Sunday, 22nd September 2019

2 weeks ago

ಕುಡಿದ ಮತ್ತಿನಲ್ಲಿ ‘ಬಾಲ್ ಟ್ಯಾಂಪರಿಂಗ್’ ಗುಟ್ಟು ಬಿಚ್ಚಿಟ್ಟಿದ್ದ ವಾರ್ನರ್

ಲಂಡನ್: ಆಸ್ಟ್ರೇಲಿಯಾ ತಂಡದ ಆಟಗಾರ ಡೇವಿಡ್ ವಾರ್ನರ್ ಮೋಸದಾಟವಾಡಿ ಶಿಕ್ಷೆಯನ್ನು ಅನುಭವಿಸಿದ್ದರು. ಆದರೆ ಅವರು ಕೇವಲ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮಾತ್ರವಲ್ಲದೇ ದೇಶಿಯ ಕ್ರಿಕೆಟ್ ಟೂರ್ನಿಗಳಲ್ಲೂ ಬಾಲ್ ಟ್ಯಾಂಪರಿಂಗ್ ಮಾಡುತ್ತಿದ್ದ ಸಂಗತಿ ಸದ್ಯ ಬೆಳಕಿಗೆ ಬಂದಿದೆ. ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಅಲಿಸ್ಟ್ರೈರ್ ಕುಕ್ ಈ ಸಂಗತಿಯನ್ನು ಬಹಿರಂಗ ಪಡಿಸಿದ್ದು, ಸೆ.5 ರಂದು ಬಿಡುಗಡೆಯಾದ ಕುಕ್‍ರ ಆತ್ಮಚರಿತ್ರೆಯಲ್ಲಿ ಈ ಕುರಿತು ವಿವರಿಸಿದ್ದಾರೆ. 2017-18ರ ಆ್ಯಶಸ್ ಸರಣಿಯ ವೇಳೆ ನಡೆದ ಘಟನೆಯನ್ನು ಕುಕ್ ತಿಳಿಸಿದ್ದು, ವಾರ್ನರ್ ಹಾಗೂ ಇಂಗ್ಲೆಂಡಿನ ಕೆಲ […]

1 year ago

ಬಾಲ್ ಟ್ಯಾಂಪರಿಂಗ್ – ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಿದ ಐಸಿಸಿ

ದುಬೈ: ಸಂಭಾವಿತರ ಕ್ರೀಡೆ ಎಂದು ಹೆಸರು ಪಡೆದಿರುವ ಕ್ರಿಕೆಟ್ ನ ಕೆಲ ನಿಯಮಗಳಿಗೆ ಐಸಿಸಿ (ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ) ಹೊಸ ತಿದ್ದುಪಡಿ ತರುವ ಮೂಲಕ ಕಳ್ಳಾಟಕ್ಕೆ ಮತ್ತಷ್ಟು ಕಠಿಣ ಶಿಕ್ಷೆ ನೀಡಲು ಮುಂದಾಗಿದೆ. ಮಾರ್ಚ್ ನಲ್ಲಿ ನಡೆದ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಟೂರ್ನಿ ವೇಳೆ ಬಾಲ್ ಟ್ಯಾಂಪರಿಂಗ್ ನಡೆಸಿ ಆಸೀಸ್ ಆಟಗಾರರು...