Friday, 22nd November 2019

Recent News

2 months ago

ದೇಸಿ ಕಥೆಯೊಂದಿಗೆ ಅಖಾಡಕ್ಕಿಳಿದ ಜಬರ್ಧಸ್ತ್ ಪೈಲ್ವಾನ್!

ಬೆಂಗಳೂರು: ಕರ್ನಾಟಕ ಮಾತ್ರವಲ್ಲದೇ ದೇಸಾದ್ಯಂತ ಅಗಾಧ ಕಾತರಕ್ಕೆ ಕಾರಣವಾಗಿದ್ದ ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ತೆರೆ ಕಂಡಿದೆ. ಈ ಬಾರಿ ನಿರ್ದೇಶಕ ಕೃಷ್ಣ ಮತ್ತು ಸುದೀಪ್ ಜೋಡಿ ಬೆರಗಾಗಿಸುವಂಥಾ ಕಮಾಲ್ ಸೃಷ್ಟಿಸುತ್ತಾರೆಂಬ ಭರವಸೆಯೂ ಎಲ್ಲಡೆ ಮೂಡಿಕೊಂಡಿತ್ತು. ಅದಕ್ಕೆ ಎಲ್ಲ ದಿಕ್ಕಿನಲ್ಲಿಯೂ ಪೂರಕವಾಗಿರುವಂತೆಯೇ ಪೈಲ್ವಾನ್ ಪ್ರೇಕ್ಷಕರ ಮುಂದೆ ಬಂದಿದ್ದಾನೆ. ಎಲ್ಲಿಯೂ ಬಿಗುವು ಕಳೆದುಕೊಳ್ಳದ ಕಥೆ, ಪ್ರತೀ ಫ್ರೇಮಿನಲ್ಲಿಯೂ ಕಣ್ಣಿಗೆ ಹಬ್ಬ ಅನ್ನಿಸೋ ದೃಷ್ಯ ವೈಭವ, ಮೈ ನವಿರೇಳಿಸೋ ಸಾಹಸ ಸನ್ನಿವೇಶ ಮತ್ತು ಆಹ್ಲಾದಕರ ಪ್ರೇಮ… ಇವಿಷ್ಟು ಅಂಶಗಳೊಂದಿಗೆ ನಿರ್ದೇಶಕ […]

2 months ago

ರಾನು ಧನ್ಯವಾದ ತಿಳಿಸಿದ್ದಕ್ಕೆ ಭಾವುಕರಾದ ಗಾಯಕ ಹಿಮೇಶ್

ಮುಂಬೈ: ಇಂಟರ್‌ನೆಟ್‌ ಸೆನ್ಸೇಷನ್ ರಾನು ಮೊಂಡಲ್ ಅವರು ಹಾಡಿದ ಮೊದಲ ಹಾಡನ್ನು ಗಾಯಕ ಹಿಮೇಶ್ ರೇಶ್ಮಿಯಾ ಅವರು ಅದ್ಧೂರಿಯಾಗಿ ಲಾಂಚ್ ಮಾಡಿದ್ದಾರೆ. ಈ ವೇಳೆ ರಾನು ಅವರು ಧನ್ಯವಾದ ತಿಳಿಸಿದ್ದಕ್ಕೆ ಹಿಮೇಶ್ ಭಾವುಕರಾಗಿದ್ದಾರೆ. ಬುಧವಾರ ಅದ್ಧೂರಿ ಕಾರ್ಯಕ್ರಮದಲ್ಲಿ ರಾನು ಮೊಂಡಲ್ ಅವರ ಹಾಡನ್ನು ಲಾಂಚ್ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ರಾನು ಮೊಂಡಲ್, ಹಿಮೇಶ್ ರೇಶ್ಮಿಯಾ ಹಾಗೂ...

ತುರ್ತು 100 ಕೋಟಿ ರೂ. ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು ಕೋಟಿ?

3 months ago

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಬಂದ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯಗಳಿಗೆ ನೆರವಾಗಲು ಸರ್ಕಾರ 15 ಜಿಲ್ಲೆಗಳಿಗೆ ಒಟ್ಟಾಗಿ ತುರ್ತು 100 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿದೆ. ಅತಿ ಹೆಚ್ಚು ಹಾನಿಯಾಗಿರುವ ಬೆಳಗಾವಿಗೆ 25 ಕೋಟಿ ರೂ. ಬಿಡುಗಡೆ ಮಾಡಿದ್ದರೆ ಬಾಗಲಕೋಟೆ...

ಅಪಹರಣವಾಗಿದ್ದ ರಾಜ್‍ಕುಮಾರ್ ಬಿಡುಗಡೆಗೆ ಸಹಾಯ ಮಾಡಿದ್ದ ಸಿದ್ಧಾರ್ಥ್

4 months ago

ಬೆಂಗಳೂರು: ವರ ನಟ ಡಾ. ರಾಜ್‍ಕುಮಾರ್ ಅವರು 19 ವರ್ಷಗಳ ಹಿಂದೆ ಗಾಜನೂರಿನಿಂದ ಅಪಹರಣಕ್ಕೀಡಾಗಿದ್ದ ಸಂದರ್ಭದಲ್ಲಿ ಕಾಡುಗಳ್ಳ ವೀರಪ್ಪನ್‍ನಿಂದ ಬಿಡುಗಡೆ ಮಾಡಿದ್ದರ ಹಿಂದೆ ಸಿದ್ಧಾರ್ಥ್ ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. ಅಪಹರಣದ ಬಳಿಕ ರಾಜಣ್ಣನ ಕುಟುಂಬಸ್ಥರೊಂದಿಗೆ ಸಭೆ ನಡೆಸಿದ ಸಿದ್ಧಾರ್ಥ್ ಅವರು,...

ದರ್ಶನ್, ಸುದೀಪ್ ಅಭಿಮಾನಿಗಳಿಗೆ ಸಿಹಿಸುದ್ದಿ – ಆಗಸ್ಟ್ 9ರ ಬದಲು 2ಕ್ಕೆ ಕುರುಕ್ಷೇತ್ರ ರಿಲೀಸ್

5 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್‍ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ. ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ...

39ನೇ ವಸಂತಕ್ಕೆ ಕಾಲಿಟ್ಟ ಗೋಲ್ಡನ್ ಸ್ಟಾರ್ – ಹುಟ್ಟುಹಬ್ಬಕ್ಕೆ ಗೀತಾ ಟೀಸರ್ ರಿಲೀಸ್

5 months ago

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ. ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ...

ಆ.9ರ ವರಮಹಾಲಕ್ಷ್ಮಿ ಹಬ್ಬದಂದು ಕುರುಕ್ಷೇತ್ರ ಸಿನಿಮಾ ರಿಲೀಸ್

6 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ಕುರುಕ್ಷೇತ್ರ’ ಬಿಡುಗಡೆಯ ದಿನಾಂಕ ಫಿಕ್ಸ್ ಆಗಿದ್ದು, ಆಗಸ್ಟ್ 9ರ ವರಮಹಾಲಕ್ಷ್ಮಿ ಹಬ್ಬದ ದಿನದಂದು ತೆರೆಗೆ ಅಪ್ಪಳಿಸಲಿದೆ. ಸಿನಿಮಾ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಿರ್ಮಾಪಕ ಮುನಿರತ್ನ ಅವರು ಚಿತ್ರದ ಬಿಡುಗಡೆ...

360 ಭಾರತೀಯ ಮೀನುಗಾರರ ಬಿಡುಗಡೆಗೆ ನಿರ್ಧರಿಸಿದ ಪಾಕ್!

8 months ago

– ಭಾರತ ಪಾಕ್ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ! ಇಸ್ಲಮಾಬಾದ್: ಪಾಕಿಸ್ತಾನದ ಸೆರೆಮನೆಯಲ್ಲಿ ಬಂಧಿಯಾಗಿರುವ 360 ಭಾರತೀಯ ಮೀನುಗಾರರನ್ನು ಇದೇ ತಿಂಗಳು ಬಿಡುಗಡೆಗೊಳಿಸಲಿದ್ದೇವೆ ಎಂದು ಪಾಕ್ ವಿದೇಶಾಂಗ ಕಚೇರಿ ಶುಕ್ರವಾರದಂದು ತಿಳಿಸಿದೆ. ಅರೇಬಿಯನ್ ಸಮುದ್ರದಲ್ಲಿ ಪಾಕ್ ಪ್ರದೇಶಿಕ ಜಲ ಭಾಗದಲ್ಲಿ, ಕಾನೂನು ಬಾಹಿರವಾಗಿ...