ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಕಾಮನ್ ಮೊಬಿಲಿಟಿ ಕಾರ್ಡ್ ಅಳವಡಿಕೆಗೆ ಬಿಎಂಆರ್ಸಿಎಲ್ ಮುಂದಾಗಿದೆ. ಈ ನಿಟ್ಟಿನಲ್ಲಿ ಬೈಯಪ್ಪನಹಳ್ಳಿ ನಿಲ್ದಾಣದಲ್ಲಿ ಅಗತ್ಯವಿರುವ ಏಕೀಕೃತ ದರ ಸಂಗ್ರಹ ದ್ವಾರಗಳನ್ನು ಅಳವಡಿಸಲಾಗಿದೆ. ನಿಲ್ದಾಣದಲ್ಲಿ ಆಟೋಮೆಟಿಕ್ ಫೇರ್ ಕಲೆಕ್ಷನ್ ಗೇಟ್ (ಎಎಫ್ಸಿ) ಪಕ್ಕದಲ್ಲೇ...
– ಕುಡಿದು ಅಸಭ್ಯ ವರ್ತನೆ ಮಾಡಿದರೆ ಕಿಕ್ ಔಟ್ ಬೆಂಗಳೂರು: ಹೊಸ ವರ್ಷ ಆಚರಣೆ ಹಿನ್ನೆಲೆ ಡಿ.31ರಂದು ಮಧ್ಯರಾತ್ರಿ 2ಗಂಟೆ ವರೆಗೂ ಮೆಟ್ರೋ ಸೇವೆ ವಿಸ್ತರಿಸಲು ಬಿಎಂಆರ್ಸಿಎಲ್ ನಿರ್ಧರಿಸಿದೆ. ಡಿಸೆಂಬರ್ 31ರಂದು ಮಧ್ಯರಾತ್ರಿ 2ಗಂಟೆ ವರೆಗೂ...
ಬೆಂಗಳೂರು: ಮೆಟ್ರೊ ನಿಲ್ದಾಣಗಳಲ್ಲಿ ಕಾರು ಮತ್ತು ಬೈಕ್ಗಳನ್ನು ನಿಲ್ಲಿಸಿ ತೆರಳುವ ಪ್ರಯಾಣಿಕರಿಗೆ ಪಾರ್ಕಿಂಗ್ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ. ಬಿಎಂಆರ್ ಸಿಎಲ್ ನಿಂದ ಗುತ್ತಿಗೆ ಪಡೆದ ಖಾಸಗಿ ಸಂಸ್ಥೆಗಳು ಈ ಕಾರ್ಡ್ ಗಳನ್ನು ನೀಡುತ್ತಿದ್ದಾರೆ. ಇದುವರೆಗೆ ಮೆಟ್ರೋ...
ಬೆಂಗಳೂರು: ಆರ್.ವಿ.ರಸ್ತೆಯಿಂದ ಬೊಮ್ಮಸಂದ್ರ ಮಾರ್ಗದ ಮೆಟ್ರೋ ಕಾಮಗಾರಿ ನಡೆಸಲು ಆಂಜನೇಯ ದೇವಸ್ಥಾನವನ್ನು ತೆರವುಗೊಳಿಸಲು ನಿರ್ಧರಿಸಿದ್ದಕ್ಕೆ ಭಕ್ತರಿಂದ ವಿರೋಧ ವ್ಯಕ್ತವಾಗಿದೆ. ಸುಮಾರು 150 ವರ್ಷಗಳಿಂದ ಈ ಆಂಜನೇಯನನ್ನು ಭಕ್ತರು ಆರಾಧಿಸಿಕೊಂಡು ಬರುತ್ತಿದ್ದಾರೆ. ಆದರೆ ಈಗ ಈ ಹನುಮಂತನಿಗೆ...
ಬೆಂಗಳೂರು: ಟ್ರಿನಿಟಿ ಮೆಟ್ರೋ ಸ್ಟೇಷನ್ ಬಳಿಕ ಇದೀಗ ಇಂದಿರಾನಗರ ಮೆಟ್ರೋ ಸ್ಟೇಷನ್ ಪಿಲ್ಲರ್ ಬೇರಿಂಗ್ನಲ್ಲಿ ಬಿರುಕು ಕಾಣಿಸಿಕೊಂಡಿದೆ. ಬಿಎಂಆರ್ಸಿಎಲ್ ಕಳಪೆ ಕಾಮಗಾರಿಯಿಂದ ಪಿಲ್ಲರ್ ಬೇರಿಂಗ್ನಲ್ಲಿ ಬಿರುಕು ಮೂಡಿದೆ. ಆದರೆ ಪ್ರಯಾಣಿಕರನ್ನು ಕಣ್ಣತಪ್ಪಿಸಿ bmrcl ದುರಸ್ತಿ ಮಾಡುವುದಕ್ಕೆ...
ಬೆಂಗಳೂರು: ನಮ್ಮ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ ಯುವಕನ ಆರೋಗ್ಯ ವಿಚಾರಣೆಗೆ ಸಿಎಂ ಕುಮಾರಸ್ವಾಮಿ ಆಗಮಿಸಿದ್ದರಿಂದ ತುರ್ತು ಚಿಕಿತ್ಸೆಗೆ ಆಗಮಿಸಿದ್ದ ರೋಗಿಯೊಬ್ಬರು ಸ್ಟ್ರೆಚ್ಚರ್ನಲ್ಲಿಯೇ ಕಾದು ಚಿಕಿತ್ಸೆಗಾಗಿ ಪರದಾಟ ನಡೆಸಿದ್ದಾರೆ. ಶುಕ್ರವಾರ ಬೆಳಗ್ಗೆ ಜಯನಗರದ ನ್ಯಾಷನಲ್...
ಬೆಂಗಳೂರು: ನಮ್ಮ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಬಿಎಂಆರ್ ಸಿಎಲ್ ಎಂಡಿ ಅಜಯ್ ಸೇಠ್ ಮಾಹಿತಿ ನೀಡಿದ್ದಾರೆ. ಮಾಧ್ಯಮಗಳಿಗೆ ಮಾಹಿತಿ ನೀಡಿ ಮಾತನಾಡಿದ ಅವರು, ಮೆಟ್ರೋ...
– ಅಂದು ಬಿಎಂಆರ್ಸಿಎಲ್ ನಿಂದ ಇಂದಿರಾನಗರ- ಎಂಜಿ ರಸ್ತೆಗೆ ಉಚಿತ ಬಸ್ ವ್ಯವಸ್ಥೆ ಬೆಂಗಳೂರು: ನೇರಳೆ ಮಾರ್ಗದಲ್ಲಿ ನಾಳೆಯೂ ನಮ್ಮ ಮೆಟ್ರೋ ರೈಲು ಸಂಚಾರ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೋ ನಿಗಮವು (ಬಿಎಂಆರ್ಸಿಎಲ್) ಮಾಹಿತಿ ನೀಡಿದೆ....
ಬೆಂಗಳೂರು: ಮೆಟ್ರೋ ಪಿಲ್ಲರ್ ದುರಸ್ತಿ ಕಾರ್ಯವನ್ನು ಮುಂದಿನ ವಾರಕ್ಕೆ ಮುಂದೂಡಲಾಗಿದ್ದು, ಶನಿವಾರ ಹಾಗೂ ಭಾನುವಾರ ಮೆಟ್ರೋ ಸಂಚಾರ ಇರುತ್ತದೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೈಯಪ್ಪನಹಳ್ಳಿ-ನಾಯಂಡಹಳ್ಳಿ ಮಾರ್ಗದ ಟ್ರಿನಿಟಿ ಸಮೀಪವಿರುವ ಮೆಟ್ರೋ ಸೇತುವೆಯ ವಯಾಡಕ್ಟ್...
ಬೆಂಗಳೂರು: ಟ್ರಿನಿಟಿ ಸರ್ಕಲ್ ಮೆಟ್ರೋ ನಿಲ್ದಾಣದ ಪಿಲ್ಲರ್ನಲ್ಲಿ ಕಾಣಿಸಿಕೊಂಡಿರುವ ಬಿರಕು ದುರಸ್ತಿ ಕಾರ್ಯವನ್ನು ರಾತ್ರಿ ಇಡೀ ಮಾಡಲಾಗಿದೆ. ಮೆಟ್ರೋ ಪಿಲ್ಲರ್ನಲ್ಲಿ ಬಿರುಕು ಕಾಣಿಸಿಕೊಂಡಿದ್ದರಿಂದ ಬಿಎಂಆರ್ಸಿಎಲ್ ಅಧಿಕಾರಿಗಳು ದೆಹಲಿ ಮೆಟ್ರೋ ನಿಗಮದ ಮೊರೆ ಹೋಗಿದ್ದರು. ಅಧಿಕಾರಿಗಳ ಮನವಿಯಂತೆ ದೆಹಲಿ...
ಬೆಂಗಳೂರು: ಟ್ರಿನಿಟಿ ನಿಲ್ದಾಣದ ಬಳಿಯಿರುವ ಕಂಬದಲ್ಲಿನ ದುರಸ್ತಿ ಕಾರ್ಯದ ಹಿನ್ನೆಲೆಯಲ್ಲಿ ಒಂದು ದಿನ ಬೈಯಪ್ಪನಹಳ್ಳಿ-ನಾಯಂಡಹಳ್ಳಿ ಮಾರ್ಗದ ಮೆಟ್ರೋ ಸಂಚಾರ ಸ್ತಬ್ಧವಾಗುವ ಸಾಧ್ಯತೆಯಿದೆ. ಈ ಕುರಿತು ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಮೆಟ್ರೋ ನಿಗಮ ವ್ಯವಸ್ಥಾಪಕ ನಿರ್ದೇಶಕ...
ಬೆಂಗಳೂರು: ತಡರಾತ್ರಿವರೆಗೆ ಕೆಲಸ ಮುಗಿಸಿ ಮನೆಗೆ ತೆರಳುವ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್. ಏಕೆಂದರೆ ರಾತ್ರಿ 11.30ಕ್ಕೆ ಸಂಚಾರ ನಿಲ್ಲಿಸುತ್ತಿದ್ದ ಮೆಟ್ರೋ ರೈಲು ಸಂಚಾರವನ್ನು 12 ಗಂಟೆಯವರೆಗೆ ವಿಸ್ತರಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಟ್ (ಬಿಎಂಆರ್ಸಿಎಲ್)...
ಬೆಂಗಳೂರು: ಸಿಲಿಕಾನ್ ಸಿಟಿ ಜನರ 10 ವರ್ಷಗಳ ಕನಸು ನನಸಾಗಿದೆ. ಬೆಂಗಳೂರಿನ ಹೆಮ್ಮೆಯ ಪ್ರತೀಕವಾದ ನಮ್ಮ ಮೆಟ್ರೋ ಇಂದು ಅಧಿಕೃತವಾಗಿ ಉದ್ಘಾಟನೆಗೊಂಡಿತು. ಇಂದು ದಕ್ಷಿಣ ಭಾರತದ ಮೊದಲ ಹಂತದ ನಮ್ಮ ಮೆಟ್ರೋವನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ...
– ಮೆಟ್ರೋ ಓಡಾಟದ ಸಮಯ ಬದಲಾವಣೆ ಬೆಂಗಳೂರು: ಸಿಲಿಕಾನ್ ಸಿಟಿ ಜನರ 10 ವರ್ಷಗಳ ಕನಸು ನನಸಾಗಿದೆ. ಬೆಂಗಳೂರಿನ ಹೆಮ್ಮೆಯ ಪ್ರತೀಕವಾದ ನಮ್ಮ ಮೆಟ್ರೋ ಇಂದು ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದೆ. ಹೀಗೊಂದು ಸಿಟಿ ಮಧ್ಯನೇ ರೈಲು ಓಡಾಡುತ್ತೆ,...