Thursday, 23rd May 2019

2 months ago

ಮೋದಿ ಬಗ್ಗೆ ಮಾತನಾಡುವ ಮೊದಲು, ನೀನು ಗಂಡಸು ಅನ್ನೋದನ್ನು ಪರೀಕ್ಷಿಸಿಕೋ: ನಾರಾಯಣರಾವ್‍ಗೆ ಜಿಲ್ಲಾಧ್ಯಕ್ಷೆ ಸವಾಲ್

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾತನಾಡುವ ಮೊದಲು ನೀನು ಗಂಡಸೇ ಎನ್ನುವುದನ್ನ ಪರೀಕ್ಷಿಸಿಕೋ ಎಂದು ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ದಿವ್ಯಾ ಹಾಗಾರಗಿ ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್‍ಗೆ ಸವಾಲ್ ಹಾಕಿದ್ದಾರೆ. ಮೋದಿ ವಿರುದ್ಧ ಬಿ ನಾರಾಯಣರಾವ್ ವಿವಾದತ್ಮಕ ಹೇಳಿಕೆ ಖಂಡಿಸಿ, ಕಲಬುರಗಿ ನಗರದ ಸರ್ಧಾರ್ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ದಿವ್ಯಾ ಹಾಗಾರಗಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ನಾರಾಯಣರಾವ್ ಅವರ ಭಾವಚಿತ್ರಕ್ಕೆ ಸಗಣಿ ಎರಚಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಈ […]

9 months ago

ಪಕ್ಷದಲ್ಲಿನ ಆಂತರಿಕ ವಿಚಾರ ಬಹಿರಂಗಪಡಿಸಿದ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯೆ

ಶ್ರೀನಗರ: ಬಿಜೆಪಿಯಲ್ಲಿ ಹಿರಿಯ ನಾಯಕರಿಂದ ಮಹಿಳಾ ಕಾರ್ಯಕರ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂದು ಜಮ್ಮು ಮಹಿಳಾ ಮೋರ್ಚಾ ಸದಸ್ಯೆ ಪ್ರಿಯಾ ಜರಲ ಗಂಭೀರ ಆರೋಪ ಮಾಡಿದ್ದಾರೆ. ಹಿರಿಯರ ಸಮ್ಮುಖದಲ್ಲಿಯೇ ಪ್ರಿಯಾ ಜರಲ್ ಆರೋಪಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ನಾವು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಹೇಳಿಕೆಗಳನ್ನು ಟೀಕಿಸುತ್ತೇವೆ. ಮಷೀನ್ ನಲ್ಲಿ...