Sunday, 19th May 2019

2 months ago

ಲೋಕಸಮರದ ಬಳಿಕ ಬಿಎಸ್‍ವೈಗೆ ಫುಲ್ ರೆಸ್ಟ್- ಸಚಿವ ಡಿಕೆಶಿ ಭವಿಷ್ಯ

ಶಿವಮೊಗ್ಗ: ಕಾಂಗ್ರೆಸ್ ನಾಯಕ ಹಾಗೂ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ ರಾಘವೇಂದ್ರ ಅವರ ಮೇಲೆ ದಿಢೀರ್ ಪ್ರೀತಿ, ಅನುಕಂಪ ಹುಟ್ಟಿದೆ. ಲೋಕಸಭಾ ಚುನಾವಣೆಯ ನಂತರ ಬಿಎಸ್‍ವೈ ಫುಲ್ ರೆಸ್ಟ್ ತೆಗೆದುಕೊಳ್ಳುತ್ತಾರೆ ಎಂದು ಡಿಕೆಶಿ ಭವಿಷ್ಯ ನುಡಿದಿದ್ದಾರೆ. ಶಿವಮೊಗ್ಗ ಮೈತ್ರಿ ಅಭ್ಯರ್ಥಿಯಾಗಿರುವ ಮಧು ಬಂಗಾರಪ್ಪ ಅವರ ಪರವಾಗಿ ಪ್ರಚಾರಕ್ಕೆ ಶಿವಮೊಗ್ಗ ಜಿಲ್ಲೆಗೆ ಡಿಕೆಶಿ ಕಾಲಿಟ್ಟಿದ್ದಾರೆ. ಶನಿವಾರ ಭದ್ರಾವತಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಂಗೆ ಬೇಸರ ಇರೋದು […]

2 months ago

ಬಿಎಸ್‍ವೈ ಕಪ್ಪ ಕಾಣಿಕೆ ಡೈರಿ ನಕಲಿ- ಐಟಿ ಇಲಾಖೆ ಸ್ಪಷ್ಟನೆ

-ಬಿಜೆಪಿಯಿಂದ ಕಾಂಗ್ರೆಸ್‍ಗೆ 10 ಪ್ರಶ್ನೆ ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮೇಲಿನ ಕಪ್ಪ ಕಾಣಿಕೆಯ ಡೈರಿ ಪ್ರಕರಣ ಠುಸ್ ಆಗಿದೆ. ಐಟಿ ಇಲಾಖೆ ಇದನ್ನು ಫೇಕ್ ಎಂದಿದ್ದು, ಹಸ್ತಾಕ್ಷರ ನಕಲಿ ಎಂದಿದೆ. ಇನ್ನೊಂದೆಡೆ ಬಿಜೆಪಿ ಕಾಂಗ್ರೆಸ್ ನಾಯಕರಿಗೆ ಕೇಸ್ ಸಂಬಂಧ 10 ಪ್ರಶ್ನೆಗಳನ್ನು ಕೇಳಿದೆ. ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಬಿಎಸ್‍ವೈ ಕಪ್ಪ ಕಾಣಿಕೆಯ ಡೈರಿ...

ಮಂಡ್ಯ ರಾಜಕೀಯಕ್ಕೆ ಎಸ್.ಎಂ ಕೃಷ್ಣ ಎಂಟ್ರಿ..!

2 months ago

ಬೆಂಗಳೂರು: ಈ ಬಾರಿಯ ಲೋಕಸಮರದ ಸೆಂಟರ್ ಆಫ್ ಅಟ್ರಾಕ್ಷನ್ ಆಗಿರುವ ಮಂಡ್ಯ ಕ್ಷೇತ್ರದಲ್ಲಿ ನಟಿ ಸುಮಲತಾ ಅಂಬರೀಶ್ ಅವರನ್ನು ಮನವೊಲಿಸಲು ಬಿಜೆಪಿ ರಣತಂತ್ರ ಹೂಡುತ್ತಿದೆ. ಸುಮಲತಾ ವಿರುದ್ಧ ಬಿಜೆಪಿ ಸ್ಪರ್ಧೆ ಮಾಡುವುದು, ಬಿಡುವುದು ಬೇರೆ ವಿಚಾರವಾಗಿದೆ. ಆದ್ರೆ ಬಿಜೆಪಿ ರಾಜ್ಯಧ್ಯಕ್ಷ ಬಿಎಸ್...

ಎಫ್‍ಐಆರ್ ರದ್ದು ಕೋರಿ ಬಿಎಸ್‍ವೈ ಹೈಕೋರ್ಟ್ ಮೊರೆ..!

3 months ago

ಬೆಂಗಳೂರು: ಆಪರೇಷನ್ ಕಮಲ ಮಾಡಿದ್ದಾರೆ ಎನ್ನಲಾದ ಆಡಿಯೋ ಪ್ರಕರಣದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರ ಮೇಲೆ ರಾಯಚೂರಿನಲ್ಲಿ ಎಫ್‍ಐಆರ್ ದಾಖಲಾಗಿದೆ. ಇದೀಗ ಈ ಎಫ್‍ಐಆರ್ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್  ಗೆ ಅರ್ಜಿ ಸಲ್ಲಿಸಲು ಬಿಎಸ್‍ವೈ ನಿರ್ಧರಿಸಿದ್ದಾರೆ. ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾದ...

ಕುರ್ಚಿ ಉಳಿಸಿಕೊಳ್ಳಲು ಸಿಎಂ ಆಡಿಯೋ ತಿರುಚಿದ್ದಾರೆ: ಬಿಎಸ್‍ವೈ ಪುತ್ರ ಆರೋಪ

3 months ago

– ಆಡಿಯೋ ಬಗ್ಗೆ ಪ್ರತಿಕ್ರಿಯಿಸಲು ಬಿಎಸ್‍ವೈ ನಕಾರ ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಶಾಸಕ ಶಿವನಗೌಡ ಅವರು ಮಾತನಾಡಿರುವ ಆಡಿಯೋ ಸದ್ಯ ಸುದ್ದಿಯಲ್ಲಿದ್ದು, ಈ ಆಡಿಯೋವನ್ನು ರಾಜಕೀಯ ಲಾಭಕ್ಕಾಗಿ ಸಿಎಂ ಕುಮಾರಸ್ವಾಮಿಯವರು ತಿರುಚಿದ್ದಾರೆ ಎಂದು ಬಿಎಸ್‍ವೈ ಪುತ್ರ ವಿಜಯೇಂದ್ರ...

ಬಿಎಸ್‍ವೈ ಆಡಿಯೋ ಬಾಂಬ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!

3 months ago

ಬೆಂಗಳೂರು: ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಆಡಿಯೋ ಕೇವಲ ಟ್ರೈಲರ್ ಅಷ್ಟೇ. ಆದ್ರೆ ಅದರ ಕಂಪ್ಲೀಟ್ ಆಡಿಯೋ ಇದೀಗ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಹೌದು. ಶರಣಗೌಡನ ಡೀಲ್ ವೇಳೆ ಬಿಎಸ್‍ವೈ ಜೊತೆ ಇದ್ದಿದ್ದು ಯಾರು..?, ಶರಣಗೌಡ ಸೆಳೆಯಲು ಯಡಿಯೂರಪ್ಪ...

ಜೆಡಿಎಸ್ ಶಾಸಕನ ಪುತ್ರನಿಗೆ ಬಿಎಸ್‍ವೈಯಿಂದ ಮಂತ್ರಿಗಿರಿ ಆಫರ್ – ಆಡಿಯೋದಲ್ಲಿ ಏನಿದೆ?

3 months ago

ಬೆಂಗಳೂರು: ಯಾದಗಿರಿಯ ಗುರುಮಠಕಲ್ ಶಾಸಕ ನಾಗನಗೌಡ ಅವರ ಮಗ ಶರಣಗೌಡ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಪಕ್ಷಕ್ಕೆ ಆಹ್ವಾನಿಸಿ, ಹಣ ಹಾಗೂ ಸಚಿವ ಸ್ಥಾನದ ಆಮಿಷವೊಡ್ಡಿರುವ ಆಡಿಯೋ ಔಟ್ ಆಗಿದೆ. ಈ ಆಡಿಯೋವನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ...

ಯಡಿಯೂರಪ್ಪನವರೇ ಸಿಹಿ ಸುದ್ದಿ ಎಲ್ಲಿದೆ ಹೇಳ್ರೀ – ಬಂಡೆಪ್ಪ ಕಾಶೆಂಪೂರ ವ್ಯಂಗ್ಯ

4 months ago

ಬೀದರ್: ಸಿಹಿ ಸುದ್ದಿ ಎಲ್ಲಿದೆ ಹೇಳ್ರೀ ಯಡಿಯೂರಪ್ಪನವರೇ? ಆ ಸಿಹಿಯನ್ನು ಕರ್ನಾಟಕ ಅಥವಾ ದೆಹಲಿಯಿಂದ ತರುತ್ತೀರೋ ಇಲ್ಲಾ ವಿದೇಶದಿಂದ ಬರಬೇಕೇ ಎಂದು ಪ್ರಶ್ನಿಸಿ ಬಂಡೆಪ್ಪ ಕಾಶೆಂಪೂರ ವ್ಯಂಗ್ಯವಾಡಿದ್ದಾರೆ. ಜಿಲ್ಲೆಯ ರಂಗಮಂದಿರದಲ್ಲಿ ನಡೆದ ಬಡವರ ಬಂಧು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವ...