Monday, 18th November 2019

4 days ago

ಶೈನ್ ಅವಾಜ್ ಹಾಕಿದ್ದಕ್ಕೆ ಚಂದನಾ ಕಣ್ಣೀರು

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಚಂದನಾ ಅವರು ಟಾಸ್ಕ್ ಮಾಡಿ ಮೈ ಹಾಗೂ ತಲೆಯಲ್ಲೆಲ್ಲ ಮರಳು ಆಗಿದ್ದ ಕಾರಣ ಸ್ನಾನ ಮಾಡಿದ್ದರು. ಆದರೆ ಇದು ಶೈನ್ ಹಾಗೂ ಕಿಶನ್ ಅವರಿಗೆ ಇಷ್ಟವಾಗಲಿಲ್ಲ. ಬಿಗ್ ಬಾಸ್ ಹೇಳುವ ಮೊದಲೇ ನೀವು ಏಕೆ ಸ್ನಾನ ಮಾಡಿದ್ದೀರಿ ಎಂದು ಚಂದನಾರನ್ನು ಪ್ರಶ್ನಿಸಿದ್ದರು. ಆಗ ಚಂದನಾ […]

1 week ago

ದೀಪಿಕಾರನ್ನು ನೋಡೋದೇ ಚಂದ: ಶೈನ್ ಶೆಟ್ಟಿ

ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ಶೈನ್ ಶೆಟ್ಟಿ ಅವರು ದೀಪಿಕಾ ಅವರನ್ನು ನೋಡುವುದೇ ಚಂದ ಎಂದು ಸಹಸ್ಪರ್ಧಿಗಳ ಬಳಿ ಹೇಳಿಕೊಂಡಿದ್ದಾರೆ. ಗುರುವಾರ ಶೈನ್, ರೂಮಿನಲ್ಲಿ ಕುಳಿತು ಸುಜಾತ ಹಾಗೂ ಚಂದನಾ ಅವರ ಬಳಿ, ದೀಪಿಕಾ ದಾಸ್ ಒಂದೇ ಪ್ಯಾಕೇಜ್ ರೀತಿ. ಏಕೆಂದರೆ ಅವರೇ ಸ್ವತಃ ಮೇಕಪ್ ಮಾಡಿಕೊಳ್ಳುತ್ತಾರೆ. ಅವರು ಫ್ಯಾಶನ್ ಡಿಸೈನರ್, ಅಡುಗೆ ಮಾಡಲು ಬರುತ್ತೆ....

ಕುಂದಾಪುರದ ಭೂಮಿಗೆ ಕಿಚ್ಚನ ಮೆಚ್ಚುಗೆಯ ಚಪ್ಪಾಳೆ

3 weeks ago

ಬೆಂಗಳೂರು: ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್-7’ ರ ಪ್ರತಿವಾರದ ಕೊನೆಯಲ್ಲಿ ಕಿಚ್ಚ ಸುದೀಪ್ ಅವರು ಉತ್ತಮವಾಗಿ ಆಟವಾಡುವ ಒಬ್ಬ ಸ್ಪರ್ಧಿಗೆ ಮೆಚ್ಚುಗೆಯ ಚಪ್ಪಾಳೆಯನ್ನು ತಟ್ಟುತ್ತಾರೆ. ಈ ವಾರ ಸುದೀಪ್ ಅವರು ಕುಂದಾಪುರದ ಭೂಮಿ ಶೆಟ್ಟಿಗೆ ತಮ್ಮ ಮೆಚ್ಚುಗೆಯ ಚಪ್ಪಾಳೆಯನ್ನು ತಟ್ಟಿದ್ದಾರೆ. ಎರಡನೇ...

ಸುಜಾತ, ಚಂದನ್, ಚೈತ್ರಾಗೆ ಕಿಚ್ಚ ಸುದೀಪ್ ಕ್ಲಾಸ್

3 weeks ago

ಬೆಂಗಳೂರು: ಬಿಗ್ ಬಾಸ್ ಸೀಸನ್-7ರಲ್ಲಿ ಸೇಬಿಗಾಗಿ ಜಗಳ ಆಡಿದ ಸುಜಾತ, ಚಂದನ್ ಹಾಗೂ ಚೈತ್ರಾ ಕೋಟೂರು ಅವರಿಗೆ ಕಿಚ್ಚ ಸುದೀಪ್ ಕ್ಲಾಸ್ ತೆಗೆದುಕೊಂಡರು. ಶನಿವಾರ ವಾರದ ಕತೆ ಕಿಚ್ಚನ ಜೊತೆ ಸಂಚಿಕೆಯಲ್ಲಿ ಸುದೀಪ್ ಮೊದಲು ಸುಜಾತ ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆ. ಚೈತ್ರಾ...

ಒಂದು ಆ್ಯಪಲ್‍ನ ಕತೆ – ಸೇಬಿಗಾಗಿ ಬಿಗ್ ಮನೆಯಲ್ಲಿ ಸ್ಪರ್ಧಿಗಳಿಂದ ರಂಪಾಟ

3 weeks ago

ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಬುಧವಾರ ಸ್ಪರ್ಧಿ ಚೈತ್ರ ಕೊಟ್ಟೂರು ಅಡುಗೆ ಮನೆಯಲ್ಲಿ ಸೇಬು ತೆಗೆದುಕೊಂಡು ತಿಂದಿದ್ದಾರೆ. ಅವರು ಸೇಬು ತೆಗೆದುಕೊಳ್ಳುವ ಮೊದಲು ಅಡುಗೆ ತಂಡದಲ್ಲಿದ್ದ...

ಸತ್ತರೂ ನಿನ್ನ ಮುಖ ನೋಡಲ್ಲ ಎಂದಿದ್ದ ರಾಜುಗೆ ತಾಯಿಯ ಅಂತಿಮ ದರ್ಶನವಾಗಲೇ ಇಲ್ಲ

4 weeks ago

ಬೆಂಗಳೂರು: ಸತ್ತರೂ ನಿನ್ನ ಮುಖ ನೋಡಲ್ಲ ಎಂದಿದ್ದ ಹಾಸ್ಯನಟ ರಾಜು ತಾಳಿಕೋಟೆಗೆ ಕೊನೆಗೂ ತಾಯಿಯ ಅಂತಿಮ ದರ್ಶನವಾಗಲೇ ಇಲ್ಲ. ಈ ವಿಷಯವನ್ನು ರಾಜು ಬಿಗ್ ಬಾಸ್‍ ಮನೆಯಲ್ಲಿ ಹಂಚಿಕೊಂಡು ಭಾವುಕರಾಗಿದ್ದಾರೆ. ಬುಧವಾರ ಬಿಗ್ ಬಾಸ್ ಸ್ಪರ್ಧಿಗಳಿಗೆ ಯಾರಿಗಾದರೂ ಕ್ಷಮೆ ಕೇಳಬೇಕೆಂದರೆ ವೇದಿಕೆ...

ಜೈ ಜಗದೀಶ್ ಬಳಿ ಕ್ಷಮೆ ಕೇಳಿದ ಕಿಶನ್

4 weeks ago

ಬೆಂಗಳೂರು: ಬಿಗ್ ಬಾಸ್ ಸೀಸನ್-7ನ ಸ್ಪರ್ಧಿ ಡ್ಯಾನ್ಸರ್ ಕಿಶನ್ ಹಿರಿಯ ನಟ ಜೈ ಜಗದೀಶ್ ಅವರ ಬಳಿ ಕ್ಷಮೆ ಕೇಳಿದ್ದಾರೆ. ಕಿಶನ್ ಸೋಮವಾರ ಜೈ ಜಗದೀಶ್ ಅವರ ಜೊತೆ ಜಗಳವಾಡಿದ್ದರು. ಇದಾದ ಬಳಿಕ ಮನೆಯ ಸದಸ್ಯರು ಹಿರಿಯರನ್ನು ಎಲ್ಲರ ಮುಂದೆ ಈ...

ಹಿರಿಯ ನಟ ಜೈ ಜಗದೀಶ್ ವಿರುದ್ಧ ಕಿಶನ್ ಗರಂ

4 weeks ago

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಬಿಗ್ ಬಾಸ್-7’ ಶುರುವಾಗಿ ಎರಡು ವಾರಗಳಾಗಿದೆ. ಈಗಾಗಲೇ ಮನೆಯಲ್ಲಿ ಜಗಳ ಶುರುವಾಗಿದ್ದು, ಹಿರಿಯ ನಟ ಜೈ ಜಗದೀಶ್ ವಿರುದ್ಧ ಕಿಶನ್ ಗರಂ ಆಗಿದ್ದಾರೆ. ಬಿಗ್ ಬಾಸ್ ಸ್ಪರ್ಧಿಗಳು ಮನೆಯ ಹೊರಗೆ ಕುಳಿತಿರುತ್ತಾರೆ. ಈ ವೇಳೆ ಕಿಶನ್,...