– ಸದ್ದಿಲ್ಲದೆ 80ಕ್ಕೂ ಅಧಿಕ ವಿವಾಹಗಳು ನಡೆದಿರುವ ಶಂಕೆ ಚಾಮರಾಜನಗರ: ಎಷ್ಟೇ ಅರಿವು ಮೂಡಿಸಿದರೂ ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಿಲ್ಲುತ್ತಿಲ್ಲ. ಪೋಷಕರು ಕದ್ದುಮುಚ್ಚಿ ತಮ್ಮ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೇ ವಿವಾಹ ಮಾಡುತ್ತಿದ್ದಾರೆ. ಅದರಲ್ಲೂ ಈ ವರ್ಷ...
– ಮದುವೆಯಾಗುವ ಯುವಕರಿಗೂ ಖಡಕ್ ಸೂಚನೆ ಹಾಸನ: ಕೊರೊನಾ ಬಂದು ಇಡೀ ದೇಶವೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಇದರ ನಡುವೆಯೇ ಲಾಕ್ಡೌನ್ ಅವಧಿಯಲ್ಲಿ ಕೆಲವು ಪೋಷಕರು ತಮ್ಮ ಅಪ್ರಾಪ್ತ ಹೆಣ್ಣು ಮಕ್ಕಳ ಮದುವೆ ಮಾಡಿ ಮುಗಿಸಲು...
– ತಿಂಗಳಲ್ಲಿ ಒಟ್ಟು 20 ಬಾಲ್ಯ ವಿವಾಹಕ್ಕೆ ತಡೆ ಚಾಮರಾಜನಗರ: ಜಿಲ್ಲೆಯಲ್ಲಿ ಒಂದೇ ದಿನ 7 ಬಾಲ್ಯವಿವಾಹಕ್ಕೆ ತಯಾರಿ ನಡೆಸಲಾಗುತ್ತಿದ್ದು, ಈ ಎಲ್ಲಾ ಮದುವೆಗಳನ್ನು ಮಕ್ಕಳ ಸಹಾಯವಾಣಿ ಸಿಬ್ಬಂದಿ ನಿಲ್ಲಿಸಿದ್ದಾರೆ. ಒಂದೇ ದಿನ ಜಿಲ್ಲೆಯ ವಿವಿಧೆಡೆ...
ಬಳ್ಳಾರಿ: ಗಣಿಜಿಲ್ಲೆ ಬಳ್ಳಾರಿಯಲ್ಲಿ ನಾನಾ ಕಡೆಗಳಲ್ಲಿ ಏಕಕಾಲಕ್ಕೆ ನಡೆಯಬೇಕಿದ್ದ ಎಂಟು ಬಾಲ್ಯ ವಿವಾಹಗಳನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿ ತಡೆಹಿಡಿದಿದ್ದಾರೆ. ಜಿಲ್ಲಾ ಮಕ್ಕಳ ಸಹಾಯವಾಣಿಗೆ ಬಂದ ಖಚಿತ...
ಬಳ್ಳಾರಿ: ಜಿಲ್ಲೆಯಲ್ಲಿ ನಡೆಯಬೇಕಿದ್ದ 7 ಬಾಲ್ಯ ವಿವಾಹಗಳನ್ನ ಪತ್ತೆಹಚ್ಚಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ತಂಡ ಅವುಗಳನ್ನ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಳ್ಳಾರಿ ತಾಲೂಕಿನ ಕುಂಟನಾಳು ಗ್ರಾಮದಲ್ಲಿ ಮೇ 10-13ರಂದು ಪ್ರತ್ಯೇಕವಾಗಿ 7 ಬಾಲ್ಯವಿವಾಹಗಳನ್ನ...
– ಪ್ರೀತಿ, ಪ್ರೇಮದ ನೆಪವೊಡ್ಡಿ ವಿವಾಹ ಬಳ್ಳಾರಿ: ಲಾಕ್ಡೌನ್ ನಡುವೆಯೂ ಅಕ್ಷಯ ತೃತಿಯ ನಿಮಿತ್ತ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ನಾಲ್ಕು ಜೋಡಿ ಬಾಲ್ಯವಿವಾಹ ಪ್ರಕರಣಗಳು ಪತ್ತೆ ಯಾಗಿವೆ. ಕೂಡ್ಲಿಗಿ ತಾಲೂಕು, ಬಳ್ಳಾರಿ ನಗರ, ಸಂಡೂರು ತಾಲೂಕು...
ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಗ್ರಾಮದಲ್ಲಿ ನಡೆಯುತ್ತಿದ್ದ ಎರಡು ಬಾಲ್ಯ ವಿವಾಹಗಳನ್ನ ತಡೆದು ಅಧಿಕಾರಿಗಳು ಬಾಲಕಿಯರನ್ನ ರಕ್ಷಿಸಿದ್ದಾರೆ. ಹಟ್ಟಿಯ ಸಂತೆ ಬಜಾರ ಪಕ್ಕದ ಮನೆಯೊಂದರಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹಗಳನ್ನ ತಡೆಯಲಾಗಿದೆ. ಇಬ್ಬರು ಹಟ್ಟಿ...
ಮೈಸೂರು: ಫೇಸ್ಬುಕ್ ಪೋಸ್ಟ್ನಿಂದ ಬೆಂಗಳೂರು ಪೊಲೀಸರ ಸಹಾಯದಿಂದ ಮೈಸೂರು ಪೊಲೀಸರು ಅಪ್ರಾಪ್ತೆಗೆ ನಿಶ್ಚಯವಾಗಿದ್ದ ಮದುವೆಯನ್ನು ತಡೆದಿದ್ದಾರೆ. 15 ವರ್ಷದ ಬಾಲಕಿಯೊಬ್ಬಳಿಗೆ ಮನೆಯಲ್ಲಿ ಮದುವೆ ಮಾಡುವ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು. ಕುಟುಂಬಸ್ಥರ ಸಂಬಂಧದಲ್ಲೇ ಬಾಲಕಿಗೆ ಮದುವೆ ಬಗ್ಗೆ...
ಯಾದಗಿರಿ: ಜಿಲ್ಲೆಯ ಅಂಬೇಡ್ಕರ್ ನಗರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಂಬೇಡ್ಕರ್ ನಗರದ ವೆಂಕಟರಮಣ ದೇವಸ್ಥಾನದಲ್ಲಿ ಬಾಲ್ಯವಿವಾಹ ನಡೆಯುತ್ತಿರುವ ಬಗ್ಗೆ ಜಿಲ್ಲೆಯ ಮಕ್ಕಳ ಸಹಾಯವಾಣಿ 1098...
ರಾಮನಗರ: ರಾಜ್ಯ ಸರ್ಕಾರ ಬಾಲ್ಯ ವಿವಾಹಗಳನ್ನು ತಡೆಯಬೇಕೆಂದು ಹಲವು ರೀತಿಯಲ್ಲಿ ಯೋಜನೆಗಳನ್ನು ಕೈಗೊಂಡಿದೆ. ಆದರೆ ಚನ್ನಪಟ್ಟಣ ತಾಲೂಕಿನ ಇರುಳಿಗರ ಕಾಲೋನಿಯಲ್ಲಿ ಯಾವ ಕಾನೂನುಗಳು ಬಾಲ್ಯ ವಿವಾಹಕ್ಕೆ ಬ್ರೇಕ್ ಹಾಕಲು ಸಾಧ್ಯವಾಗಿಲ್ಲ. ಈ ಗ್ರಾಮದ ಮಕ್ಕಳು ಬಾಲ್ಯದಲ್ಲೇ...
ಜೈಪುರ: 15 ವರ್ಷದ ಬಾಲಕಿ ತನ್ನ ಮದುವೆ ನಿಲ್ಲಿಸುವಂತೆ ಸಿಎಂ ಅಶೋಕ್ ಗೆಹ್ಲೋಟ್ ಅವರ ನಿವಾಸ ಬಾಗಿಲು ತಟ್ಟಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ತಾನದ ಟೊಂಕ್ ಜಿಲ್ಲೆಯ ನಿವಾಸಿಯಾಗಿರುವ ಬಾಲಕಿ ಸೋಮವಾರ ನಡೆದ ಮುಖ್ಯಮಂತ್ರಿಗಳ ಅಹವಾಲು...
ವಿಜಯಪುರ: ಬಾಲ್ಯ ವಿವಾಹ ಮಾಡಿಕೊಡಲಾಗಿದ್ದ ಅಪ್ರಾಪ್ತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಕಾರಣ ಮಕ್ಕಳ ಸಹಾಯವಾಣಿ ಅಧಿಕಾರಿ ಶವ ಸಂಸ್ಕಾರವನ್ನು ತಡೆದು ಪರಿಶೀಲನೆ ನಡೆಸಿರುವ ಘಟನೆ ಜಿಲ್ಲೆಯ ರಾಣಿ ಬಗಿಚಾದಲ್ಲಿ ನಡೆದಿದೆ. ರಾಣಿ ಬಗಿಚಾ ನಿವಾಸಿ ಅಪ್ರಾಪ್ತೆಯನ್ನು ಮೂರು...
ಚಾಮರಾಜನಗರ: ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕ್ಷೇತ್ರದಲ್ಲೇ ಬಾಲ್ಯವಿವಾಹ ನಡೆದಿದ್ದು, ಈ ಬಾಲ್ಯ ವಿವಾಹದ ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಯತ್ನವೂ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ...
ಬಳ್ಳಾರಿ: ಬಾಲ್ಯ ವಿವಾಹ ಅಪರಾಧ ಎನ್ನುವುದು ಸಾಮಾನ್ಯ ಜನರಿಗೂ ಗೊತ್ತು. ಆದರೆ ಬಳ್ಳಾರಿಯಲ್ಲಿ ಅಧಿಕಾರಿಯೊಬ್ಬರು 18 ವರ್ಷ ತುಂಬುವುದಕ್ಕೂ ಮುನ್ನವೇ ಇಬ್ಬರು ಬಾಲಕಿಯರ ವಿವಾಹವನ್ನು ನೋಂದಣಿ ಮಾಡಿಕೊಂಡಿದ್ದಾರೆ. ಬಳ್ಳಾರಿಯಲ್ಲಿ ವಾಸವಾಗಿರುವ ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯ...
ಬೆಂಗಳೂರು: ಬಾಲ್ಯ ವಿವಾಹ ನಡೆಯುತ್ತಿದ್ದ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಮದುವೆ ಮನೆ ಮೇಲೆ ದಾಳಿ ನಡೆಸಿ, ಮದುವೆ ತಡೆದ ಘಟನೆ ನೆಲಮಂಗಲ ತಾಲೂಕಿನ ಹೊನ್ನಗಂಗಯ್ಯನ ಪಾಳ್ಯದಲ್ಲಿ ನಡೆದಿದೆ. ಹೊನ್ನಗಂಗಯ್ಯನ ಪಾಳ್ಯದ...
ಮಂಡ್ಯ: ಬಾಲ್ಯ ವಿವಾಹ ತಡೆಯಲು ಮುಂದಾದ ಅಧಿಕಾರಿಗಳಿಗೆ ಘೆರಾವ್ ಹಾಕಿ, ಮಾಧ್ಯಮದವರ ಮೇಲೆ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಶಿಕಾರಿಪುರ ಗ್ರಾಮದಲ್ಲಿ ನಡೆದಿದೆ. ಬಾಲ್ಯ ವಿವಾಹದ ಕುರಿತು ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ...