Saturday, 21st July 2018

Recent News

2 months ago

KSRTC ಡಿಪೋದ ನೀರಿನ ಗುಂಡಿಯಲ್ಲಿ ಬಿದ್ದ ಐದು ವರ್ಷದ ಬಾಲಕ ಸಾವು

ಶಿವಮೊಗ್ಗ: ಮಳೆ ನೀರು ತುಂಬಿದ್ದ ಗುಂಡಿಯಲ್ಲಿ ಐದು ವರ್ಷದ ಬಾಲಕ ಬಿದ್ದು ಮೃತಪಟ್ಟ ಘಟನೆ ಜಿಲ್ಲೆ ಸಾಗರದಲ್ಲಿ ಕೆಎಸ್‍ಆರ್ ಟಿಸಿ ಡಿಪೋದಲ್ಲಿ ನಡೆದಿದೆ. ಶಿವಪ್ಪ ನಾಯಕ ನಗರದಲ್ಲಿರುವ ಗಾರೆ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದ ಮುನೀಂದ್ರ ಎಂಬವರ ಮಗ ಭುವನ್ (5) ಗುಂಡಿಗೆ ಬಿದ್ದು ಮೃತಪಟ್ಟಿದ್ದಾನೆ. ಡಿಪೋ ಕಂಪೌಂಡ್ ಕಟ್ಟಲು ಗುಂಡಿ ತಗೆಯಲಾಗಿತ್ತು. ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಗುಂಡಿ ತುಂಬಿದ್ದು, ಸಮೀಪದಲ್ಲಿಯೇ ಆಟವಾಡುತ್ತಿದ್ದ ಭುವನ್ ಕಾಲು ಜಾರಿ ಗುಂಡಿಗೆ ಬಿದ್ದಿದ್ದಾನೆ. ತಕ್ಷಣವೇ ಅಲ್ಲಿದ್ದ ಜನರು ಬಾಲಕನನ್ನು […]

2 months ago

ಕಾಲು ಜಾರಿ ಕೆರೆಗೆ ಬಿದ್ದು ಬಾಲಕ ಸಾವು

ಹಾವೇರಿ: ಕಾಲು ಜಾರಿ ಕೆರೆಗೆ ಬಿದ್ದು ಆರು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಶಾಡಗುಪ್ಪಿ ಗ್ರಾಮದಲ್ಲಿ ನಡೆದಿದೆ. ಚಂದ್ರು ಪಡೆಪ್ಪನವರ (6) ಮೃತ ಬಾಲಕ. ತಾಯಿ ಜೊತೆಗೆ ಬಾಲಕ ಚಂದ್ರು ಜಮೀನಿಗೆ ಹೋಗಿದ್ದನು. ತಾಯಿ ಕೆಲಸ ಮಾಡುತ್ತಿದ್ದ ವೇಳೆ ಚಂದ್ರು ಕೆರೆ ಕಡೆಗೆ ಹೋದಾಗ ಆಟವಾಡುತ್ತ ಕಾಲು ಜಾರಿ ಕೆರೆಗೆ...