Tuesday, 26th March 2019

Recent News

1 month ago

ಬಿಎಂಟಿಸಿ ಬಸ್‍ಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಮೂವರ ಸಾವು

– ಬೈಕ್ ಡಿಕ್ಕಿ ಹೊಡೆತಕ್ಕೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಬಸ್ ರಾಮನಗರ: ಬಿಎಂಟಿಸಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‍ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್‍ಗೆ ಬೆಂಕಿ ಹೊತ್ತಿ ಉರಿದ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ದೇವಗೆರೆ ಬಳಿ ನಡೆದಿದೆ. ಜಿಲ್ಲೆಯ ಹಾರೋಹಳ್ಳಿ ಹಾಗೂ ಬೆಂಗಳೂರಿನ ಮಡಿವಾಳ ಮೂಲದ ಬಸವರಾಜ್, ಪ್ರದೀಪ್ ಹಾಗೂ ಅವಿನಾಶ್ ಮೃತ ದುರ್ದೈವಿಗಳು. ಕಗ್ಗಲೀಪುರ ಹಾಗೂ ಕುಂಬಳಗೂಡು ಮಾರ್ಗ ಮಧ್ಯದ ದೇವಗೆರೆ ಸಮೀಪದಲ್ಲಿ ಅಪಘಾತ ನಡೆದಿದ್ದು, ಬಸ್‍ನಲ್ಲಿದ್ದ ಚಾಲಕ, […]

3 months ago

ಅಂಬುಲೆನ್ಸ್ ಇಲ್ಲದೆ ಬಿಎಂಟಿಸಿ ಬಸ್‍ನಲ್ಲೇ ಗಾಯಾಳು ಆಸ್ಪತ್ರೆಗೆ ದಾಖಲಿಸಿದ್ರು!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಕೂಗಳತೆ ದೂರದಲ್ಲಿರುವ ನೆಲಮಂಗಲ ತಾಲೂಕಿನ ಹ್ಯಾಡಾಳು ಗ್ರಾಮದ ಬಳಿ ಕಳೆದ ರಾತ್ರಿ ಹೃದಯ ವಿದ್ರಾವಕ ಘಟನೆ ನಡೆದಿದ್ದು, 108 ಅಂಬುಲೆನ್ಸ್ ಇಲ್ಲದೆ ಬಿಎಂಟಿಸಿ ಬಸ್ ನಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿದ್ದರಾಜು ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ. ಗಾಯಾಳು ಸಿದ್ದರಾಜು ಕೆಎಸ್‍ಐಎಸ್‍ಎಫ್‍ನ ಪೊಲೀಸ್ ಪೇದೆಯಾಗಿದ್ದು, ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗಿ ಬರುವಾಗ,...