Friday, 22nd March 2019

Recent News

2 months ago

ಸಿಎಂ ಆಸ್ಪತ್ರೆ ಭೇಟಿಯಿಂದ ಅಂಬುಲೆನ್ಸ್‌ನಲ್ಲೇ ಕಾದ ರೋಗಿ!

ಬೆಂಗಳೂರು: ನಮ್ಮ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ ಯುವಕನ ಆರೋಗ್ಯ ವಿಚಾರಣೆಗೆ ಸಿಎಂ ಕುಮಾರಸ್ವಾಮಿ ಆಗಮಿಸಿದ್ದರಿಂದ ತುರ್ತು ಚಿಕಿತ್ಸೆಗೆ ಆಗಮಿಸಿದ್ದ ರೋಗಿಯೊಬ್ಬರು ಸ್ಟ್ರೆಚ್ಚರ್‍ನಲ್ಲಿಯೇ ಕಾದು ಚಿಕಿತ್ಸೆಗಾಗಿ ಪರದಾಟ ನಡೆಸಿದ್ದಾರೆ. ಶುಕ್ರವಾರ ಬೆಳಗ್ಗೆ ಜಯನಗರದ ನ್ಯಾಷನಲ್ ಕಾಲೇಜ್ ಮೆಟ್ರೋ ನಿಲ್ದಾಣದಲ್ಲಿ ವೇಣುಗೋಪಾಲ್ ಆತ್ಮಹತ್ಯೆಗೆ ಯತ್ನಿಸಿದ್ದ. ಆದರೆ ಘಟನೆಯಲ್ಲಿ ಗಾಯಗೊಂಡಿದ್ದ ಆತನನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಯುವಕನ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ಆತನ ತಾಯಿಗೆ ಮಾಹಿತಿ ನೀಡಿ ಆಸ್ಪತ್ರೆಗೆ ಕರೆಸಿಕೊಂಡಿದ್ದರು. ಮೆಟ್ರೋ ನಿಲ್ದಾಣದಲ್ಲಿ ಯುವಕ ರೈಲಿಗೆ […]

2 months ago

ಫೋನ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಮೆಟ್ರೋ ಹಳಿಗೆ ಹಾರಿದ ಯುವಕ!

ಬೆಂಗಳೂರು: ನಮ್ಮ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಬಿಎಂಆರ್ ಸಿಎಲ್ ಎಂಡಿ ಅಜಯ್ ಸೇಠ್ ಮಾಹಿತಿ ನೀಡಿದ್ದಾರೆ. ಮಾಧ್ಯಮಗಳಿಗೆ ಮಾಹಿತಿ ನೀಡಿ ಮಾತನಾಡಿದ ಅವರು, ಮೆಟ್ರೋ ರೈಲು ಆಗಮಿಸುವ ವೇಳೆ ಸುಮಾರು 20 ಮೀಟರ್ ದೂರವಿದ್ದ ಯುವಕ ಏಕಾಏಕಿ ಹಳಿಗೆ ಹಾರಿದ್ದು, ಈ ವೇಳೆ ರೈಲು...

ದೆಹಲಿ ಮೊರೆ ಹೋದ BMRCL ಅಧಿಕಾರಿಗಳು- ಮುಂದುವರಿದ ದುರಸ್ತಿ ಕಾರ್ಯ

3 months ago

ಬೆಂಗಳೂರು: ಟ್ರಿನಿಟಿ ಸರ್ಕಲ್ ಮೆಟ್ರೋ ನಿಲ್ದಾಣದ ಪಿಲ್ಲರ್‌ನಲ್ಲಿ ಕಾಣಿಸಿಕೊಂಡಿರುವ ಬಿರಕು ದುರಸ್ತಿ ಕಾರ್ಯವನ್ನು ರಾತ್ರಿ ಇಡೀ ಮಾಡಲಾಗಿದೆ. ಮೆಟ್ರೋ ಪಿಲ್ಲರ್‌ನಲ್ಲಿ ಬಿರುಕು ಕಾಣಿಸಿಕೊಂಡಿದ್ದರಿಂದ ಬಿಎಂಆರ್‌ಸಿಎಲ್ ಅಧಿಕಾರಿಗಳು ದೆಹಲಿ ಮೆಟ್ರೋ ನಿಗಮದ ಮೊರೆ ಹೋಗಿದ್ದರು. ಅಧಿಕಾರಿಗಳ ಮನವಿಯಂತೆ ದೆಹಲಿ ಮೆಟ್ರೋ ನಿಗಮದ ಇಬ್ಬರು ಎಂಜಿನಿಯರ್‌ಗಳು...

ಒಂದು ದಿನ ಮೆಟ್ರೋ ಸಂಚಾರ ಸ್ಥಗಿತ!

3 months ago

ಬೆಂಗಳೂರು: ಟ್ರಿನಿಟಿ ನಿಲ್ದಾಣದ ಬಳಿಯಿರುವ ಕಂಬದಲ್ಲಿನ ದುರಸ್ತಿ ಕಾರ್ಯದ ಹಿನ್ನೆಲೆಯಲ್ಲಿ ಒಂದು ದಿನ ಬೈಯಪ್ಪನಹಳ್ಳಿ-ನಾಯಂಡಹಳ್ಳಿ ಮಾರ್ಗದ ಮೆಟ್ರೋ ಸಂಚಾರ ಸ್ತಬ್ಧವಾಗುವ ಸಾಧ್ಯತೆಯಿದೆ. ಈ ಕುರಿತು ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಮೆಟ್ರೋ ನಿಗಮ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಅಜಯ್ ಸೇಠ್ ಅವರು,...

ರಾತ್ರಿ ಮೆಟ್ರೋದಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಗುಡ್ ನ್ಯೂಸ್

4 months ago

ಬೆಂಗಳೂರು: ತಡರಾತ್ರಿವರೆಗೆ ಕೆಲಸ ಮುಗಿಸಿ ಮನೆಗೆ ತೆರಳುವ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್. ಏಕೆಂದರೆ ರಾತ್ರಿ 11.30ಕ್ಕೆ ಸಂಚಾರ ನಿಲ್ಲಿಸುತ್ತಿದ್ದ ಮೆಟ್ರೋ ರೈಲು ಸಂಚಾರವನ್ನು 12 ಗಂಟೆಯವರೆಗೆ ವಿಸ್ತರಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಟ್ (ಬಿಎಂಆರ್‌ಸಿಎಲ್) ಚಿಂತನೆ ನಡೆಸಿದೆ. ರಾತ್ರಿ ವೇಳೆ...

ಸಂಪಿಗೆರಸ್ತೆ-ಯಲೇಚನಹಳ್ಳಿ ನಡುವೆ ಮೆಟ್ರೋ ರೈಲು- ರಾಷ್ಟ್ರಪತಿಗಳಿಂದ ಉದ್ಘಾಟನೆ

2 years ago

ಬೆಂಗಳೂರು: ಸಿಲಿಕಾನ್ ಸಿಟಿ ಜನರ 10 ವರ್ಷಗಳ ಕನಸು ನನಸಾಗಿದೆ. ಬೆಂಗಳೂರಿನ ಹೆಮ್ಮೆಯ ಪ್ರತೀಕವಾದ ನಮ್ಮ ಮೆಟ್ರೋ ಇಂದು ಅಧಿಕೃತವಾಗಿ ಉದ್ಘಾಟನೆಗೊಂಡಿತು. ಇಂದು ದಕ್ಷಿಣ ಭಾರತದ ಮೊದಲ ಹಂತದ ನಮ್ಮ ಮೆಟ್ರೋವನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಂಜೆ 6 ಗಂಟೆಗೆ ಉದ್ಘಾಟನೆ...

ಸಂಪಿಗೆರಸ್ತೆ-ಯಲೇಚನಹಳ್ಳಿ ನಡುವೆ ಮೆಟ್ರೋ ರೈಲು- ರಾಷ್ಟ್ರಪತಿಗಳಿಂದ ಇಂದು ಉದ್ಘಾಟನೆ

2 years ago

– ಮೆಟ್ರೋ ಓಡಾಟದ ಸಮಯ ಬದಲಾವಣೆ ಬೆಂಗಳೂರು: ಸಿಲಿಕಾನ್ ಸಿಟಿ ಜನರ 10 ವರ್ಷಗಳ ಕನಸು ನನಸಾಗಿದೆ. ಬೆಂಗಳೂರಿನ ಹೆಮ್ಮೆಯ ಪ್ರತೀಕವಾದ ನಮ್ಮ ಮೆಟ್ರೋ ಇಂದು ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದೆ. ಹೀಗೊಂದು ಸಿಟಿ ಮಧ್ಯನೇ ರೈಲು ಓಡಾಡುತ್ತೆ, ನಾವು ಒಂದು ಜಾಗದಿಂದ ಇನ್ನೊಂದು...