Recent News

2 mins ago

ಹುಟ್ಟೂರಲ್ಲಿ ಕಮಲ ಅರಳಿದ್ದು ಖುಷಿಯಾಗಿದೆ, ಗೆದ್ದ ಎಲ್ಲರಿಗೂ ಮಂತ್ರಿಗಿರಿ – ಸಿಎಂ

ಬೆಂಗಳೂರು: ಕೆ.ಆರ್ ಪೇಟೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ನನಗೆ ತುಂಬಾ ಖುಷಿಯಾಗಿದೆ. ಗೆಲುವು ಸಾಧಿಸಿದ ಎಲ್ಲಾ ಅಭ್ಯರ್ಥಿಗಳಿಗೂ ಭರವಸೆ ಕೊಟ್ಟಂತೆ ಸಚಿವ ಸ್ಥಾನ ನೀಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಗೆಲುವಿನ ಸಂತೋಷ ಹಂಚಿಕೊಂಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈವರೆಗೆ ಮಂಡ್ಯದಲ್ಲಿ ಬಿಜೆಪಿ ಗೆದ್ದಿರಲಿಲ್ಲ. ಆದರೆ ಈ ಬಾರಿ ನಾರಾಯಣಗೌಡರು ಕೆ.ಆರ್ ಪೇಟೆಯಿಂದ ಗೆಲುವು ಸಾಧಿಸಿದ್ದಾರೆ. ನನ್ನ ಹುಟ್ಟೂರಲ್ಲಿ ಕಮಲ ಅರಳಿದ್ದು ನನಗೆ ತುಂಬಾ ಖುಷಿಯಾಗಿದೆ. ಅಲ್ಲದೆ ಸಂಘಟಿತವಾಗಿ ಈ ಗೆಲುವು ಸಾಧಿಸಲು ಕೆಲಸ ಮಾಡಿದ ನಮ್ಮ […]

2 hours ago

ಸಿದ್ದು ಅಭಿಮಾನಿಗಳಿಗೆ ಹುಲಿಯಾ, ಮತದಾರರ ದೃಷ್ಟಿಯಲ್ಲಿ ಇಲಿಯಾ : ಸಿಟಿ ರವಿ

ಬೆಂಗಳೂರು: ಅಭಿಮಾನಿಗಳ ದೃಷ್ಟಿಯಲ್ಲಿ ಹುಲಿಯಾ, ಮತದಾರರ ದೃಷ್ಟಿಯಲ್ಲಿ ಇಲಿಯಾ ಎಂದು ಸಚಿವ ಸಿಟಿ ರವಿ ಅವರು ಪರೋಕ್ಷವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯರಿಗೆ ಟಾಂಗ್ ಕೊಟ್ಟಿದ್ದಾರೆ. ಇಂದು ಉಪಚುನಾವಣೆ ಫಲಿತಾಂಶ ಹೊರಬೀಳಲಿದ್ದು, ಮತ ಏಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಸದ್ಯ 11 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, 1 ಕ್ಷೇತ್ರದಲ್ಲಿ ಭಾರೀ ಅಂತರದಲ್ಲಿ ಗೆಲವು ಸಾಧಿಸಿದೆ. ಇದೇ ಬೆನ್ನಲ್ಲೇ...

ಕೆಆರ್ ಪೇಟೆಯಲ್ಲಿ ಹಾವು ಏಣಿ ಆಟ – ನಾರಾಯಣ ಗೌಡಗೆ ಅಲ್ಪ ಮುನ್ನಡೆ

3 hours ago

ಮಂಡ್ಯ: ಜೆಡಿಎಸ್ ಕೋಟೆಯಾಗಿರುವ ಕೆ.ಆರ್ ಪೇಟೆಯಲ್ಲಿ ಹಾವು ಏಣಿ ಆಟ ಆರಂಭವಾಗಿದೆ. ಆರಂಭದಲ್ಲಿ ಒಂದು ಗಂಟೆ ಜೆಡಿಎಸ್ ದೇವರಾಜ್ ಮುನ್ನಡೆ ಸಾಧಿಸಿದ್ದರೆ ನಂತರ ಬಿಜೆಪಿಯ ನಾರಾಯಣ ಗೌಡ ಮುನ್ನಡೆ ಸಾಧಿಸಿದ್ದಾರೆ. ಐದನೇ ಸುತ್ತಿನಲ್ಲಿ ನಾರಾಯಣ ಗೌಡ 295 ಮತಗಳ ಮುನ್ನಡೆ ಸಾಧಿಸಿದ್ದರು....

ಬಿಜೆಪಿ 10, ಕಾಂಗ್ರೆಸ್ 2, ಜೆಡಿಎಸ್ 2, ಇತರರು 1 ಕ್ಷೇತ್ರದಲ್ಲಿ ಮುನ್ನಡೆ

4 hours ago

ಬೆಂಗಳೂರು: ಉಪಚುನಾವಣೆಯ ಮತ ಎಣಿಕೆ ಪ್ರಾರಂಭವಾಗಿದ್ದು ಆರಂಭಿಕ ಒಂದು ಗಂಟೆಯಲ್ಲಿ ಬಿಜೆಪಿ 10, ಕಾಂಗ್ರೆಸ್ 2, ಜೆಡಿಎಸ್ 2, ಇತರರು ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಯಲ್ಲಾಪುರ, ಕಾಗವಾಡ, ಅಥಣಿ, ಗೋಕಾಕ್, ಕೆಆರ್ ಪುರಂ, ಚಿಕ್ಕಬಳ್ಳಾಪುರ, ಹಿರೇಕೆರೂರು, ಮಹಾಲಕ್ಷ್ಮಿ ಲೇಔಟ್, ರಾಣೇಬೆನ್ನೂರು,...

ಫಲಿತಾಂಶದ ಬಳಿಕ ಕಾಂಗ್ರೆಸ್ ನಡಿಗೆ ಶೂನ್ಯದ ಕಡೆಗೆ: ಆರ್.ಅಶೋಕ್

19 hours ago

-ಜೆಡಿಎಸ್‍ಗೆ ಕರ್ನಾಟಕದಿಂದ ಗೇಟ್ ಪಾಸ್ ಉಡುಪಿ: ಉಪಚುನಾವಣೆ ನಂತರ ಕಾಂಗ್ರೆಸ್ ಮತ್ತು ಜೆಡಿಎಸ್ ಅಧಿಕಾರ ಪಡೆಯುತ್ತೇವೆ ಎಂಬ ಭ್ರಮೆಯಲ್ಲಿವೆ. ಮತ್ತೊಮ್ಮೆ ಕಾಂಗ್ರೆಸ್, ಜೆಡಿಎಸ್ ಒಂದಾಗೋದು ಕೇವಲ ಭ್ರಮೆ. ದೇವೇಗೌಡರು ಕೂಡಾ ಕಾಂಗ್ರೆಸ್ ಜೊತೆ ಹೋಗಲ್ಲ ಎಂದಿದ್ದಾರೆ ಎಂದು ಕಂದಾಯ ಸಚಿವ ಅಶೋಕ್...

ಫಲಿತಾಂಶಕ್ಕೂ ಮುನ್ನವೇ ಸೋಮಶೇಖರ್ ಅಸಮಾಧಾನ

21 hours ago

– ಅನರ್ಹರಿಗೆ ಮಂತ್ರಿಗಿರಿ ಕೊಡಲ್ಲಾಂದ್ರೆ ಮೊದಲೇ ಹೇಳ್ಬೇಕಿತ್ತು – ಬಿಜೆಪಿ ಸರ್ಕಾರ ಆಗೋದು ಬೇಡ ಅನ್ಬೇಕಿತ್ತು – ಕಾಂಗ್ರೆಸ್‍ನಲ್ಲಿ ಇದ್ದೀದ್ರೆ ಸಮಾಧಿ ಆಗುತ್ತಿದ್ವಿ ಬೆಂಗಳೂರು: ಉಪ ಚುನಾವಣೆ ಫಲಿತಾಂಶಕ್ಕೂ ಮುನ್ನವೇ ಅನರ್ಹ ಶಾಸಕ ಎಸ್.ಟಿ.ಸೋಮಶೇಖರ್ ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನಗರದಲ್ಲಿ...

ಬಿಜೆಪಿ ಒಂದೊಂದೇ ರಾಜ್ಯದಿಂದ ಕಾಣೆ ಆಗ್ತಿದೆ: ಸಿದ್ದರಾಮಯ್ಯ

21 hours ago

ಬೆಂಗಳೂರು: ಕಾಂಗ್ರೆಸ್ ಮುಕ್ತ ಭಾರತ ಮಾಡ್ತೀನಿ ಎಂದು ಹೇಳಿದ್ದ ಬಿಜೆಪಿ ಒಂದೊಂದೇ ರಾಜ್ಯದಿಂದ ಕಾಣೆಯಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ. ಟ್ವಿಟ್ಟರ್ ನಲ್ಲಿ ಸಾಲು ಟ್ವೀಟ್ ಗಳ ಮೂಲಕ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಟ್ವೀಟ್ 1: ಹೊಸಕೋಟೆಯನ್ನು ಮಾದರಿ...

ಮತ ಎಣಿಕೆ ದಿನ ಬಿಜೆಪಿ ಕಾರ್ಯಕರ್ತರಿಗೆ ಸಮವಸ್ತ್ರ ಕಡ್ಡಾಯ

22 hours ago

ಚಿಕ್ಕಬಳ್ಳಾಪುರ: ಉಪಚುನಾವಣಾ ಕಣದ ಫಲಿತಾಂಶ ಸೋಮವಾರ ಹೊರಬೀಳಲಿದ್ದು, ಎಲ್ಲರ ಕೂತೂಹಲ ಫಲಿತಾಂಶದತ್ತ ನೆಟ್ಟಿದೆ. ಆದರೆ ಇತ್ತ ಚುನಾವಣಾ ಫಲಿತಾಂಶದ ಮತ ಎಣಿಕೆ ವೇಳೆ ಆಗಮಿಸುವ ಬಿಜೆಪಿ ಕಾರ್ಯಕರ್ತರೆಲ್ಲಾ ಬಿಳಿ ವಸ್ತ್ರ ಹಾಗೂ ಕೇಸರಿ ಶಲ್ಯ ಧರಿಸಿ ಆಗಮಿಸುವಂತೆ ಮನವಿ ಮಾಡಲಾಗಿದೆ. ಹೆಚ್ಚಿನ...