Wednesday, 23rd October 2019

3 months ago

ಚರಂಡಿಗೆ ಬಿದ್ದಿರುವ ಮಗ ಸಿಗದೇ ಇದ್ದರೆ ಆತ್ಮಹತ್ಯೆ ಮಾಡಿಕೊಳ್ಳುವೆ – ತಂದೆ

ಮುಂಬೈ: ಮುಂಬೈನಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆ ಬುಧವಾರ ರಾತ್ರಿ ಮೂರು ವರ್ಷದ ಬಾಲಕ ತೆರೆದ ಚರಂಡಿಗೆ ಬಿದ್ದಿದ್ದು, ಈ ಬಾಲಕನನ್ನು ಹುಡುಕುವ ಕಾರ್ಯ ಗುರುವಾರ ಬೆಳಗ್ಗೆಯಿಂದ ಆರಂಭಗೊಂಡಿದೆ. ಆದರೆ ಬಾಲಕನ ಸುಳಿವು ಮಾತ್ರ ಸಿಕ್ಕಿಲ್ಲ. ಇದರಿಂದ ಮನನೊಂದ ಬಾಲಕ ದಿವ್ಯನಾಶ್ ಅವರ ಕುಟುಂಬ ಸಹನೆಯನ್ನು ಕಳೆದುಕೊಂಡಿದ್ದು, ಆತನ ತಂದೆ ನನ್ನ ಮಗ ಇವತ್ತು ಪತ್ತೆಯಾಗದೇ ಇದ್ದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ. #WATCH Mumbai: A 3-year-old boy fell in a gutter in […]

1 year ago

ಮುಂಬೈನ ರಸ್ತೆ ಗುಂಡಿಗಳನ್ನು ಮುಚ್ಚಲು ಕಾಂಗ್ರೆಸ್ ಕಾರ್ಯಕರ್ತರಿಂದ ಕಾರ್ಯಕ್ರಮ

ಮುಂಬೈ: ಮುಂಬೈ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮುಂಬೈನ ರಸ್ತೆ ಗುಂಡಿಗಳನ್ನು ಮುಚ್ಚಲು ‘ಆವೊ ಪಾಥ್ ಹೋಲ್ಸ್ ಗಿಣೇ’ ಎಂಬ ಕಾರ್ಯಕ್ರಮವನ್ನು ಆಯೋಜಿಸಿದರು. ಕಾಂಗ್ರೆಸ್ ಕಾರ್ಯಕರ್ತರೇ ಸ್ವತಃ ಗುಂಡಿಯನ್ನು ಮುಚ್ಚುವ ಮೂಲಕ ಬಿಜೆಪಿ ಮತ್ತು ಶಿವಸೇನಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‍ನ ಸಿಟಿ ಯೂನಿಟ್ ಮುಖ್ಯಸ್ಥ ಸಂಜಯ್ ನಿರುಪಮ್ ಮಾತನಾಡುತ್ತಾ, ಶಿವಸೇನಾ ಮತ್ತು ಬಿಜೆಪಿ ಬೃಹತ್...