Monday, 19th August 2019

Recent News

8 months ago

ಮೆಟ್ರೋ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್ – 3 ದಿನ ಸಂಚಾರ ಬಂದ್

ಬೆಂಗಳೂರು: ಟ್ರಿನಿಟಿ ಮೆಟ್ರೋ ಸ್ಟೇಷನ್ ಬಳಿ ಪಿಲ್ಲರ್ ನಲ್ಲಿ ಬಿರುಕು ಬಿಟ್ಟ ನಂತರ ಅದಕ್ಕೆ ಕಬ್ಬಿಣದ ಪಿಲ್ಲರನ್ನು ಇಟ್ಟು ತಾತ್ಕಲಿಕವಾಗಿ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಬಿಎಂಆರ್ ಸಿಎಲ್ ಮೆಟ್ರೋ ಪಿಲ್ಲರ್ ದುರಸ್ಥಿ ಕಾರ್ಯವನ್ನು ನಡೆಸುತ್ತಿರುವ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಮೆಟ್ರೋ ಸಂಚಾರ ಬಂದ್ ಆಗಲಿದೆ. ಡಿಸೆಂಬರ್ 28 ಅಂದರೆ ಶುಕ್ರವಾರ ರಾತ್ರಿಯಿಂದ 29, 30 ಅಂದರೆ ಭಾನುವಾರದ ವರೆಗೂ ಮೆಟ್ರೋ ಸಂಚಾರ ಬಂದ್ ಆಗಲಿದೆ. ಎಂಜಿ ರಸ್ತೆಯಿಂದ ಇಂದಿರಾನಗರಕ್ಕೆ ಓಡಾಡುವ ಮೆಟ್ರೋ ಸಂಚಾರ 28 ರಿಂದ […]

1 year ago

ಜೂನ್ 4 ರಂದು ಮೆಟ್ರೋ ಸೇವೆ ಇರಲ್ಲ!

ಬೆಂಗಳೂರು: ಹೈಕೋರ್ಟ್ ಆದೇಶದ ಬಳಿಕವೂ ಸಮಸ್ಯೆಯನ್ನು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೆಷನ್ ಲಿಮಿಟೆಡ್ (ಬಿಎಂಆರ್ ಸಿಎಲ್) ಬಗೆಹರಿಸದ ಹಿನ್ನೆಲೆಯಲ್ಲಿ ಮೆಟ್ರೋ ರೈಲು ನೌಕರರು ಜೂನ್ 4ರಂದು ಮುಷ್ಕರ ನಡೆಸಲಿದ್ದಾರೆ. ವೇತನ ಪರಿಷ್ಕರಣೆ, ಬಡ್ತಿ, ಕನ್ನಡಿಗ ನೌಕರರು ಹಾಗೂ ಹಿಂದಿ ನೌಕರರ ನಡುವೆ ತಾರತಮ್ಯ ತಡೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಮ್ಮ ಮೆಟ್ರೋ ನೌಕರರ...