Tuesday, 15th October 2019

Recent News

1 year ago

ಮಾಲ್‌ನಲ್ಲಿ ಕದ್ದು ಸಿಕ್ಕಿಬಿದ್ದ ತುಳಸಿಪ್ರಸಾದ್!

ಬೆಂಗಳೂರು: ತನ್ನ ವಿಶಿಷ್ಟ ಧ್ವನಿಯಲ್ಲಿ ಗಾಯನ ಹಾಗೂ ಡಬ್ ಸ್ಮ್ಯಾಶ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಅಭಿಮಾನಗಳನ್ನು ಹೊಂದಿರುವ ತುಳಸಿ ಪ್ರಸಾದ್ ವಿರುದ್ಧ ಕಳ್ಳತನದ ಆರೋಪವೊಂದು ಕೇಳಿಬಂದಿದೆ. ಬೆಂಗಳೂರಿನ ಬಿಗ್ ಬಜಾರ್ ವೊಂದರಲ್ಲಿ ಕಳ್ಳತನ ಮಾಡಿದ್ದಾನೆ ಎಂದು ಹೇಳಲಾಗಿದ್ದು, ಈ ಕುರಿತು ಆತನಿಗೆ ಬಿಗ್ ಬಜಾರ್ ಸಿಬ್ಬಂದಿ ಆತನನ್ನು ಬೆವರಿಳಿಸಿದ ವಿಡಿಯೋ ಇದೀಗ ಪಬ್ಲಿಕ್ ಟಿವಿಗೆ ಲಭಿಸಿದೆ. ವಿಡಿಯೋದಲ್ಲೇನಿದೆ?: ವಸ್ತುಗಳನ್ನು ಯಾಕೆ ಕದ್ರಿ. ಫೇಸ್ ಬುಕ್ ನಲ್ಲಿ ಫ್ಯಾನ್ಸ್ ಆಗಿದ್ದಾರೆ. ತುಂಬಾ ಜನ ಲೈವ್ ನೋಡ್ತಿದ್ದಾರೆ. ಕಳ್ಳತನ […]

2 years ago

ಬೆಂಗ್ಳೂರಿನ ಜಿಟಿ ಮಾಲ್‍ನಲ್ಲಿ ಲಿಫ್ಟ್ ನಲ್ಲಿ ಸಿಲುಕಿ ಕಾರ್ಮಿಕ ದುರ್ಮರಣ

ಬೆಂಗಳೂರು: ಲಿಫ್ಟ್ ನಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಇಂದು ನಗರದಲ್ಲಿ ನಡೆದಿದೆ. ಬೆಂಗಳೂರಿನ ಮಾಗಡಿ ರಸ್ತೆಯ ಜಿಟಿ ಮಾಲ್ ನಲ್ಲಿ ಈ ದುರಂತ ಸಂಭವಿಸಿದ್ದು, ಮೃತ ದುರ್ದೈವಿಯನ್ನು 40 ವರ್ಷದ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇವರು ಕೆಪಿ ಅಗ್ರಹಾರದ ನಿವಾಸಿಯಾಗಿದ್ದು ಜಿಟಿ ಮಾಲ್ ನ ಬಿಗ್ ಬಜಾರ್ ನಲ್ಲಿ ಕೆಲಸ ಮಾಡುತ್ತಿದ್ದರು. ಶ್ರೀನಿವಾಸ್...