Tuesday, 16th July 2019

17 hours ago

ಅಧಿಕಾರ ಸಿದ್ಧಿಗಾಗಿ ಮಹಾರುದ್ರಯಾಗ ನಡೆಸಲಿರುವ ಬಿಎಸ್‍ವೈ

ಬೆಂಗಳೂರು: ಒಂದೆಡೆ ಸರ್ಕಾರ ಪತನವಾಗದೆ, ಅಧಿಕಾರ ಉಳಿಯಲಿ ಎಂದು ಗೌಡರ ಕುಟುಂಬ ದೇವರ ಮೊರೆ ಹೋಗಿದ್ದಾರೆ. ಇನ್ನೊಂದೆಡೆ ಅಧಿಕಾರದ ಸಿದ್ಧಿಗಾಗಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಮಹಾರುದ್ರಯಾಗ ನಡೆಸಲಿದ್ದಾರೆ. ಹೌದು. ಚಂದ್ರಗ್ರಹಣ ಹಿನ್ನೆಲೆ ಸಿಎಂ ಹಾಗೂ ದೇವೇಗೌಡರ ಮನೆಯಲ್ಲಿ ವಿಶೇಷ ಪೂಜೆ ನಡೆಯಲಿದೆ ಎನ್ನಲಾಗಿದೆ. ಹಾಗೆಯೇ ಇತ್ತ ಯಡಿಯೂರಪ್ಪ ಅವರು ಕೂಡ ಅಧಿಕಾರ ಸಿದ್ಧಿಗಾಗಿ ಮೂರು ಗಂಟೆಗಳ ಕಾಲ ಮಹಾಯಜ್ಞ ಮಾಡಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇತ್ತ ಗುರುವಾರ ಸಿಎಂ ವಿಶ್ವಾಸ ಮತಯಾಚನೆಗೆ ದಿನ ನಿಗದಿಯಾಗುತ್ತಲೇ […]

1 day ago

ಸ್ಪೀಕರ್ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ: ಬಿಎಸ್‍ವೈ

– ಯಾವುದೇ ಕಾರ್ಯಕಲಾಪಕ್ಕೆ ಅವಕಾಶ ಇಲ್ಲ ಬೆಂಗಳೂರು: ಸದನ ಗುರುವಾರಕ್ಕೆ ಮುಂದೂಡಲಾಗಿದ್ದು, ಸ್ಪೀಕರ್ ರಮೇಶ್ ಕುಮಾರ್ ಅವರ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಅವರು ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸದನ ಗುರುವಾರ ಮುಂದೂಡಲಾಗಿದೆ. ನಾವು ಇವತ್ತು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ತೀರ್ಮಾನ ಮಾಡಿದ್ದೇವು. ಆದ್ರೆ ಗುರುವಾರ...

ಬಿಎಸ್‍ವೈ ಹೇಳಿದಂತೆ ಡಿಕೆಶಿಯನ್ನ ಅಪ್ಪ-ಮಕ್ಕಳು ಬೀದಿಯಲ್ಲಿ ನಿಲ್ಲಿಸಿದ್ದಾರೆ: ಎ.ಮಂಜು

1 day ago

– ಕೆಎಂಎಫ್ ನಲ್ಲಿ ಭಾರೀ ಹಗರಣ – ರೇವಣ್ಣ ವರ್ಗಾವಣೆ ಮಂತ್ರಿ ಹಾಸನ: ಸದನದಲ್ಲಿ ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಹೇಳಿದಂತೆ ಇಂದು ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಅಪ್ಪ-ಮಕ್ಕಳು ಮುಂಬೈ ಬೀದಿಯಲ್ಲಿ ನಿಲ್ಲಿಸಿದ್ದಾರೆ ಎಂದು ಮಾಜಿ...

ಮೈತ್ರಿ ವಿರುದ್ಧ ಗೆಲ್ಲಲು ಬಿಜೆಪಿ ಪ್ಲಾನ್

3 days ago

ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪಿಗೆ ಇನ್ನು ಕೇವಲ ಮೂರು ದಿನಗಳಷ್ಟೇ ಬಾಕಿ ಇದೆ. ಈ ಮೂಲಕ ರಾಜ್ಯ ರಾಜಕೀಯದ ಹೈಡ್ರಾಮಾ ಅಂತ್ಯವಾಗಲಿದೆ. 3 ದಿನದ ಆಟದಲ್ಲಿ ದೋಸ್ತಿ ಗೆಲ್ಲುತ್ತಾ ಅಥವಾ ಬಿಜೆಪಿ ಗೆಲ್ಲುತ್ತಾ ಅನ್ನೋ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಈ ಮೂರು...

ಏನೇನಾಗುತ್ತೆ ಕಾದು ನೋಡೋಣ, ಅತೃಪ್ತರ ಜೊತೆ ನಮ್ಮ ನಾಯಕರಿಲ್ಲ- ಬಿಎಸ್‍ವೈ

1 week ago

ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದ 13 ಮಂದಿ ಶಾಸಕರು ಈಗಾಗಲೇ ಸ್ಪೀಕರ್ ಕಚೇರಿಗೆ ರಾಜೀನಾಮೆ ಪತ್ರವನ್ನು ನೀಡಿ ಮುಂಬೈಗೆ ತೆರಳಿದ್ದಾರೆ. ಇನ್ನೇನು ಬೆಳವಣಿಗೆಗಳು ಆಗುತ್ತವೆ ಎಂಬುದನ್ನು ಕಾದು ನೋಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಡಾಲರ್ಸ್...

ನಮ್ಮನ್ನು ಯಾವ ಶಾಸಕರು ಸಂಪರ್ಕಿಸಿಲ್ಲ – ರಮೇಶ್ ಜಾರಕಿಹೊಳಿ ಪತ್ರಕ್ಕೆ ಮಹತ್ವ ಇಲ್ಲ: ಬಿಎಸ್‍ವೈ

2 weeks ago

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾಧ್ಯಮಗಳಿಂದ ಮಾಹಿತಿ ಪಡೆಯುತ್ತಿದ್ದೇನೆ. ಆದರೆ ರಾಜೀನಾಮೆ ನೀಡಿರುವ ಶಾಸಕರು ನಮ್ಮನ್ನು ಸಂಪರ್ಕ ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳು ಯಾವ ರೀತಿ...

ಜಿಂದಾಲ್ ಡೀಲ್ ನಿರ್ಧರಿಸಲು ಸಂಪುಟ ಸಮಿತಿ- ದೋಸ್ತಿ ನಿರ್ಧಾರ ಖಂಡಿಸಿ ಬಿಜೆಪಿ ಅಹೋರಾತ್ರಿ ಧರಣಿ

1 month ago

ಬೆಂಗಳೂರು: ಜಿಂದಾಲ್ ಸಂಸ್ಥೆಗೆ ಭೂಮಿ ಮಾರಾಟ ವಿರೋಧಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಮುಂದುವರಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸೇರಿದಂತೆ ಶಾಸಕರು, ಸಂಸದರು ಅಹೋರಾತ್ರಿ ಧರಣಿಯನ್ನು ಮುಂದುವರಿಸಿದ್ದಾರೆ. ಇತ್ತ ಜಿಂದಾಲ್ ಡೀಲ್‍ಗೆ ಸಂಬಂಧಿಸಿದಂತೆ ಎಚ್‍ಕೆ ಪಾಟೀಲ್ ಅವರೇ ವಿರೋಧ ವ್ಯಕ್ತಪಡಿಸಿದ ಕಾರಣ...

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‍ವೈಗೆ ಅಮಿತ್ ಶಾ ಬುಲಾವ್

1 month ago

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ನೇತೃತ್ವದಲ್ಲಿ ಗುರುವಾರದಿಂದ 2 ದಿನಗಳ ಪಕ್ಷದ ಸಭೆ ನಡೆಯಲಿದ್ದು, ಸಭೆಯಲ್ಲಿ ಭಾಗವಹಿಸಲು ರಾಜ್ಯಾಧ್ಯಕ್ಷರಾದ ಬಿಎಸ್ ಯಡಿಯೂರಪ್ಪ ಹಾಗೂ ಕಾರ್ಯದರ್ಶಿಗಳಿಗೆ ದೆಹಲಿಗೆ ಆಗಮಿಸುವಂತೆ ಸೂಚಿಸಲಾಗಿದೆ. ಸಭೆಯಲ್ಲಿ ಎಲ್ಲಾ ರಾಜ್ಯಗಳ ಬಿಜೆಪಿ ಅಧ್ಯಕ್ಷರು, ಪ್ರಧಾನ...