Tuesday, 10th December 2019

2 months ago

ಉತ್ತರ ಪ್ರದೇಶ ಉಪಚುನಾವಣಾ ಫಲಿತಾಂಶ – ಕಮಲ ಕಿಲಕಿಲ

-11ರಲ್ಲಿ ಬಿಎಸ್‍ಪಿ, ಕಾಂಗ್ರೆಸ್ ಶೂನ್ಯ ಲಕ್ನೋ: ಈ ಬಾರಿಯ ಉಪಚುನಾವಣೆ ಆಡಳಿತಾ ರೂಢ ಬಿಜೆಪಿ ಸರ್ಕಾರಕ್ಕೆ ಪ್ರತಿಷ್ಠೆಯ ಕಣವಾಗಿತ್ತು. ಇತ್ತ ಪ್ರಾದೇಶಿಕ ಪಕ್ಷಗಳಾದ ಸಮಾಜವಾದಿ ಪಾರ್ಟಿ (ಎಸ್‍ಪಿ) ಮತ್ತು ಬಹುಜನ ಸಮಾಜ ಪಾರ್ಟಿ (ಬಿಎಸ್‍ಪಿ) ಗೆ 2022ರ ಚುನಾವಣೆಗೆ ದಿಕ್ಸೂಚಿಯಾಗಿತ್ತು. ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ಕಾಂಗ್ರೆಸ್‍ಗೆ ಅಳಿವು-ಉಳಿವಿನ ಪ್ರಶ್ನೆಯಾಗಿತ್ತು. ನಾನಾ ಕಾರಣಗಳಿಂದ ತೆರವಾದ ಉತ್ತರ ಪ್ರದೇಶದ 11 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 21 ರಂದು ಚುನಾವಣೆ ನಡೆದಿತ್ತು. ಇಂದು ಫಲಿತಾಂಶ ಹೊರ ಬಂದಿದ್ದು, 11 […]

3 months ago

ರಾಜಸ್ಥಾನದಲ್ಲಿ ಮಾಯಾವತಿಗೆ ಶಾಕ್ – ಬಿಎಸ್‍ಪಿಯ ಎಲ್ಲ 6 ಶಾಸಕರು ಕಾಂಗ್ರೆಸ್ ಸೇರ್ಪಡೆ

ಜೈಪುರ: ರಾಜಸ್ಥಾನದ ಎಲ್ಲ 6 ಶಾಸಕರು ಸೋಮವಾರ ತಡರಾತ್ರಿ ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ(ಬಿಎಸ್‍ಪಿ) ತೊರೆದು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ. ಬಿಎಸ್‍ಪಿಯ ರಾಜೇಂದ್ರ ಗುಡಾ, ಜೋಗೇಂದ್ರ ಸಿಂಗ್ ಅವನಾ, ವಾಜೀಬ್ ಅಲಿ, ಲಖನ್ ಸಿಂಗ್ ಮೀನಾ, ಸಂದೀಪ್ ಯಾದವ್ ಮತ್ತು ದೀಪ್‍ಚಂದ್ ಖೇರಿಯಾ ಅವರು ಕಾಂಗ್ರೆಸ್ ಸೇರಿದ್ದಾರೆ. ಈ ಮೂಲಕ 200...

ದೋಸ್ತಿ ಸರ್ಕಾರ ಬೀಳಿಸಿದ್ದು ಪ್ರಜಾಪ್ರಭುತ್ವ ಇತಿಹಾಸದಲ್ಲಿ ಕರಾಳ ಅಧ್ಯಾಯ: ಮಾಯಾವತಿ

5 months ago

ಲಕ್ನೋ: ಕರ್ನಾಟಕದ ರಾಜಕೀಯ ಪ್ರಜಾಪ್ರಭುತ್ವ ಇತಿಹಾಸದಲ್ಲಿಯೇ ಅತ್ಯಂತ ಕರಾಳ ಅಧ್ಯಾಯ ಎಂದು ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಜೆಪಿಯು ಸಂವಿಧಾನಕ್ಕೆ ವಿರುದ್ಧವಾಗಿ ಅಧಿಕಾರ ಮತ್ತು ಹಣ ಬಲದಿಂದ ಕರ್ನಾಟಕದ ಸಮ್ಮಿಶ್ರ ಸರ್ಕಾರದ...

ಫೋನ್ ಸ್ವಿಚ್ ಆಫ್ ಆಗಿದ್ದರಿಂದ ಸದನಕ್ಕೆ ಗೈರಾದೆ – ಎನ್.ಮಹೇಶ್

5 months ago

ಬೆಂಗಳೂರು: ವಿಶ್ವಾಸ ಮತಯಾಚನೆ ಮಾಡುವ ಸಂದರ್ಭದಲ್ಲಿ ಸದನಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ. ಆದರೆ ನನ್ನ ಫೋನ್ ಸ್ವಿಚ್ ಆಫ್ ಇತ್ತು, ಈ ಬಗ್ಗೆ ಮಾಹಿತಿ ಲಭಿಸದ ಹಿನ್ನೆಲೆಯಲ್ಲಿ ಘಟನೆ ನಡೆದಿದೆ. ಆದರೆ ಮುಂದಿನ ಅವಧಿಯಲ್ಲಿ ತಟಸ್ಥರಾಗಿಯೇ ಇರುತ್ತೇನೆ...

ರಾಜಕೀಯ ಭವಿಷ್ಯಕ್ಕಾಗಿ ಮಾಯಾವತಿ ಆದೇಶ ಧಿಕ್ಕರಿಸಿದ್ರಾ ಎನ್.ಮಹೇಶ್?

5 months ago

ಚಾಮರಾಜನಗರ: ರಾಜಕೀಯ ಭವಿಷ್ಯಕ್ಕಾಗಿ ಬಿಎಸ್‍ಪಿ ಶಾಸಕ ಎನ್.ಮಹೇಶ್ ಅವರು ಪಕ್ಷದ ನಾಯಕಿ ಮಾಯಾವತಿ ಅವರ ಆದೇಶವನ್ನು ಧಿಕ್ಕರಿಸಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‍ಪಿಯು ಕೇವಲ ಒಂದೇ ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಒಂದು ವೇಳೆ ಬಿಎಸ್‍ಪಿಯಲ್ಲಿ ಮುಂದುವರಿದರೆ...

ಬಿಎಸ್‍ಪಿ ಶಾಸಕ ಎನ್.ಮಹೇಶ್ ಉಚ್ಚಾಟನೆ

5 months ago

ಬೆಂಗಳೂರು: ಶಾಸಕ ಎನ್.ಮಹೇಶ್ ವಿಶ್ವಾಸಮತಯಾಚನೆ ಕಲಾಪಕ್ಕೆ ಗೈರಾದ ಹಿನ್ನೆಲೆಯಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‍ಪಿ) ಮುಖ್ಯಸ್ಥೆ ಮಾಯಾವತಿ ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಯಾವತಿ, ಕರ್ನಾಟಕದ ಕುಮಾರಸ್ವಾಮಿ ಸರ್ಕಾರಕ್ಕೆ ಬೆಂಬಲ ನೀಡುವಂತೆ ನಮ್ಮ ಶಾಸಕರಾದ...

ದೋಸ್ತಿ ಸರ್ಕಾರಕ್ಕೆ ಬೆಂಬಲ ನೀಡಿ- ಎನ್.ಮಹೇಶ್‍ಗೆ ಮಾಯಾವತಿ ಸೂಚನೆ

5 months ago

ನವದೆಹಲಿ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡುವಂತೆ ಬಹುಜನ ಸಮಾಜ ಪಕ್ಷದ (ಬಿಎಸ್‍ಪಿ) ನಾಯಕಿ ಮಾಯವತಿ ಅವರು, ಪಕ್ಷದ ಏಕೈಕ ಶಾಸಕ ಎನ್.ಮಹೇಶ್ ಅವರಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಯಾವತಿ ಅವರು, ಸೋಮವಾರ ನಡೆಯಲಿರುವ ವಿಶ್ವಾಸ ಮತಯಾಚನೆ...

ಟ್ವೀಟ್ ಮೂಲಕ ಸ್ಪೀಕರ್, ಮೈತ್ರಿ ನಾಯಕರ ಕಾಲೆಳೆದ ಬಿ.ಎಲ್.ಸಂತೋಷ್

5 months ago

ಬೆಂಗಳೂರು: ಬಿಎಸ್‍ಪಿ ಪಕ್ಷದ ಶಾಸಕ ಎನ್ ಮಹೇಶ್ ನಾಳೆ ಸದನಕ್ಕೆ ಗೈರಾಗುವುದಾಗಿ ಘೋಷಿಸಿದ್ದಾರೆ ಎಂದು ಟ್ವೀಟ್ ಮಾಡಿರುವ ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಸ್ಪೀಕರ್ ಮತ್ತು ಮೈತ್ರಿ ನಾಯಕರನ್ನು ಕಾಲೆಳೆದಿದ್ದಾರೆ. ಇಂದು ಟ್ವೀಟ್ ಮಾಡಿರುವ ಸಂತೋಷ್, ಬಿಎಸ್‍ಪಿ ಪಕ್ಷದ...