Wednesday, 17th July 2019

Recent News

2 years ago

ಬಿಎಸ್‍ವೈ, ಈಶ್ವರಪ್ಪ ಟೀಮ್‍ನಿಂದ ನಾಲ್ವರಿಗೆ ಕೊಕ್- ಮುರಳೀಧರ್‍ರಾವ್ ಖಡಕ್ ಆದೇಶ

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರಿಗೆ ಬಿಜೆಪಿ ಹೈಕಮಾಂಡ್ ಶನಿವಾರ ರಾತ್ರೋರಾತ್ರಿ ಬಿಗ್‍ಶಾಕ್ ಕೊಟ್ಟಿದೆ. ಯಡಿಯೂರಪ್ಪ ಹಾಗೂ ಈಶ್ವರಪ್ಪನವರ ಎರಡು ಬಣಗಳಿಗೂ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಬಿಸಿ ಮುಟ್ಟಿಸಿದ್ದಾರೆ. ಈಶ್ವರಪ್ಪ ಟೀಂನಿಂದ ಭಾನುಪ್ರಕಾಶ್, ನಿರ್ಮಲ್ ಕುಮಾರ ಸುರಾನಾ ಅವರು ಹೊಂದಿದ್ದ ಉಪಾಧ್ಯಕ್ಷ ಸ್ಥಾನವನ್ನ ಕಿತ್ಕೊಂಡು ಇಬ್ಬರಿಗೂ ಕೊಕ್ ಕೊಟ್ಟಿದೆ. ಇತ್ತ ಬಿ.ಎಸ್ ಯಡಿಯೂರಪ್ಪ ಬಣದ ಎಂ.ಪಿ. ರೇಣುಕಾಚಾರ್ಯಗೆ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನದಿಂದ ಕೊಕ್ ಕೊಟ್ರೆ, ಗೋ ಮಧುಸೂಧನ್ ಅವರಿಗೆ ನೀಡಲಾಗಿದ್ದ ರಾಜ್ಯ ವಕ್ತಾರ ಹುದ್ದೆಯನ್ನ ಹೈಕಮಾಂಡ್ […]

2 years ago

ಉಪಚುನಾವಣೆಗೆ ಸಂಗ್ರಹಿಸಿದ್ದು 60 ಕೋಟಿ, ಬಳಸಿದ್ದು 20 ಕೋಟಿ – ಬಿಎಸ್‍ವೈ ವಿರುದ್ಧ ಗಂಭೀರ ಆರೋಪ

ಬೆಂಗಳೂರು: `ಬಿಜೆಪಿ ಉಳಿಸಿ’ ಅಂತ ಅತೃಪ್ತರ ಜೊತೆ ಸಭೆ ನಡೆಸಿ, ತಮ್ಮ ವಿರುದ್ಧ ಕಿಡಿಕಾರಿದ್ದ ಈಶ್ವರಪ್ಪ ವಿರುದ್ಧ ಕಂಪ್ಲೆಂಟ್ ಕೊಡೋಕೆ ಅಂತ ಯಡಿಯೂರಪ್ಪ ದೆಹಲಿಗೆ ತರಳಿದ್ದಾರೆ. ಅದಕ್ಕೂ ಮುಂಚೆಯೇ ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ವಿರುದ್ಧ ನೊಂದ ಬಿಜೆಪಿ ಕಾರ್ಯಕರ್ತರ ಹೆಸರಿನಲ್ಲಿ ಅಮಿತ್ ಷಾ ಅವರಿಗೆ ಪತ್ರ ಬರೆಯಲಾಗಿದೆ. ಕಾರ್ಯಕರ್ತರ ನೋವಿಗೆ ಬಿಎಸ್‍ವೈ ಸ್ಪಂದಿಸುತ್ತಿಲ್ಲ. ಯಡಿಯೂರಪ್ಪನವರಿಗೆ...

ನಿನ್ನಂಥ ಕ್ಷುಲ್ಲಕ, ಯೋಗ್ಯವಲ್ಲದ ವ್ಯಕ್ತಿ ಪಕ್ಷಕ್ಕೆ ಬೇಡ: ಈಶ್ವರಪ್ಪ ವಿರುದ್ಧ ಏಕವಚನದಲ್ಲಿ ಅಶ್ವಥ್ ನಾರಾಯಣ ವಾಗ್ದಾಳಿ

2 years ago

ಬೆಂಗಳೂರು: ನೀನು ಪಕ್ಷದಲ್ಲಿ ಇಷ್ಟು ದೊಡ್ಡವನಾಗಿದ್ದು ಹೇಗೆ? ಬೆಳೆದು ಬಂದಿದ್ದು ಹೇಗೆ ಅಂತ ಯೋಚಿಸು ಎಂದು ಈಶ್ವರಪ್ಪ ವಿರುದ್ಧ ಶಾಸಕ ಅಶ್ವಥ್ ನಾರಾಯಣ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ತುಮಕೂರು ಜಿಲ್ಲೆಯ ಬಿಜೆಪಿ ಪಕ್ಷದ ವತಿಯಿಂದ ಅರಮನೆ ಮೈದಾನದಲ್ಲಿ ಆಯೋಜನೆಗೊಂಡಿದ್ದ ‘ಸಂಘಟನೆ ಉಳಿಸಿ...

ಸಮಸ್ಯೆ ಪರಿಹಾರಕ್ಕೆ ಬಿಎಸ್‍ವೈಗೆ ಭಿನ್ನರಿಂದ ಡೆಡ್‍ಲೈನ್ ಫಿಕ್ಸ್

2 years ago

ಬೆಂಗಳೂರು: ಪಕ್ಷದ ಒಳಗಿನ ಎಲ್ಲ ಆಂತರಿಕ ಸಮಸ್ಯೆಯ ಪರಿಹಾರಕ್ಕೆ ಭಿನ್ನರು ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರಿಗೆ ಡೆಡ್‍ಲೈನ್ ನೀಡಿದ್ದಾರೆ. ತುಮಕೂರು ಜಿಲ್ಲೆಯ ಬಿಜೆಪಿ ಪಕ್ಷದ ವತಿಯಿಂದ ಅರಮನೆ ಮೈದಾನದಲ್ಲಿ ಗುರುವಾರ ಆಯೋಜನೆಗೊಂಡಿದ್ದ ‘ಸಂಘಟನೆ ಉಳಿಸಿ ಸಮಾವೇಶ’ದಲ್ಲಿ ಮೇ 10 ರೊಳಗೆ ಎಲ್ಲ ಸಮಸ್ಯೆ...

ನಾವು ತಂದೆ, ತಾಯಿಗೆ ಹುಟ್ಟಿದ ಜನ. ನಾವು ಪಕ್ಷ ಬಿಡಲ್ಲ, ಬೇರೆ ಪಕ್ಷ ಕಟ್ಟಲ್ಲ: ಬಿಎಸ್‍ವೈ ವಿರುದ್ಧ ಈಶ್ವರಪ್ಪ ಗುಡುಗು

2 years ago

ಬೆಂಗಳೂರು: ನಾವು ತಂದೆ, ತಾಯಿಗೆ ಹುಟ್ಟಿದ ಜನ. ನಾವು ಪಕ್ಷ ಬಿಡಲ್ಲ, ಬೇರೆ ಪಕ್ಷ ಕಟ್ಟಲ್ಲ. ಇನ್ನು ಮುಂದೆ ಸರ್ವಾಧಿಕಾರಿ ಧೋರಣೆ ನಡೆಯಲ್ಲ ಎಂದು ಬಿಎಸ್ ಯಡಿಯೂರಪ್ಪನವರಿಗೆ ನೇರವಾಗಿ  ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ತುಮಕೂರು ಜಿಲ್ಲೆಯ ಬಿಜೆಪಿ ಪಕ್ಷದ ವತಿಯಿಂದ ಅರಮನೆ...

ಬಿಜೆಪಿ ಸಂಘಟನಾ ಸಮಾವೇಶದಲ್ಲಿ ಬಿಎಸ್‍ವೈ-ಈಶ್ವರಪ್ಪ ಬೆಂಬಲಿಗರ ಮಾರಾಮಾರಿ: ವಿಡಿಯೋ ನೋಡಿ

2 years ago

ಬೆಂಗಳೂರು: ಬಿಎಸ್ ಯಡಿಯೂರಪ್ಪ ಮತ್ತು ಈಶ್ವರಪ್ಪ ಬೆಂಬಲಿಗರ ಬಹಿರಂಗ ಅಸಮಾಧಾನ ಈಗ ಬೀದಿಗೆ ಬಂದಿದೆ. ಎರಡೂ ನಾಯಕರ ಬೆಂಬಲಿಗರ ಮಧ್ಯೆ ಮಾರಾಮಾರಿ ನಡೆದಿದೆ. ಗುರುವಾರ ಅರಮನೆ ಮೈದಾನದಲ್ಲಿ ಬಿಜೆಪಿ ಸಂಘಟನಾ ಸಮಾವೇಶವನ್ನು ಆಯೋಜಿಸಲಾಗಿತ್ತು. ಈ ವೇಳೆ ಪರಿಷತ್ ಸದಸ್ಯ ಭಾನುಪ್ರಕಾಶ್ ಪ್ರಾಸ್ತಾವಿಕ...

ಬಿಎಸ್‍ವೈ, ಈಶ್ವರಪ್ಪ ಭಿನ್ನರಾಗ- ಬೆಂಗಳೂರಿನಲ್ಲಿಂದು ಅತೃಪ್ತರ ಸಭೆ

2 years ago

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಿಎಸ್ ಯಡಿಯೂರಪ್ಪ ಮತ್ತು ಈಶ್ವರಪ್ಪ ನಡುವಿನ ವಾರ್ ಮತ್ತೆ ಶುರುವಾಗಿದೆ. ಇವತ್ತು ಅತೃಪ್ತರ ಸಭೆ ನಡೆಯಲಿದ್ದು, ಈಶ್ವರಪ್ಪ ಭಾಗವಹಿಸಿದ್ರೆ ಶಿಸ್ತು ಕ್ರಮದ ಬಗ್ಗೆ ಬಿಎಸ್‍ವೈ ಈಗಾಗಲೇ ಎಚ್ಚರಿಕೆ ರವಾನಿಸಿದ್ದಾರೆ. ಅಲ್ಲದೆ ಇವತ್ತು ಅತೃಪ್ತರೆಲ್ಲರೂ ಸೇರಿಕೊಂಡು ಸಮಾವೇಶ ನಡೆಸಿದ್ರೆ,...

ಬಸವಣ್ಣನ ಹೆಸರಲ್ಲೂ ಭರ್ಜರಿ ಪಾಲಿಟಿಕ್ಸ್

2 years ago

– ಸರ್ಕಾರಿ ಕಚೇರಿಗಳಲ್ಲಿ ವಿಶ್ವಗುರುವಿನ ಫೋಟೋ – ಎಲೆಕ್ಷನ್ ಹೊಸ್ತಿನಲ್ಲಿ ಸಿಎಂ ಆದೇಶ ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೊಂದು ವರ್ಷ ಬಾಕಿ ಇದೆ. ಆದರೆ ಈಗಲೇ ರಾಜಕೀಯ ಜೋರಾಗಿದೆ. ಕಾಂಗ್ರೆಸ್ ಮಕ್ತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರೋ ಪ್ರಧಾನಿ ಮೋದಿ,...