Sunday, 15th December 2019

1 month ago

ಕಪಟ ನಾಟಕ ಪಾತ್ರಧಾರಿ: ಸಸ್ಪೆನ್ಸ್ ಕಥೆಯ ಥ್ರಿಲ್ಲಿಂಗ್ ಸವಾರಿ!

ಹುಲಿರಾಯ ಖ್ಯಾತಿಯ ಬಾಲು ನಾಗೇಂದ್ರ ನಾಯಕನಾಗಿ ನಟಿಸಿರುವ ಕಪಟ ನಾಟಕ ಪಾತ್ರಧಾರಿ ಚಿತ್ರ ತೆರೆಕಂಡಿದೆ. ಶೀರ್ಷಿಕೆಯೊಂದಿಗೇ ಗಮನ ಸೆಳೆದು, ಆ ನಂತರದಲ್ಲಿ ಹಾಡುಗಳು ಮತ್ತು ಟ್ರೇಲರ್ ಮೂಲಕ ಸಖತ್ ಕ್ರೇಜ್ ಸೃಷ್ಟಿಸಿದ್ದ ಈ ಚಿತ್ರ ನೋಡುಗರನ್ನೆಲ್ಲ ಕಾಡುವಂತೆ, ಎಲ್ಲ ವರ್ಗದ ಪ್ರೇಕ್ಷಕರೂ ಸಂಪೂರ್ಣವಾಗಿ ತೃಪ್ತರಾಗುವಂತೆ ಅಚ್ಚುಕಟ್ಟಾಗಿಯೇ ಮೂಡಿ ಬಂದಿದೆ. ಯಾವ ಥರದ ನಿರೀಕ್ಷೆಗಳೆದ್ದಿದ್ದವೋ ಅದಕ್ಕೆ ತಕ್ಕುದಾದ ಕಂಟೆಂಟಿನೊಂದಿಗೆ ಮೂಡಿ ಬಂದಿರೋ ಈ ಚಿತ್ರ ಮಧ್ಯಮ ವರ್ಗದ ಹುಡುಗನೊಬ್ಬನ ಭೂಮಿಕೆಯಲ್ಲಿ ತೆರೆದುಕೊಳ್ಳುವ ಸಸ್ಪೆನ್ಸ್ ಕಥೆಯೊಂದಿಗೆ ಥ್ರಿಲ್ಲಿಂಗ್ ಜರ್ನಿ ಮಾಡಿಸುವಷ್ಟು […]