ತೊಳೆದುಕೊಂಡಿದೆ. ಪ್ರವಾಹ ನಿಂತ ಬಳಿಕ ಪಬ್ಲಿಕ್ ಟಿವಿ ‘ಬುಲೆಟ್ ರಿಪೋರ್ಟರ್’ ಎಂಬ ಹೆಸರಿನಡಿಯಲ್ಲಿ...

7ರ ಕಂದಮ್ಮನ ಮೇಲೆ 16 ವರ್ಷದ ಬಾಲಕ ಅತ್ಯಾಚಾರ

2 weeks ago

ಅಮರಾವತಿ: ಏಳು ವರ್ಷದ ಬಾಲಕಿ ಮೇಲೆ 16 ವರ್ಷದ ಬಾಲಕ ಅತ್ಯಾಚಾರ ಎಸಗಿರುವ ಭಯಾನಕ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದ ವೆಪಗುಂಟ ಉಪನಗರದಲ್ಲಿ ನಡೆದಿದೆ. Andhra Pradesh: A 7-year-old girl allegedly raped by a 16-year-old boy in Vepagunta,...

ಅಂತರಾಷ್ಟ್ರೀಯ ಮಾಡೆಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಕಲಬುರಗಿಯ ಬಾಲಕಿ

3 weeks ago

ಕಲಬುರಗಿ: ಬಿಸಿಲು ನಾಡು ಕಲಬುರಗಿಯ ಬಾಲಕಿ ಮಾಡಲಿಂಗ್ ಮೂಲಕ ದೇಶದ ಗಮನ ಸೆಳೆದಿದ್ದು, ರಾಜ್ಯಕ್ಕೆ ಕೀರ್ತಿ ತಂದಿದ್ದಾಳೆ. ಹಾಂಕಾಂಗ್‍ನಲ್ಲಿ ಇತ್ತೀಚೆಗೆ ನಡೆದ ಜೂನಿಯರ್ ಇಂಟರ್ ನ್ಯಾಷನಲ್ ಮಾಡೆಲ್ ಸ್ಪರ್ಧೆಯಲ್ಲಿ, ಕಲಬುರಗಿಯ ಅನನ್ಯ ರೈ ಚಿನ್ನದ ಪದಕ ಗಳಿಸಿದ್ದಾಳೆ. ಭಾರತದ ಪರ ಜೂನಿಯರ್...

ಯುವಕರ ಲೈಂಗಿಕ ಕಿರುಕುಳ ತಾಳಲಾರದೆ ಅಪ್ರಾಪ್ತೆ ಆತ್ಮಹತ್ಯೆ

1 month ago

ಹೈದರಾಬಾದ್: ಯುವಕರ ಲೈಂಗಿಕ ಕಿರುಕುಳ ತಾಳಲಾರದೆ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ತೆಲಂಗಾಣದ ಹನ್ಮಕೊಂಡದಲ್ಲಿ ನಡೆದಿದೆ. ಬಾಲಕಿ ಹನ್ಮಕೊಂಡದ ಸಮ್ಮಯ್ಯ ನಗರ ನಿವಾಸಿಯಾಗಿದ್ದು, 9ನೇ ತರಗತಿ ಓದುತ್ತಿದ್ದಳು. ಬಾಲಕಿ ಶಾಲೆಗೆ ಹೋಗುತ್ತಿದ್ದಾಗ ಸ್ಥಳೀಯ ಯುವಕರು ಕಿರುಕುಳ ನೀಡಿದ್ದಾರೆ. ಇದರಿಂದ...

ಬುಡಕಟ್ಟು ಬಾಲಕಿಯೊಂದಿಗೆ ಪ್ರೇಮ – ಮುಸ್ಲಿಂ ಬಾಲಕನ ಹತ್ಯೆ

2 months ago

ಗಾಂಧಿನಗರ: ಬುಡಕಟ್ಟು ಬಾಲಕಿಯನ್ನು ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ 17 ವರ್ಷದ ಮುಸ್ಲಿಂ ಅಪ್ರಾಪ್ತನನ್ನು ಕೆಲ ಯುವಕರು ಸೇರಿ ಹೊಡೆದು ಹತ್ಯೆ ಮಾಡಿರುವ ಘಟನೆ ಗುಜರಾತ್‍ನಲ್ಲಿ ನಡೆದಿದೆ. ಫೈಯಾಜ್ ಕೊಲೆಯಾದ ಬಾಲಕ. ಬೋರಿದ್ರ ಗ್ರಾಮದ ಬುಡಕಟ್ಟು ಜನಾಂಗದ ಯುವತಿಯನ್ನು ಪ್ರೀತಿಸಿದ್ದ ಈ ಕಾರಣಕ್ಕೆ...

ದೂರು ನೀಡಲು ಬಂದ ಬಾಲಕಿಯನ್ನು ಅವಮಾನಿಸಿದ ಪೊಲೀಸ್: ವಿಡಿಯೋ ವೈರಲ್

2 months ago

– ಪೊಲೀಸ್ ವಿರುದ್ಧ ಪ್ರಿಯಾಂಕ ಗಾಂಧಿ ಕಿಡಿ ಲಕ್ನೋ: ಹಿರಿಯ ಪೊಲೀಸ್ ಪೇದೆಯೊಬ್ಬ ದೂರು ನೀಡಲು ಬಂದ ಬಾಲಕಿಯನ್ನು ಅವಮಾನಿಸಿದ ಘಟನೆ ಉತ್ತರ ಪ್ರದೇಶದ ಕಾನ್ಪೂರ್ ಜಿಲ್ಲೆಯಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಬಾಲಕಿ ಕಿರುಕುಳ ಸಂಬಂಧ ದೂರು...

ಆಟವಾಡುತ್ತಿದ್ದ ಅಪ್ರಾಪ್ತೆಯನ್ನ ಎಳೆದೊಯ್ದು ರೇಪ್ ಮಾಡಿದ 50ರ ಕಾಮುಕ

2 months ago

ರಾಮನಗರ: ಕಾಮುಕನೊಬ್ಬ ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನ ಎಳೆದೊಯ್ದು ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಕನಕಪುರ ತಾಲೂಕಿನಲ್ಲಿ ನಡೆದಿದೆ. ಕನಕಪುರ ತಾಲೂಕಿನ ಶಿಹಿರಾ(50) ಅತ್ಯಾಚಾರ ಎಸಗಿದ ಕಾಮುಕ. ಮಂಗಳವಾರ ಮಧ್ಯಾಹ್ನ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಂತ್ರಸ್ತೆ ತಮ್ಮ ಮನೆ...