Sunday, 17th November 2019

Recent News

10 months ago

ಒಬ್ಬ ರೈತನ ಮಗನಾಗಿ ಬಿಗ್ ಬಾಸ್ ಮನೆ ಪ್ರವೇಶಿಸಿದ್ದು ಸಂತಸ ನೀಡಿದೆ: ಶಶಿಕುಮಾರ್ ತಾಯಿ

ಬೆಂಗಳೂರು: ಒಬ್ಬ ರೈತನ ಮಗನಾಗಿ ಬಿಗ್ ಬಾಸ್‍ನಲ್ಲಿ ಭಾಗವಹಿಸಿದ್ದು, ನನಗೆ ಹೆಚ್ಚು ಸಂತಸ ತಂದಿದೆ. ಸ್ಪರ್ಧೆಯಲ್ಲಿ ಫೈನಲ್ ಪ್ರವೇಶ ಮಾಡಿದ್ದು ಮತ್ತಷ್ಟು ಖುಷಿ ನೀಡಿದ್ದು, ಒಬ್ಬ ಆಧುನಿಕ ರೈತನಾಗಿ ನಾಡಿನ ಜನರ ಪ್ರೀತಿ ಪಡೆದಿದ್ದಾರೆ ಎಂದು ಬಿಗ್‍ಬಾಸ್ ಸ್ಪರ್ಧಿ ಶಶಿಕುಮಾರ್ ಅವರ ತಾಯಿ ಪದ್ಮ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸ್ಪರ್ಧೆಯಲ್ಲಿ ಫೈನಲ್ ವರೆಗೂ ಬರಲು ಆತನ ಸ್ಟ್ರೈಟ್ ಫಾವರ್ಡ್ ನಡೆಯೇ ಕಾರಣ. ಬಿಗ್‍ಬಾಸ್ ಹೋಗುವ ಮುನ್ನ ಹೇಗಿದ್ದನೋ ಕಾರ್ಯಕ್ರಮದಲ್ಲೂ ತನ್ನ ತನವನ್ನು ಉಳಿಸಿಕೊಂಡು ಬಂದಿದ್ದಾನೆ. ಅವನಿಗೆ ಅವನ […]

10 months ago

ಚಿನ್ನು ಮದ್ವೆಗೆ ಅಮ್ಮ ಒಪ್ಪಿಗೆ

ಬೆಂಗಳೂರು: ಕನ್ನಡ ಬಿಗ್‍ಬಾಸ್ 6ನೇ ಆವೃತ್ತಿ ಕೊನೆಯ ಹಂತ ತಲುಪಿದ್ದು, ಈ ಮಧ್ಯೆ ಬಿಗ್ ಮನೆಯಲ್ಲಿ ಕವಿತಾ ಮತ್ತು ರೈತ ಶಶಿಕುಮಾರ್ ನಡುವೆ ಪ್ರೀತಿ, ಪ್ರೇಮ ಇದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದರ ಬೆನ್ನಲ್ಲೆ ಕವಿತಾ ತಾಯಿ ಕೂಡ ಮಗಳಿಗೆ ಮದುವೆ ಮಾಡುವುದರ ಬಗ್ಗೆ ಹೇಳಿದ್ದಾರೆ. ಹೌದು..ಇತ್ತೀಚೆಗಷ್ಟೆ ಬಿಗ್‍ಬಾಸ್ ಮನೆಗೆ ಎಂಟ್ರಿ ಕೊಟ್ಟ ಪ್ರಥಮ್ ಅಂಡ್...

ಅಮ್ಮ ರಾಕಿಯನ್ನ ಮಾತಾಡ್ಸು-ತಾಯಿ ಬಳಿ ಅಕ್ಷತಾ ಮನವಿ

10 months ago

-ಅಕ್ಷತಾ ತಾಯಿ ಕೊಟ್ಟ ಉತ್ತರ ಹೀಗಿತ್ತು -ಅಕ್ಷತಾ ತಾಯಿ ಬಳಿ ಕ್ಷಮೆಯಾಚಿದ ರಾಕೇಶ್ ಬೆಂಗಳೂರು: ಬಿಗ್‍ಬಾಸ್ ಶೋಗೆ ಪ್ರತಿ ಸೀಸನ್ ನಲ್ಲೂ ಬಿಗ್ ಮನೆಗೆ ಸ್ಪರ್ಧಿಗಳ ಕುಟುಂಬದವರಲ್ಲಿ ಒಬ್ಬರನ್ನು ಕಳುಹಿಸಿ ಎಲ್ಲರಿಗೂ ಸರ್ಪ್ರೈಸ್ ಕೊಡುತ್ತಾರೆ. ಅದೇ ರೀತಿ ಬಿಗ್‍ಬಾಸ್ ಸೀಸನ್ 6ರಲ್ಲೂ...

ಬಿಗ್ ಮನೆಯಿಂದ ಒಂದೇ ದಿನ ಇಬ್ಬರು ಸ್ಪರ್ಧಿಗಳು ಔಟ್..!

11 months ago

ಬೆಂಗಳೂರು: ಬಿಗ್‍ಬಾಸ್ ಸೀಸನ್ 6 ರಲ್ಲಿ ಒಬ್ಬೊಬ್ಬರಂತೆ ಪ್ರತಿವಾರ ಬಿಗ್ ಮನೆಯಿಂದ ಎಲಿಮಿನೆಟ್ ಮೂಲಕ ಹೊರ ಹೋಗುತ್ತಿದ್ದಾರೆ. ಆದರೆ ಈ ವಾರದಲ್ಲಿ ಇಬ್ಬರು ಸ್ಪರ್ಧಿಗಳು ಎಲಿಮೆನೆಟ್ ಆಗಿದ್ದಾರೆ. ಸ್ಪರ್ಧಿ ಮುರಳಿ ಮತ್ತು ಜೀವಿತಾ ಇಬ್ಬರು ಈ ವಾರ ಬಿಗ್ ಬಾಸ್ ಮನೆಯಿಂದ...

ಬಿಗ್‍ಬಾಸ್ ಸ್ಪರ್ಧಿ ಆ್ಯಂಡಿ ವಿರುದ್ಧ ದೂರು ದಾಖಲು- ತರಲೆ ಆ್ಯಂಡಿಯ ಬಂಧನವಾಗುತ್ತಾ?

11 months ago

ಬೆಂಗಳೂರು: ಕನ್ನಡ ಬಿಗ್‍ಬಾಸ್-6 ಸ್ಪರ್ಧಿ ಆ್ಯಂಡ್ರೂ (ಆ್ಯಂಡಿ) ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರಿನ ಆಡುಗೋಡಿಯ ರೋಲ್ಯಾಂಡ್ ರೋಲ್ಸ್ ಎಂಬವರು ದೂರು ದಾಖಲಿಸಿದ್ದಾರೆ. ಫ್ಯೂಚರ್ ಇಂಡಿಯಾ ಆರ್ಗನೈಜೇಷನ್ ಸಂಸ್ಥೆಯ ಅಧ್ಯಕ್ಷರಾಗಿರುವ ರೋಲ್ಯಾಂಡ್ ದೂರು ದಾಖಲಾಸಿದ್ದು, ವಿಚಾರಣೆ ಹಿನ್ನೆಲೆಯಲ್ಲಿ ಆ್ಯಂಡಿಯನ್ನು...

ರಾಕೇಶ್ ಕೊಟ್ಟ ಗಿಫ್ಟನ್ನು ಲೈಟ್ ಆಫ್ ಆದ್ಮೇಲೆ ಪಡೆದ ಅಕ್ಷತಾ

11 months ago

-ಬಿಗ್ ಮನೆಯಲ್ಲಿ ಯಾರಿಗೂ ಗೊತ್ತಾಗಲಿಲ್ಲ! ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಅಕ್ಷತಾ ಮತ್ತು ರಾಕೇಶ್ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಅಕ್ಷತಾ ಅವರು ಕ್ರಿಸ್ ಮಸ್ ಪ್ರಯುಕ್ತ ರಾಕೇಶ್ ಕೊಟ್ಟ ಉಡುಗೊರೆಯನ್ನು ಮೊದಲು ನಿರಾಕರಿಸಿ ಬಳಿಕ ಎಲ್ಲರೂ ಮಲಗಿದ ನಂತರ ತೆಗೆದುಕೊಳ್ಳುವ ಮೂಲಕ...

ರಾಕಿ-ಅಕ್ಷತಾ ನಡುವೆ ಜ್ವಾಲಾಮುಖಿ ಸ್ಫೋಟ

11 months ago

-ಹೋಗಲೋ ನಿನ್ನನ್ನ ಯಾರ್ ಮಾತಾಡಾಸ್ತಾರೆ: ಅಕ್ಷತಾ -ಅಯ್ಯೋ ಇದೇನಾಯ್ತು? ಇತರೆ ಸ್ಪರ್ಧಿಗಳೆಲ್ಲಾ ಕನ್ಫ್ಯೂಸ್ ಬೆಂಗಳೂರು: ಬಿಗ್ ಬಾಸ್ 6ನೇ ಆವೃತ್ತಿಯ ಪ್ರೇಮ ಜೋಡಿಗಳೆಂದು ಗುರುತಿಸಿಕೊಂಡಿರುವ ಅಕ್ಷತಾ ಮತ್ತು ರಾಕೇಶ್ ನಡುವೆ ಮಹಾಯುದ್ಧವೇ ನಡೆದಿದೆ. ಶುಕ್ರವಾರ ಪ್ರಸಾರವಾದ ಸಂಚಿಕೆಯಲ್ಲಿ ಅಕ್ಷತಾ ಮತ್ತು ರಾಕೇಶ್...

ಮದ್ವೆ ವಾರ್ಷಿಕೋತ್ಸವಕ್ಕೆ ಬಿಗ್‍ಬಾಸ್ ಸ್ಪರ್ಧಿಗೆ ಬಂತು ಸರ್ಪ್ರೈಸ್ ಮೇಲೆ ಸರ್ಪ್ರೈಸ್

11 months ago

ಬೆಂಗಳೂರು: ಬಿಗ್‍ಬಾಸ್ ಸ್ಪರ್ಧಿಗಳು ಸಾಮಾನ್ಯವಾಗಿ ಹೊರಜಗತ್ತಿನಿಂದ ದೂರವಿದ್ದು, ಒಂದು ಮನೆಯಲ್ಲಿ ಇರುತ್ತಾರೆ. ಸ್ಪರ್ಧಿಗಳು ಮನೆಯವರು, ಸ್ನೇಹಿತರ ಜೊತೆ ಯಾವುದೇ ಸಂಪರ್ಕ ಹೊಂದಿರುವುದಿಲ್ಲ. ಆದರೆ ಬಿಗ್‍ಬಾಸ್ ಸೀಸನ್ 6ರ ಸ್ಪರ್ಧಿ ಧನ್‍ರಾಜ್ ಅವರ ಮದುವೆ ವಾರ್ಷಿಕೋತ್ಸವ ಡಿಸೆಂಬರ್ 20ರಂದು ಇತ್ತು. ಈ ಹಿನ್ನೆಲೆಯಲ್ಲಿ...