Tuesday, 17th September 2019

4 days ago

ನರಿಬುದ್ಧಿ ಬಿಡದ ಪಾಕಿಸ್ತಾನ – ಪಾಕ್ ಗೂಢಾಚಾರಿ ಅರೆಸ್ಟ್

ಜೈಪುರ: ರಾಜಸ್ಥಾನದ ಬಾರ್ಮೆರ್ ಪ್ರದೇಶದಲ್ಲಿ ಪಾಕಿಸ್ತಾನದ ಗೂಢಾಚಾರಿಯನ್ನು ರಕ್ಷಣಾ ಪಡೆಗಳು ಬಂಧಿಸಲಾಗಿದೆ. ರಾಜಸ್ಥಾನದ ಬಾರ್ಮೆರ್ ಗಡಿ ಪ್ರದೇಶವನ್ನು ದಾಟಿ ಬರುತ್ತಿದ್ದ ವೇಳೆ ಬೇಹುಗಾರಿಕಾ ವ್ಯಕ್ತಿಯನ್ನು ಬಂಧಿಸಲಾಗಿದೆ. ಪಾಕಿಸ್ತಾನ ಸೈನ್ಯಕ್ಕೆ ಸಹಾಯ ಮಾಡುವ ಉದ್ದೇಶದಿಂದ ಭಾರತೀಯ ಸೇನೆ ಹಾಗೂ ಗಡಿ ಭದ್ರತಾ ಪಡೆ (ಬಿಎಸ್‍ಎಫ್)ಯ ಮಾಹಿತಿಯನ್ನು ಆರೋಪಿ ಸಂಗ್ರಹಿಸುತ್ತಿದ್ದ ಎಂಬ ಮಾಹಿತಿ ಲಭಿಸಿದೆ. ಮಾಧ್ಯಮ ವರದಿಯ ಅನ್ವಯ, ಪಾಕಿಸ್ತಾನದಿಂದ ಬಂದ ವ್ಯಕ್ತಿಯನ್ನು ಕಿಶೋರ್ ಎಂದು ಗುರುತಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಜೈಪುರಕ್ಕೆ ಕಳುಹಿಸಿಕೊಡಲಾಗಿದೆ. ಗಡಿಯಲ್ಲಿ ಅಳವಡಿಸಿದ್ದ ಬೇಲಿಯ ಕೆಳಗೆ ತೆವಳಿಕೊಂಡು […]

2 months ago

ಅದ್ಧೂರಿ ಕಾರ್ಗಿಲ್ ವಿಜಯೋತ್ಸವ- ಎರಡು ಸೇತುವೆ ಲೋಕಾರ್ಪಣೆ

ನವದೆಹಲಿ: ಯೋಧರು ಕಾರ್ಗಿಲ್ ವಿಜಯೋತ್ಸವವವನ್ನು ಅದ್ಧೂರಿಯಾಗಿ ಆಚರಿಸುತ್ತಿದ್ದಾರೆ. ವಿಜಯೋತ್ಸವದ ಅಂಗವಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಮ್ಮು ಕಾಶ್ಮೀರದ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ್ದು, ಇದೇ ವೇಳೆ ಪರ್ವತಗಳಿಗೆ ಸಂಪರ್ಕ ಕಲ್ಪಿಸುವ ಎರಡು ಸೇತುವೆಗಳನ್ನು ಉದ್ಘಾಟಿಸಲಿದ್ದಾರೆ. ಆಪರೇಷನ್ ವಿಜಯ್‍ನ 20ನೇ ವರ್ಷಾಚರಣೆ ಹಿನ್ನೆಲೆ ಶನಿವಾರ ಜಮ್ಮು ಕಾಶ್ಮೀರದಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ...

ಮೋದಿ ವಿರುದ್ಧ ಸ್ಪರ್ಧಿಸಿದ್ದ ಮೈತ್ರಿ ಅಭ್ಯರ್ಥಿ ತೇಜ್ ಬಹದ್ದೂರ್ ನಾಮಪತ್ರ ತಿರಸ್ಕೃತ

5 months ago

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಣಾಸಿಯಿಂದ ಎಸ್‍ಪಿ, ಬಿಎಸ್‍ಪಿ ಮತ್ತು ಆರ್‌ಎಲ್‌ಡಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಬಿಎಸ್‍ಎಫ್ ಯೋಧ ತೇಜ್ ಬಹದ್ದೂರ್ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಗಡುವು ನೀಡಿದರೂ ದಾಖಲಾತಿಗಳನ್ನು ಸಲ್ಲಿಸಲು ವಿಫಲವಾದ ಹಿನ್ನಲೆಯಲ್ಲಿ ನಾಮಪತ್ರವನ್ನು ತಿರಸ್ಕರಿಸಲಾಗಿದೆ...

ಬಿಎಸ್‍ಎಫ್ ಯೋಧರ ಜೊತೆ ನಟ ಅಕ್ಷಯ್ ಕುಮಾರ್ ಕಿಕ್ ಬಾಕ್ಸಿಂಗ್: ವಿಡಿಯೋ

6 months ago

ನವದೆಹಲಿ: ಬಾಲಿವುಡ್ ಕಿಲಾಡಿ ನಟ ಅಕ್ಷಯ್ ಕುಮಾರ್ ನವದೆಹಲಿಯಲ್ಲಿ ಬಿಎಸ್‍ಎಫ್ ಯೋಧರನ್ನು ಭೇಟಿ ಮಾಡಿ ಅವರ ಕಿಕ್ ಬಾಕ್ಸಿಂಗ್ ಆಡಿದ್ದಾರೆ. ಇತ್ತೀಚೆಗೆ ಅಕ್ಷಯ್ ಕುಮಾರ್ ತಮ್ಮ ಮುಂಬರುವ ‘ಕೇಸರಿ’ ಚಿತ್ರದ ಪ್ರಚಾರಕ್ಕಾಗಿ ದೆಹಲಿಗೆ ಹೋಗಿದ್ದರು. ಈ ವೇಳೆ ಅವರು ಬಿಎಸ್‍ಎಫ್ ಯೋಧರನ್ನು...

ನಕ್ಸಲರ ದಾಳಿಗೆ ಬೆಳಗಾವಿ ಯೋಧ ಹುತಾತ್ಮ

6 months ago

ಬೆಳಗಾವಿ: ಪಶ್ಚಿಮ ಬಂಗಾಳದಲ್ಲಿ ನಕ್ಸಲ ವಿರುದ್ಧ ಕಾರ್ಯಾಚರಣೆಯ ವೇಳೆ ನಕ್ಸಲರ ಗುಂಡು ತಾಗಿ ಗಂಭೀರವಾಗಿ ಗಾಯಗೊಂಡಿದ್ದ ಜಿಲ್ಲೆಯ ಬಿಎಸ್‍ಎಫ್ ಯೋಧ ಹುತಾತ್ಮರಾಗಿದ್ದಾರೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿ ನಾವಗ ಗ್ರಾಮದ ನಿವಾಸಿ ರಾಹುಲ್ ವಸಂತ ಶಿಂಧೆ (29) ಹುತಾತ್ಮರಾದ ಯೋಧ. ರಾಹುಲ್...

ಭಾರತಕ್ಕೆ ಪಾಕಿಸ್ತಾನದ ಡ್ರೋನ್ ಎಂಟ್ರಿ – ಶೂಟ್ ಮಾಡುವ ವೇಳೆ ಯೂಟರ್ನ್

6 months ago

ಜೈಪುರ: ಪಾಕಿಸ್ತಾನದ ಡ್ರೋನ್ ಭಾರತದ ರಾಜಸ್ಥಾನದ ಗಡಿಯಲ್ಲಿ ಎಂಟ್ರಿ ಕೊಟ್ಟಿದ್ದು, ಬಿಎಸ್‍ಎಫ್ ಅದನ್ನು ಹೊಡೆದುರುಳಿಸಲು ಯತ್ನಿಸಿದ್ದಾಗ ಅದು ಹಿಂತಿರುಗಿ ಹೋಗಿದೆ. ಅಂತರಾಷ್ಟ್ರೀಯ ಗಡಿಯಿಂದ ಬಂದ ಈ ಡ್ರೋನ್ ಇಂದು ಬೆಳಗ್ಗೆ ಸುಮಾರು 5 ಗಂಟೆಗೆ ಶ್ರೀಗಂಗಾನಗರ ಬಳಿಯಿರುವ ಹಿಂದೂಮಲ್ಕೋಟ್ ಗಡಿ ಬಳಿ...

ಛತ್ತೀಸ್‍ಗಢದಲ್ಲಿ ಮತ್ತೆ ನಕ್ಸಲರ ಅಟ್ಟಹಾಸ – ಇಬ್ಬರು ಯೋಧರು ಹುತಾತ್ಮ

1 year ago

-ಓರ್ವ ಯೋಧನ ಸ್ಥಿತಿ ಗಂಭೀರ ರಾಯಪುರ: ಛತ್ತೀಸ್‍ಗಢದಲ್ಲಿ ಮತ್ತೆ ನಕ್ಸಲರು ತಮ್ಮ ಅಟ್ಟಹಾಸ ಮೆರೆದಿದ್ದು, ಇಂದು ಬಿಎಸ್‍ಎಫ್ ಯೋಧರು ಹಾಗೂ ನಕ್ಸಲರ ನಡುವೆ ನಡೆದ ಎನ್‍ಕೌಂಟರ್ ನಲ್ಲಿ ಇಬ್ಬರು ಬಿಎಸ್‍ಎಫ್ ಯೋಧರು ಹುತಾತ್ಮರಾಗಿದ್ದಾರೆ. ಛತ್ತೀಸ್‍ಗಢದ ಕಂಕರ್ ಜಿಲ್ಲೆಯ ಮಹ್ಲಾ ಕ್ಯಾಂಪ್ ಬಳಿ...