Tuesday, 16th July 2019

3 weeks ago

ವಾರಕ್ಕೆ 31 ಕೋಟಿ – ಬಿಗ್‍ಬಾಸ್‍ನಲ್ಲಿ ಸಲ್ಮಾನ್ ಸಂಭಾವನೆ

ಹೈದರಾಬಾದ್: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ‘ಬಿಗ್‍ಬಾಸ್ ಸೀಸನ್ 13’ ರ ನಿರೂಪಕರಾಗಿ ಮತ್ತೆ ಕಿರುತೆರೆಗೆ ಮರಳುತ್ತಿದ್ದು, ಈ ಬಾರಿ ಅವರು ವಾರಂತ್ಯದ ನಿರೂಪಣೆಗಾಗಿ ಬೃಹತ್ ಸಂಭಾವನೆ ಪಡೆಯುತ್ತಿದ್ದಾರೆ. ವರದಿಯೊಂದರ ಪ್ರಕಾರ ಸಲ್ಮಾನ್ ಖಾನ್ ಅವರು ಬಿಗ್‍ಬಾಸ್ ರಿಯಾಲಿಟಿ ಶೋನ ಹೊಸ ಸೀಸನ್‍ಗೆ ವಾರಂತ್ಯದ ನಿರೂಪಣೆಗಾಗಿ ಬರೋಬ್ಬರಿ 31 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ. ಬಿಗ್‍ಬಾಸ್ ರಿಯಾಲಿಟಿ ಶೋನಲ್ಲಿ ವಾರಂತ್ಯಕ್ಕೆ 31 ಕೋಟಿಯಂತೆ ಒಟ್ಟು ಅವರು 403 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ. ಇದೀಗ ಬಾಲಿವುಡ್ […]

3 weeks ago

ಬಿಗ್‍ಬಾಸ್ ಸೆಟ್‍ನಲ್ಲೇ ಸ್ಪರ್ಧಿ ಅರೆಸ್ಟ್

ಮುಂಬೈ: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಸೆಟ್‍ನಿಂದಲೇ ನೇರವಾಗಿ ಸ್ಪರ್ಧಿಯನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆಯೊಂದು ಮರಾಠಿ ಬಿಗ್ ಬಾಸ್ ಎರಡನೇ ಅವೃತ್ತಿಯಲ್ಲಿ ನಡೆದಿದೆ. ಬಿಗ್‍ಬಾಸ್ ಸ್ಪರ್ಧಿಯಾದ ಅಭಿಜಿತ್ ಬಿಚುಕಲೆ ಅವರ ವಿರುದ್ಧ ಸತಾರಾ ಪೊಲೀಸ್ ಠಾಣೆಯಲ್ಲಿ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು ಈ ಪ್ರಕರಣದ ಮೇಲೆ ಅವರನ್ನು ಬಂಧಿಸಲಾಗಿದೆ. ರಾಜಕೀಯ ಕಾರ್ಯಕರ್ತನಾಗಿರುವ...

ಬಿಗ್‍ಬಾಸ್ ಸ್ಪರ್ಧಿ ರಿಯಾಜ್ ಕುಟುಂಬಕ್ಕೆ ಹೊಸ ಅತಿಥಿ

4 months ago

ಬೆಂಗಳೂರು: ರಿಯಾಲಿಟಿ ಶೋ ‘ಬಿಗ್‍ಬಾಸ್ ಕನ್ನಡ ಸೀಸನ್ 5’ರ ಸ್ಪರ್ಧಿಯಾಗಿದ್ದ ರಿಯಾಜ್ ಬಾಷಾ ಕುಟುಂಬಕ್ಕೆ ಹೊಸ ಅತಿಥಿಯ ಆಗಮನವಾಗಿದ್ದು, ತಂದೆಯಾದ ಖುಷಿಯಲ್ಲಿದ್ದಾರೆ. ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು...

ಆ್ಯಂಡಿ-ಕವಿತಾ ಡಿಶುಂ ಡಿಶುಂ ಸುಖಾಂತ್ಯ

5 months ago

ಬೆಂಗಳೂರು: ರಾಜ್ಯ ಮಹಿಳಾ ಆಯೋಗದಲ್ಲಿ ವಿಚಾರಣೆ ಮಾಡಿದ ನಂತರ ಬಿಗ್‍ಬಾಸ್ ಸೀಸನ್ 6ರ ಸ್ಪರ್ಧಿ ಕವಿತಾ ಗೌಡ ಮತ್ತು ಆ್ಯಂಡಿ ನಡುವಿನ ಜಗಳವೂ ಕೊನೆಗೊಂಡಿದೆ. ಕವಿತಾ ಸ್ಪರ್ಧಿ ಆ್ಯಂಡಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ರಾಜ್ಯ ಮಹಿಳಾ ಆಯೋಗಕ್ಕೆ ದೂರು...

ಆಧುನಿಕ ರೈತನಿಗೆ ಬಿಗ್‍ಬಾಸ್ ಕಿರೀಟ

6 months ago

ಬೆಂಗಳೂರು: ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್‍ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್‍ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್...

ಒಬ್ಬ ರೈತನ ಮಗನಾಗಿ ಬಿಗ್ ಬಾಸ್ ಮನೆ ಪ್ರವೇಶಿಸಿದ್ದು ಸಂತಸ ನೀಡಿದೆ: ಶಶಿಕುಮಾರ್ ತಾಯಿ

6 months ago

ಬೆಂಗಳೂರು: ಒಬ್ಬ ರೈತನ ಮಗನಾಗಿ ಬಿಗ್ ಬಾಸ್‍ನಲ್ಲಿ ಭಾಗವಹಿಸಿದ್ದು, ನನಗೆ ಹೆಚ್ಚು ಸಂತಸ ತಂದಿದೆ. ಸ್ಪರ್ಧೆಯಲ್ಲಿ ಫೈನಲ್ ಪ್ರವೇಶ ಮಾಡಿದ್ದು ಮತ್ತಷ್ಟು ಖುಷಿ ನೀಡಿದ್ದು, ಒಬ್ಬ ಆಧುನಿಕ ರೈತನಾಗಿ ನಾಡಿನ ಜನರ ಪ್ರೀತಿ ಪಡೆದಿದ್ದಾರೆ ಎಂದು ಬಿಗ್‍ಬಾಸ್ ಸ್ಪರ್ಧಿ ಶಶಿಕುಮಾರ್ ಅವರ...

ಚಿನ್ನು ಮದ್ವೆಗೆ ಅಮ್ಮ ಒಪ್ಪಿಗೆ

6 months ago

ಬೆಂಗಳೂರು: ಕನ್ನಡ ಬಿಗ್‍ಬಾಸ್ 6ನೇ ಆವೃತ್ತಿ ಕೊನೆಯ ಹಂತ ತಲುಪಿದ್ದು, ಈ ಮಧ್ಯೆ ಬಿಗ್ ಮನೆಯಲ್ಲಿ ಕವಿತಾ ಮತ್ತು ರೈತ ಶಶಿಕುಮಾರ್ ನಡುವೆ ಪ್ರೀತಿ, ಪ್ರೇಮ ಇದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದರ ಬೆನ್ನಲ್ಲೆ ಕವಿತಾ ತಾಯಿ ಕೂಡ ಮಗಳಿಗೆ ಮದುವೆ...

50 ದಿನ ಪ್ರೀತಿಸಿದ್ದ ಅಕ್ಷತಾ-ರಾಕಿ ಬ್ರೇಕಪ್ ಆಗಿದ್ದೇಕೆ? ಮುರಳಿ ಉತ್ತರ ಹೀಗಿತ್ತು

6 months ago

ಬೆಂಗಳೂರು: 15 ವಿವಿಧ ಮನಸ್ಸುಗಳನ್ನು ಒಂದೇ ಮನೆಯಲ್ಲಿರಿಸುವುದು. ಬಾಹ್ಯ ಜಗತ್ತಿನೊಂದಿಗೆ ಸಂಪರ್ಕವಿಲ್ಲದೆ ಅಲ್ಲಿರುವ ವಿಭಿನ್ನ ಜನರೊಂದಿಗೆ ಜೀವನ ನಡೆಸುವ ರಿಯಾಲಿಟಿ ಶೋ ಬಿಗ್‍ಬಾಸ್. ಈ ಕಾರ್ಯಕ್ರಮ ಹಿಂದಿ, ತಮಿಳು, ತೆಲುಗು ಮತ್ತು ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿಬರುತ್ತಿದ್ದು, ಸಾಕಷ್ಟು ಜನಪ್ರಿಯತೆಯನ್ನು...