Saturday, 21st July 2018

Recent News

5 months ago

ಪೋಷಕರ ಸಣ್ಣ ಬೇಜವಾಬ್ದಾರಿತನದಿಂದ 9ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು

ಲಕ್ನೋ: 4 ವರ್ಷದ ಬಾಲಕಿಯೊಬ್ಬಳು 9ನೇ ಮಹಡಿಯಲ್ಲಿದ್ದ ತನ್ನ ಮನೆಯಿಂದ ಕೆಳಗೆ ಬಿದ್ದು ಸಾವನ್ನಪ್ಪಿರೋ ದಾರುಣ ಘಟನೆ ಉತ್ತರಪ್ರದೇಶದ ಇಂದೆರಾಪುರಂನಲ್ಲಿ ನಡೆದಿದೆ. ಇಲ್ಲಿನ ಸನ್‍ರೈಸ್ ಸೊಸೈಟಿಯಲ್ಲಿ 9ನೇ ಮಹಡಿಯಲ್ಲಿದ್ದ ಮನೆಯ ಬಾಲ್ಕನಿಯಿಂದ ಬಾಲಕಿ ಕೆಳಗೆ ಬಿದ್ದಿದ್ದಾಳೆ. ಸೊಸೈಟಿಯ ಇತರೆ ನಿವಾಸಿಗಳು ಮಗುವನ್ನು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರಾದ್ರೂ ಅಷ್ಟರಲ್ಲಾಗಲೇ ಬಾಲಕಿ ಸಾವನ್ನಪ್ಪಿದ್ದಳು. ಬಾಲ್ಕನಿಯಲ್ಲಿ ಇಡಲಾಗಿದ್ದ ಸ್ಟೂಲ್ ಈ ದುರ್ಘನೆಗೆ ಕಾರಣವೆಂದು ಹೇಳಲಾಗಿದೆ. ಸೊಸೈಟಿಯ ಫ್ಲಾಟ್ ನಂಬರ್ 1001ರಲ್ಲಿ ಮನೀಷ್ ಸಚ್‍ದೇವಾ ಎಂಬವರು ಕುಟುಂಬದೊಂದಿಗೆ ವಾಸವಿದ್ದಾರೆ. ಸೋಮವಾರ ಸಂಜೆ […]

9 months ago

`ಗಾಯಿತ್ರಿ’ ಹಾರರ್ ಕನ್ನಡ ಸಿನಿಮಾ ನೋಡಿದ ಪ್ರೇಕ್ಷಕನಿಗೆ ನಿಜವಾಗಿ ಆಗಿದ್ದು ಏನು?

ಬೆಂಗಳೂರು: ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ. ಗಾಯಿತ್ರಿ ಚಿತ್ರ ನೋಡುತ್ತಿದ್ದ ಪ್ರೇಕ್ಷಕ ಸಿನಿಮಾ ನೋಡಿ ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿಗೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಅವರು, ಸಿನಿಮಾ ತಂಡದಲ್ಲಿ ಕೆಲಸ ಮಾಡಿದ ವ್ಯಕ್ತಿ ಇವತ್ತು...