ಮಂಡ್ಯ: ಬಾಲ್ಯ ವಿವಾಹ ತಡೆಯಲು ಮುಂದಾದ ಅಧಿಕಾರಿಗಳಿಗೆ ಘೆರಾವ್ ಹಾಕಿ, ಮಾಧ್ಯಮದವರ ಮೇಲೆ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಶಿಕಾರಿಪುರ ಗ್ರಾಮದಲ್ಲಿ ನಡೆದಿದೆ. ಬಾಲ್ಯ ವಿವಾಹದ ಕುರಿತು ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ...
ಮೈಸೂರು: 16 ವರ್ಷದ ಅಪ್ರಾಪ್ತ ಬಾಲಕಿಗೆ 40 ವರ್ಷದ ವಿವಾಹಿತ ವ್ಯಕ್ತಿಯ ಜೊತೆ ತಾಯಿಯೇ ಮದುವೆ ಮಾಡಿರುವ ಆಘಾತಕಾರಿ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಕೆ.ಬೆಳತ್ತೂರು ಗ್ರಾಮದಲ್ಲಿ ನಡೆದಿದೆ. ನಾಗರಾಜಶೆಟ್ಟಿ ಅಪ್ರಾಪ್ತ ಬಾಲಕಿಯನ್ನು ವಿವಾಹವಾದ...
ಪಾಟ್ನಾ: ಅಣ್ಣನ ಸಾವಿನ ಬಳಿಕ ಹಿರಿಯರ ಬಲವಂತದಿಂದ ಅತ್ತಿಗೆಯನ್ನು ಮದುವೆಯಾಗಿದ್ದ 15 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಗಯಾ ಜಿಲ್ಲೆಯ ವಿನೋಭಾನಗರದಲ್ಲಿ ನಡೆದಿದೆ. 9ನೇ ತರಗತಿ ಓದುತ್ತಿದ್ದ ಮಹದೇವ್ ಕುಮಾರ್ ದಾಸ್...
ಬೀದರ್: ತಾಯಿಯೊಬ್ಬಳು ತಾನು ಹೆತ್ತ ಮಗಳನ್ನೇ ಎರಡು ಲಕ್ಷ ರೂ.ಗೆ ಮಾರಲು ಹೊರಟಿದ್ದ ಘಟನೆ ಬೀದರ್ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪ್ರಾಪ್ತ ಮಗಳನ್ನು ತಾಯಿ ತನ್ನ ಪ್ರಿಯಕರನಾದ ಖಾಜಾಮಿಯಾ ಎಂಬಾತನ ಜೊತೆ ಸೇರಿ...
ಚಿಕ್ಕಬಳ್ಳಾಪುರ: 17 ವರ್ಷದ ವಧುವಿಗೆ 35 ವರ್ಷದ ವರನೊಂದಿಗೆ ನಡೆಯುತ್ತಿದ್ದ ಮದುವೆಯನ್ನು ಪೊಲೀಸರು ಹಾಗು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಡೆದಿದ್ದಾರೆ. ಇಂದು ನಗರದ ಕೃಷ್ಣಾ ಟಾಕೀಸ್ ಬಳಿಯ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ...
ಶಿವಮೊಗ್ಗ: ಮಧು ಮಗಳಿಗೆ ತಾಳಿ ಕಟ್ಟಿದ ಗಂಡು ಹಸೆಮಣೆಯಿಂದ ಸೀದಾ ಸೆರೆಮನೆ ಸೇರಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಶರಾವತಿ ನಗರದ ಯೋಗೀಶ್ ಪಾಂಡಿಯನ್ ಹೀಗೆ ಹಸೆಮಣೆಯಿಂದ ಸೆರೆಮನೆ ಕಂಡ ಮಧುಮಗ. ಅಪ್ರಾಪ್ತೆಗೆ ತಾಳಿ ಕಟ್ಟಿದ್ದೇ...