ಏರ್ ಶೋ ಬೆಂಕಿ ಅವಘಡದಲ್ಲಿ ಪವಾಡಸದೃಶ ಪಾರಾದ ಬಾಲಕಿ!
ಬೆಂಗಳೂರು: ಏರ್ ಶೋ ನಡೆಯುತ್ತಿದ್ದ ವೇಳೆ ಪಾರ್ಕಿಂಗ್ ಸ್ಥಳದಲ್ಲಾದ ಬೆಂಕಿ ಅನಾಹುತದಿಂದ ಬಾಲಕಿಯೊಬ್ಬಳು ಪವಾಡ ರೀತಿಯಲ್ಲಿ…
ಅಪ್ರಾಪ್ತ ಮಗಳನ್ನು ಮದುವೆ ಮಾಡಿಕೊಡಲ್ಲ ಎಂದ ತಾಯಿ ಮೇಲೆ ಮಾರಣಾಂತಿಕ ಹಲ್ಲೆ!
- ಮದುವೆಯಾಗುವಂತೆ ಪೀಡಿಸುತ್ತಿದ್ದ ಯುವಕನ ಕುಟುಂಬಸ್ಥರಿಂದ ಕೃತ್ಯ ವಿಜಯಪುರ: ಅಪ್ರಾಪ್ತ ಮಗಳನ್ನು ಮದುವೆ ಮಾಡಿ ಕೊಡಲು…
ಪುಟ್ಟ ಅಭಿಮಾನಿಯ ಪ್ರೀತಿಗೆ ಸೋತ ಕಿಚ್ಚ!
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಪುಟ್ಟ ಅಭಿಮಾನಿ ತಮ್ಮ ಮೇಲಿಟ್ಟಿರುವ ಪ್ರೀತಿಗೆ ಕಿಚ್ಚ ಸುದೀಪ್ ಸೋತಿದ್ದು,…
ಹುಟ್ಟುಹಬ್ಬದ ಹಣವನ್ನು ಯೋಧರ ಕಲ್ಯಾಣ ನಿಧಿಗೆ ನೀಡಿದ ಶಾಲಾ ಬಾಲಕಿ
ಬಳ್ಳಾರಿ: ಶಾಲಾ ಬಾಲಕಿಯೊಬ್ಬಳು ತನ್ನ ಹುಟ್ಟುಹಬ್ಬದ ಹಣವನ್ನು ಸಿಆರ್‌ಪಿಎಫ್ ಯೋಧರ ಕಲ್ಯಾಣ ನಿಧಿಗೆ ನೀಡಿದ್ದಾಳೆ. ತನುಶ್ರೀ…
ವಾಲೆಂಟೆನ್ಸ್ ಡೇಗೆ ಗುಲಾಬಿ ಕೊಡೋ ವಿಚಾರಕ್ಕೆ ಗಲಾಟೆ – ಮತ್ತೆ ರೋಡ್ ಸೈಡಲ್ಲಿ ಬಡಿದಾಡಿಕೊಂಡ ಹುಡುಗಿರು
ಆನೇಕಲ್: ಕಳೆದ ಮೂರು ದಿನಗಳ ಹಿಂದೆಯಷ್ಟೇ ವಾಲೆಂಟೆನ್ಸ್ ಡೇಗೆ ಗುಲಾಬಿ ನೀಡುವ ವಿಚಾರಕ್ಕಾಗಿ ಬಸ್ ನಿಲ್ದಾಣದಲ್ಲಿ…
ಸಂಜೆ ಆಗ್ತಿದ್ದಂತೆ ಬೀದಿ ಕಾಮಣ್ಣರ ದರ್ಬಾರ್-ಮೂವರ ಪೈಕಿ ಸಿಕ್ಕಿಬಿದ್ದಿದ್ದು ಇಬ್ಬರು ಕಾಮುಕರು
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೀದಿ ಕಾಮಣ್ಣರ ಹಾವಳಿ ಹೆಚ್ಚಾಗಿದೆ. ಶಾಲಾ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕರಿಗೆ…
ಅಪ್ರಾಪ್ತೆಯ ಗ್ಯಾಂಗ್ ರೇಪ್: ಮೂವರು ಕಾಮುಕರಿಗೆ 20 ವರ್ಷ ಜೈಲು
ದಾವಣಗೆರೆ: ಸ್ನೇಹಿತರ ಜೊತೆಗೂಡಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಿಯಕರ ಸೇರಿದಂತೆ ಮೂವರು ಅಪರಾಧಿಗಳಿಗೆ…
ನದಿ ಸ್ನಾನಕ್ಕೆ ತೆರಳಿದ್ದ ಮೂವರ ಬಾಲಕಿಯರ ಸಾವು
ಹಾವೇರಿ: ನದಿ ಸ್ನಾನಕ್ಕೆ ಹೋಗಿದ್ದ ಮೂವರು ಬಾಲಕಿಯರು ಸಾವನ್ನಪ್ಪಿದ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕೂಲಿ…
ಪಶ್ಚಿಮ ಬಂಗಾಳದ ಬಾಲಕಿಗೆ ವಿಚಿತ್ರ ಕಾಯಿಲೆ- ಚಿಕಿತ್ಸೆ ನೀಡಿ ಯಶಸ್ವಿಯಾದ್ರು ಕೋಲಾರದ ವೈದ್ಯ
ಕೋಲಾರ: ವಿಚಿತ್ರ ಕಾಯಿಲೆಯಿಂದ ನರಳುತ್ತಿದ್ದ ಪಶ್ಚಿಮ ಬಂಗಾಳದ ಬಾಲಕಿಗೆ ಉತ್ತಮ ಚಿಕಿತ್ಸೆ ನೀಡಿ ರಾಜ್ಯದ ಗೌರವವನ್ನು…
ಅಪ್ರಾಪ್ತೆಯನ್ನು ಅಪಹರಿಸಿ ಗ್ಯಾಂಗ್‍ರೇಪ್!
-ರಾತ್ರಿ ಬಾಲಕಿಯನ್ನು ನಡುರಸ್ತೆಯಲ್ಲಿ ಬಿಟ್ಟು ಪರಾರಿ ಚಂಡಿಗಢ: 7 ವರ್ಷದ ಬಾಲಕಿಯನ್ನು ಅಪಹರಿಸಿ ಆಕೆಯ ಮೇಲೆ…