Saturday, 25th May 2019

Recent News

8 months ago

ನಾವು ಕೇಳಿದಷ್ಟು ಸೀಟ್ ನೀಡಿದ್ರೆ ಮಾತ್ರ ಮೈತ್ರಿ- ಮಾಯಾವತಿ

ನವದೆಹಲಿ: ನಾವು ಕೇಳಿದಷ್ಟು ಕ್ಷೇತ್ರಗಳನ್ನು ಬಿಟ್ಟುಕೊಟ್ಟರೆ ಮಾತ್ರ ಎಲ್ಲ ಚುನಾವಣೆಯಲ್ಲಿಯೂ ಮೈತ್ರಿಗೆ ಸಿದ್ಧ. ಇಲ್ಲದಿದ್ದರೆ ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ ಎಂದು ಷರತ್ತು ವಿಧಿಸುವ ಮೂಲಕ ಬಹುಜನ ಸಮಾಜ ಪಕ್ಷದ (ಬಿಎಸ್‍ಪಿ) ಮುಖ್ಯಸ್ಥೆ ಮಾಯಾವತಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಕ್ಕೆ ಕಠಿಣ ಸಂದೇಶ ಕಳುಹಿಸಿದ್ದಾರೆ. ಭಾನುವಾರ ಲಕ್ನೋದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಬೇಡಿಕೆ ಸ್ಪಂದಿಸುವ ಯಾವುದೇ ಪಕ್ಷವಾದರೂ ಸರಿ ಮೈತ್ರಿ ಸಿದ್ಧ. ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಜಂಟಿಯಾಗಿ ಕಣಕ್ಕೆ ಇಳಿಯುತ್ತೇವೆ. ಇಲ್ಲದಿದ್ದರೆ ಏಕಾಂಗಿಯಾಗಿಯೇ ಮುಂಬರುವ ಚುನಾವಣೆ […]