ಬಿಜೆಪಿಯ ನಾಯಕರು ಭೋಗಿಯಾಗಿರೋದ್ರಿಂದ ಯೋಗಿಯನ್ನು ಕರೆಸಿಕೊಂಡಿದ್ದಾರೆ- ಹೆಚ್ಡಿಕೆ
ಮಂಗಳೂರು: ಕರ್ನಾಟಕದ ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇದೆ. ಬಿಜೆಪಿಯ ನಾಯಕರು ಭೋಗಿಯಾಗಿರೋದ್ರಿಂದ ಯೋಗಿಯನ್ನು ಕರೆಸಿಕೊಂಡಿದ್ದಾರೆ ಅಂತ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಟಿ ...