Tuesday, 19th November 2019

5 months ago

ಠಾಣೆಗೆ ದೂರು ನೀಡಲು ಹೋಗುತ್ತಿದ್ದ ಪತ್ನಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಪತಿ

ವಿಜಯಪುರ: ಹಾಡಹಗಲೇ ನಡು ರಸ್ತೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ವಿಜಯಪುರದ ಜಿಲ್ಲೆಯ ಇಂಡಿ ಪಟ್ಟಣದ ಕಂದಾಯ ನಿರೀಕ್ಷಕರ ಕಚೇರಿ ಎದುರು ನಡೆದಿದೆ. ಖಾಜಿಸಾಬ್ ಬಾಗವಾನ್ (30) ಕೃತ್ಯ ಎಸಗಿದ ಪತಿ. ಮೃತ ಪತ್ನಿಯನ್ನು 26 ವರ್ಷದ ಶಾಹಿದಾ ಭಗವಾನ್ ಎಂದು ಗುರುತಿಸಲಾಗಿದೆ. ದಂಪತಿ ಇಂಡಿ ತಾಲೂಕಿನ ಪಡನೂರ ಗ್ರಾಮದಲ್ಲಿ ವಾಸವಿದ್ದರು. ರಂಜಾನ್ ಹಬ್ಬಕ್ಕೆ ತವರು ಮನೆಯಾದ ಹಿರೇಬೇವನೂರು ಗ್ರಾಮಕ್ಕೆ ಶಾಹಿದಾ ತೆರಳಿದ್ದಳು. ಇದಕ್ಕೆ ಕೋಪಗೊಂಡ ಪತಿ ಆಕೆಯ ತವರು ಮನೆಗೆ […]

2 years ago

ಕಮಲ ಹಿಡಿದ ಯತ್ನಾಳ್, ಖೂಬಾ: ಶೀಘ್ರವೇ ನಾಲ್ವರು ಕೈ ಶಾಸಕರು ಬಿಜೆಪಿಗೆ

ಬೆಂಗಳೂರು: ಬಿಜೆಪಿ ಕಾರ್ಯಕರ್ತರ ತೀವ್ರ ವಿರೋಧದ ನಡುವೆಯೂ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಲ್ಲಿಕಾರ್ಜುನ ಖೂಬಾ ಇಂದು ಬಿಎಸ್‍ವೈ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಕಮಲ ಬಾವುಟ ನೀಡುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ವಿಧಾನ ಪರಿಷತ್ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್, ಬಸವಕಲ್ಯಾಣ ಜೆಡಿಎಸ್ ಶಾಸಕರಾಗಿದ್ದ ಮಲ್ಲಿಕಾರ್ಜುನ ಖೂಬಾ ಅವರನ್ನು...