Tuesday, 23rd July 2019

Recent News

1 day ago

ಬಿಜೆಪಿ ಬೆಂಬಲಿತರ ಅಂಗಡಿಯಲ್ಲಿ ಖರೀದಿ ಬೇಡ: ಮುಸ್ಲಿಂರಲ್ಲಿ ಶಾಸಕ ಮನವಿ

ಲಕ್ನೋ: ಬಿಜೆಪಿ ಬೆಂಬಲಿತರ ಅಂಗಡಿಯಲ್ಲಿ ಯಾವ ವಸ್ತುವನ್ನು ಖರೀದಿಸಬೇಡಿ ಎಂದು ಕೈರನಾ ಕ್ಷೇತ್ರದ ಸಮಾಜವಾದಿ ಪಕ್ಷದ ಶಾಸಕ ನಾಹಿದ್ ಹಸನ್ ಮುಸ್ಲಿಂರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಶಾಸಕರು ಮನವಿ ಮಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ತಮ್ಮ ಕ್ಷೇತ್ರದ ಅತಿ ಹೆಚ್ಚು ಮುಸ್ಲಿಂ ಸಮುದಾಯದ ಜನರು ವಾಸವಾಗಿರುವ ಸ್ಥಳದಲ್ಲಿ ಶಾಸಕರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಿಜೆಪಿ ಬೆಂಬಲಿತರ ಅಂಗಡಿಗಳಲ್ಲಿ ನಾವು ಖರೀದಿ ಮಾಡುವುದರಿಂದ ಅವರ ಜೀವನ ನಡೆಯುತ್ತದೆ ಎಂಬುದನ್ನು ನೀವು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ. ಕೈರನಾ ಮತ್ತು ಸುತ್ತಮುತ್ತಲಿನ ಗ್ರಾಮದ […]

1 day ago

ಇಂದು ಸಿಎಂ ವಿಶ್ವಾಸಮತಯಾಚನೆ ಮಾಡುವ ವಿಶ್ವಾಸ ಇದೆ – ಕರಂದ್ಲಾಜೆ

ಬೆಂಗಳೂರು: ಇಂದು ಸಂಜೆಯೊಳಗೆ ಸಿಎಂ ವಿಶ್ವಾಸಮತಯಾಚನೆ ಮಾಡುತ್ತಾರೆ ಎನ್ನುವ ವಿಶ್ವಾಸ ನಮಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದೆಹಲಿಗೆ ತೆರಳುವ ಮುನ್ನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶುಕ್ರವಾರ ಸದನ ಮುಕ್ತಾಯದ ವೇಳೆ ಸೋಮವಾರ ವಿಶ್ವಾಸಮತಯಾಚನೆ ಮಾಡುತ್ತೇವೆ ಎಂದು ಸಿಎಂ ಹಾಗೂ ಸ್ಪೀಕರ್ ಭರವಸೆ ಕೊಟ್ಟಿದ್ದರು. ಹೀಗಾಗಿ ಇಂದು...

ಆಪರೇಷನ್ ಕಮಲ ನಿಂತಿಲ್ಲ – ಮತ್ತೆ 8 ಶಾಸಕರ ರಾಜೀನಾಮೆ ಸಾಧ್ಯತೆ

1 day ago

ಬೆಂಗಳೂರು: 15 ಶಾಸಕರು ರಾಜೀನಾಮೆ ನೀಡಿದ್ದರೂ ಮತ್ತಷ್ಟು ದೋಸ್ತಿ ಪಕ್ಷದ ಶಾಸಕರು ರಾಜೀನಾಮೆ ನೀಡುವ ಸಾಧ್ಯತೆಯಿದೆ. ಹೌದು. ರಾಜೀನಾಮೆ ನೀಡಿದ ಶಾಸಕರ ಪೈಕಿ ಹಳೆ ಮೈಸೂರು ಭಾಗದವರು ಇದ್ದಾರೆ. ಈ ಭಾಗದಲ್ಲಿ ಬಿಜೆಪಿಗೆ ಗಟ್ಟಿ ನೆಲೆ ಇಲ್ಲ. ಉಪಚುನಾವಣೆ ನಡೆದರೆ ಇಲ್ಲಿ...

ನಿಮ್ಮ ರಾಜಕೀಯ ಜೀವನದ ಮೊದಲ ವಿಲನ್ ಹೆಚ್.ಡಿ ರೇವಣ್ಣ: ಸಿಎಂಗೆ ಎ.ಮಂಜು ಪತ್ರ

2 days ago

ಬೆಂಗಳೂರು: ಬಿಜೆಪಿ ನಾಯಕ, ಮಾಜಿ ಸಚಿವ ಎ.ಮಂಜು ಇಂದು ಫೇಸ್‍ಬುಕ್ ನಲ್ಲಿ ಮುಖ್ಯಮಂತ್ರಿಗಳಿಗೆ ಸುದೀರ್ಘವಾದ ಪತ್ರ ಬರೆದಿದ್ದಾರೆ. ಪತ್ರದ ಮೂಲಕ ರಾಜೀನಾಮೆ ನೀಡಿ ಹೊರ ಬನ್ನಿ ಎಂದು ಎ.ಮಂಜು ಮನವಿ ಮಾಡಿಕೊಂಡಿದ್ದಾರೆ. ಪತ್ರದಲ್ಲಿ ಏನಿದೆ? ಸನ್ಮಾನ್ಯ ಮುಖ್ಯಮಂತ್ರಿಗಳಿಗೊಂದು ಕಳಕಳಿಯ ಮನವಿ. ಸರ್...

ಮಹಾರಾಷ್ಟ್ರ ಸರ್ಕಾರಕ್ಕೆ ತಾಕತ್ತಿದ್ದರೆ ಶಾಸಕರನ್ನು ಹೋಟೆಲ್‍ನಿಂದ ಆಚೆ ಕಳುಹಿಸಲಿ: ಶಾಸಕ ಅನ್ನದಾನಿ

2 days ago

– ನಾನು ಜೆಡಿಎಸ್‍ಗೆ ವರ್ಜಿನಲ್ ಪೀಸ್ ಮಂಡ್ಯ: ಮಹಾರಾಷ್ಟ್ರ ಸರ್ಕಾರಕ್ಕೆ ತಾಕತ್ತಿದ್ದರೆ ಶಾಸಕರನ್ನು ಹೋಟೆಲ್‍ನಿಂದ ಆಚೆಗೆ ಕಳುಹಿಸಲಿ ಎಂದು ಮಂಡ್ಯದ ಮಳವಳ್ಳಿಯಲ್ಲಿ ಜೆಡಿಎಸ್ ಶಾಸಕ ಅನ್ನದಾನಿ ಸವಾಲು ಹಾಕಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬೈನಲ್ಲಿರುವ ಶಾಸಕರು ವಾಪಸ್ ಬರಲು, ನಮ್ಮೊಂದಿಗೆ...

6 ಬಾರಿ ಶಾಸಕನಾಗಿರೋ ನನ್ನ ಹಿರಿತನವನ್ನ ಬಿಎಸ್‍ವೈ ಗುರುತಿಸಲಿದ್ದಾರೆ- ಶಾಸಕ ತಿಪ್ಪಾರೆಡ್ಡಿ

2 days ago

-ಸರ್ಕಾರ ರಚನೆಗೂ ಮುನ್ನವೇ ಮಂತ್ರಿಗಿರಿ ಕುರ್ಚಿಗೆ ಟವೆಲ್ ಚಿತ್ರದುರ್ಗ: ಬಿಎಸ್ ಯಡಿಯೂರಪ್ಪ ಅವರು ಇನ್ನೂ ಸಿಎಂ ಆಗಿಲ್ಲ. ಅದಾಗಲೇ ಮಂತ್ರಿಗಿರಿ ಜಪ ಮಾಡಲು ಆರಂಭವಾಗಿದೆ. ನಾನು 6 ಬಾರಿ ಶಾಸಕನಾಗಿದ್ದೇನೆ. ಹೀಗಾಗಿ ನನ್ನ ಹಿರಿತನವನ್ನ ಬಿಎಸ್‍ವೈ ಗುರುತಿಸಲಿದ್ದಾರೆ ಎಂದು ಹೇಳುವ ಮೂಲಕ...

ದೋಸ್ತಿಗಳಿಗೆ ಕೈ ಕೊಟ್ಟ ‘ಆನೆ’

2 days ago

ಚಾಮರಾಜನಗರ: ಮೊನ್ನೆಯಷ್ಟೇ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ವಿಷಯಾಧಾರಿತ ಬಾಹ್ಯ ಬೆಂಬಲ ನೀಡುವುದಾಗಿ ಘೋಷಿಸಿದ್ದ ಬಿಎಸ್‍ಪಿ ಶಾಸಕ ಎನ್.ಮಹೇಶ್ ಇದೀಗ ಮತ್ತೆ ಉಲ್ಟಾ ಹೊಡೆದಿದ್ದು, ವಿಶ್ವಾಸ ಮತಯಾಚನೆಗೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆರಂಭದಲ್ಲಿ ಯಾರಿಗೂ ಬೆಂಬಲ ನೀಡದಿರುವಂತೆ ಮಾಯಾವತಿ ಅವರು ಸೂಚಿಸಿದ್ದು ಹೀಗಾಗಿ...

ಬಿಜೆಪಿ ಸರ್ಕಾರ ಬಂದ್ರೆ ಮಾತ್ರ ಎಲ್ಲದಕ್ಕೂ ಅಂತ್ಯ ಬೀಳುತ್ತೆ – ಡಿವಿಎಸ್

2 days ago

ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಬಂದರೂ ಕುದುರೆ ವ್ಯಾಪಾರ ನಿಲ್ಲಲ್ಲ. ಹೀಗಾಗಿ ಬಿಜೆಪಿ ಸರ್ಕಾರ ಬಂದರೆ ಮಾತ್ರ ಎಲ್ಲದಕ್ಕೂ ಅಂತ್ಯ ಬೀಳುತ್ತದೆ ಎಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ರಚನೆ...