Tuesday, 22nd October 2019

Recent News

1 month ago

ಬ್ರಹ್ಮಗಿರಿ ಬೆಟ್ಟದಲ್ಲಿ ಬಿರುಕು- ಪ್ಲಾಸ್ಟಿಕ್ ಹೊದಿಸಿ ಮುಚ್ಚುತ್ತಿರೋ ಜಿಲ್ಲಾಡಳಿತ, ಅರಣ್ಯ ಇಲಾಖೆ

ಮಡಿಕೇರಿ: ಕೊಡಗಿನ ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕ್ಷಣ ಕ್ಷಣಕ್ಕೂ ಅದು ದೊಡ್ಡದಾಗುತ್ತಿರುವುದನ್ನು ಕಂಡ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ತಲಕಾವೇರಿ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬ್ರಹ್ಮಗಿರಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿದೆ. ಎರಡು ಅಡಿ ಅಗಲದಷ್ಟು ಬೆಟ್ಟ ಬಾಯ್ದೆರೆದುಕೊಂಡಿದೆ. 10 ಅಡಿ ಆಳ, 200 ಮೀಟರ್ ಉದ್ದದವರೆಗೂ ಬೆಟ್ಟ ಬಿರುಕು ಬಿಟ್ಟುಕೊಂಡಿದೆ. ಅರಣ್ಯ ಇಲಾಖೆ ಎಡವಟ್ಟಿನಿಂದ ಬ್ರಹ್ಮಗಿರಿ ಬೆಟ್ಟಕ್ಕೆ ಕುತ್ತು ಬಂದಿದೆ. ಅರಣ್ಯ ಇಲಾಖೆ ಬೆಟ್ಟದ ಅಲ್ಲಲ್ಲಿ ಸಾಕಷ್ಟು ಇಂಗು […]

1 month ago

ಅಧಿಕ ಮಳೆ- ಸುಪಾ ಜಲಾಶಯದ ಕೆಳಭಾಗದ ರಸ್ತೆಯಲ್ಲಿ ಬಿರುಕು

ಕಾರವಾರ: ಸುಪಾ ಜಲಾಶಯದಲ್ಲಿ ನೀರು ಬಿಟ್ಟ ಹಿನ್ನೆಲೆ ಜಲಾಶಯದ ಕೆಳಭಾಗದಲ್ಲಿನ ರಸ್ತೆ ಬಿರುಕು ಬಿಟ್ಟು ಆತಂಕ ಮೂಡಿಸಿದೆ. ಕಳೆದ ಎರಡು ದಿನದಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತಿದ್ದು ಕಾಳಿ ನದಿಯ ಒಳಹರಿವು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಸುಪಾ ಜಲಾಶಯದಿಂದ 40 ಸಾವಿರ ಕ್ಯೂಸೆಕ್ಸ್ ನೀರು ಹೊರ ಬಿಡಲಾಗಿತ್ತು. ಹೆಚ್ಚಿನ ಮಳೆ ಹಾಗೂ ಅಧಿಕ ನೀರಿನ ಒತ್ತಡದಿಂದ ಜಲಾಶಯದ ಕೆಳ...

ಮತ್ತೆ ಬಿರುಕು: ಮಡಿಕೇರಿ – ಮಂಗ್ಳೂರು ರಸ್ತೆ ಸಂಪರ್ಕ ಕಡಿತಗೊಳ್ಳುವ ಭೀತಿ

4 months ago

ಮಡಿಕೇರಿ: ಜಿಟಿಜಿಟಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಕುಸಿಯುವ ಭೀತಿಯಲ್ಲಿದ್ದು, ಮಡಿಕೇರಿ – ಮಂಗಳೂರು ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಮಡಿಕೇರಿಯಿಂದ 5 ಕಿಲೋ ಮೀಟರ್ ದೂರದ ಕಾಟಕೇರಿ ಜಂಕ್ಷನ್ ಹೆದ್ದಾರಿ ಕುಸಿದಿದೆ. ಕಳೆದ ಬಾರಿ ಕುಸಿದಿದ್ದ ರಸ್ತೆಯಲ್ಲಿ ಈಗ ಮತ್ತೆ ಬಿರುಕು ಕಾಣಿಸಿಕೊಂಡಿದೆ....

ಇದ್ದಕ್ಕಿದ್ದಂತೆ ದಿಢೀರ್ ಬಿರುಕು, ಕುಸಿಯುವ ಭೀತಿಯಲ್ಲಿ ಮನೆಗಳು – ಆತಂಕದಲ್ಲಿ ಗ್ರಾಮಸ್ಥರು

4 months ago

ಬಾಗಲಕೋಟೆ: ಇದ್ದಕ್ಕಿದ್ದಂತೆ ಮನೆಗಳಲ್ಲಿ ದಿಢೀರ್ ಬಿರುಕು ಕಾಣಿಸಿಕೊಳ್ಳುತ್ತಿರುವ ಘಟನೆ ಬಾಗಲಕೋಟೆ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ. ಮನೆಗಳಲ್ಲಿ ದಿಢೀರ್ ಬಿರುಕು ಬಿಟ್ಟಿದ್ದರಿಂದ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ. ಕೇವಲ ಮೂರೇ ದಿನಗಳಲ್ಲಿ ಮನೆ ಗೋಡೆಗಳಲ್ಲಿ ವಿಪರೀತ ಬಿರುಕು ಕಾಣಿಸಿಕೊಂಡು ಮನೆಗಳು ಕುಸಿಯುವ ಭೀತಿಯಲ್ಲಿ...

ಭೂಮಿಯಲ್ಲಿ ಭಾರೀ ಬಿರುಕು- ಮಣಿಪಾಲದ ಜನತೆಯಲ್ಲಿ ಆತಂಕ

4 months ago

ಉಡುಪಿ: ಜಿಲ್ಲೆಯ ಮಣಿಪಾಲದಲ್ಲಿ ಭೂಮಿ ಬಿರುಕು ಬಿಟ್ಟಿದೆ. ಮಣಿಪಾಲ ವ್ಯಾಪ್ತಿಯ ಮಂಚಿಕೆರೆ ಎಂಬಲ್ಲಿ ಕಿ.ಮೀ ಗಟ್ಟಲೆ ಭೂಮಿ ಬಾಯ್ತೆರೆದಿದೆ. ಭೂಮಿಯ ಬಿರುಕು ಜನರಿಗೆ ಆತಂಕ ಸೃಷ್ಟಿಸಿದೆ. ಭೂಮಿಯ ಬಿರುಕು ಹಾದು ಹೋದ ಪಕ್ಕದಲ್ಲಿರುವ ಎರಡು ಮನೆಗಳ ಗೋಡೆಗಳೆಲ್ಲಾ ಬಿರುಕಾಗಿದೆ. ಮಣಿಪಾಲ ವ್ಯಾಪ್ತಿಯ...

ಶಕ್ತಿಪೀಠ ಮಾರಿಕಾಂಬ ಗರ್ಭಗುಡಿಯಲ್ಲಿ ಬಿರುಕು- ಆತಂಕದಲ್ಲಿ ಭಕ್ತರು

5 months ago

ಕಾರವಾರ: ದಕ್ಷಿಣ ಭಾರತದ ಶಕ್ತಿಪೀಠ ಎಂದೇ ಪ್ರಸಿದ್ಧವಾಗಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮಾರಿಕಾಂಬಾ ದೇವಿಯ  ಗರ್ಭಗುಡಿಯ ಗೋಪುರವು ಬಿರುಕು ಬಿಟ್ಟಿದ್ದು  ಭಕ್ತರು ಆತಂಕಕ್ಕೆ ಒಳಗಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸುಪ್ರಸಿದ್ಧ ಪುಣ್ಯ ಕ್ಷೇತ್ರ ಶಿರಸಿ ಶ್ರೀ ಮಾರಿಕಾಂಬ. ರಾಜ್ಯದಲ್ಲಿ ಐತಿಹಾಸಿಕ...

ಲಕ್ಷಾಂತರ ಜನ ಓಡಾಡುವ ರೈಲ್ವೇ ಬ್ರಿಡ್ಜ್ ರೋಡ್‍ನಲ್ಲಿ ಮಹಾ ಬಿರುಕು!

6 months ago

ಬೆಂಗಳೂರು: ಚೋಳರಪಾಳ್ಯ ಪಾದರಾಯನಪುರದ ರೈಲ್ವೇ ಸೇತುವೆಯಲ್ಲಿ ದೊಡ್ಡ ಬಿರುಕು ಮೂಡಿದ್ದು, ಸಂಪೂರ್ಣವಾಗಿ ಕುಸಿಯುವ ಹಂತದಲ್ಲಿದೆ. ದಿನಕ್ಕೆ ಲಕ್ಷಾಂತರ ಜನರು ವಾಹನದ ಮೂಲಕ ಮೆಜೆಸ್ಟಿಕ್, ಮೈಸೂರು ರೋಡ್, ವಿಜಯನಗರ ಪೈಪ್‍ಲೈನ್, ಹೊಸಹಳ್ಳಿ, ಜೆಜೆಆರ್ ನಗರ, ಕೆಪಿ ಅಗ್ರಹಾರಕ್ಕೆ ಈಗ ಮಾರ್ಗವಾಗಿಯೇ ಸಾಗುತ್ತಿದ್ದಾರೆ. ಹಳೆಯ...

ಬಸವಣ್ಣನ ಐಕ್ಯಸ್ಥಳ ಕೂಡಲ ಸಂಗಮದಲ್ಲಿರುವ ಶಿವಲಿಂಗದಲ್ಲಿ ಬಿರುಕು

8 months ago

ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿರುವ ಬಸವಣ್ಣನ ಐಕ್ಯಸ್ಥಳದಲ್ಲಿನ ಶಿವಲಿಂಗ ಬಿರುಕು ಬಿಟ್ಟಿದ್ದರಿಂದ ಭಕ್ತರು ಆತಂಕಗೊಂಡಿದ್ದಾರೆ. ಕೃಷ್ಣಾ, ಮಲಪ್ರಭಾ ಹಾಗೂ ಘಟಪ್ರಭಾ ಈ ಮೂರು ನದಿಗಳ ತ್ರಿವೇಣಿ ಸಂಗಮ ಎಂದು ಕರೆಸಿಕೊಳ್ಳುವ ಕೂಡಲಸಂಗಮದಲ್ಲಿ ಬಸವಣ್ಣನವರ ಐಕ್ಯಮಂಟಪ ಇದೆ. ಈ ಐಕ್ಯ ಮಂಟಪ...