1 year ago

ಕ್ರಿಕೆಟ್ ವೃತ್ತಿ ಬದುಕಿಗೆ ನಿವೃತ್ತಿ ಘೋಷಿಸಿದ ಮುನಾಫ್ ಪಟೇಲ್

ಮುಂಬೈ: 2011ರ ವಿಶ್ವಕಪ್ ತಂಡದಲ್ಲಿ ಆಡಿದ್ದ ಮುನಾಫ್ ಪಟೇಲ್ ಅಂತರಾಷ್ಟ್ರೀಯ ಮಟ್ಟದ ಎಲ್ಲಾ ಮಾದರಿಯ ಕ್ರಿಕೆಟ್‍ಗೆ ವಿದಾಯ ಘೋಷಣೆ ಮಾಡಿದ್ದಾರೆ. ಟೀಂ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದ ಬೆನ್ನಲ್ಲೇ ಮುನಾಫ್ ಪಟೇಲ್, ಸಚಿನ್ ತೆಂಡೂಲ್ಕರ್ ಅವರಿಂದ ಮೆಚ್ಚುಗೆ ಪಡೆದಿದ್ದರು. 2003 ರಲ್ಲಿ ರಾಜ್‍ಕೋಟ್‍ನಲ್ಲಿ ನಡೆದ ಟೀಂ ಇಂಡಿಯಾ ಎ ತಂಡದಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಮುನಾಫ್ ಪಟೇಲ್ ಆಡಿದ್ದರು. 2006ರಲ್ಲಿ ಟೆಸ್ಟ್ ಹಾಗೂ ಏಕದಿನ ಮಾದರಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಪಾದಾರ್ಪಣೆ  ಮಾಡಿದ್ದರು. ವೃತ್ತಿ ಜೀವನದಲ್ಲಿ ಗಾಯದ ಸಮಸ್ಯೆಗಳಿಂದಲೇ […]

1 year ago

ಇಂಡಿಯನ್ ಕ್ರಿಕೆಟ್ ಡೇಂಜರ್‌ನಲ್ಲಿದೆ – ಸೌರವ್ ಗಂಗೂಲಿ ಆತಂಕ

ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ, ಕೋಲ್ಕತ್ತಾ ಕ್ರಿಕೆಟ್ ಅಸೋಶಿಯೇಷನ್ ಕಾರ್ಯದರ್ಶಿ ಸೌರವ್ ಗಂಗೂಲಿ ಸದ್ಯ ಇಂಡಿಯನ್ ಕ್ರಿಕೆಟ್ ಪರಿಸ್ಥಿತಿ ಅಪಾಯದಲ್ಲಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಬಿಸಿಸಿಐ ಆಡಳಿತ ನಿಯಂತ್ರಣ ಮಂಡಳಿ ನಡುವೆ ನಾಯತ್ವದ ಗೊಂದಲ ಹಾಗೂ ಮೀಟೂ ಕಿರುಕುಳ ಆರೋಪದ ಬಗೆಗಿನ ಅಭಿಪ್ರಾಯ ಬೇಧ ಇದಕ್ಕೆ ಕಾರಣ ಎಂದು ಗಂಗೂಲಿ...

ಟಾಸ್ ಗೆದ್ದ ಪಾಕ್ ಬ್ಯಾಟಿಂಗ್ ಆಯ್ಕೆ – ಬುಮ್ರಾ, ಪಾಂಡ್ಯ ಕಮ್ ಬ್ಯಾಕ್

1 year ago

ದುಬೈ: ಟೀಂ ಇಂಡಿಯಾ ಹಾಗೂ ಪಾಕ್ ನಡುವಿನ ಏಷ್ಯಾಕಪ್ ಕ್ರಿಕೆಟ್ ಪಂದ್ಯದಲ್ಲಿ ಪಾಕ್ ನಾಯಕ ಸರ್ಫರಾಜ್ ಖಾನ್ ಟಾಸ್‍ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಹಾಂಕಾಂಗ್ ವಿರುದ್ಧ ಪಂದ್ಯದಲ್ಲಿ ಆಡಿದ್ದ ಖಲೀಲ್ ಹಾಗೂ ಶರ್ದೂಲ್ ಠಾಕೂರ್...

ಬಿಸಿಸಿಐ, ಸ್ಟಾರ್ ನೆಟ್‍ವರ್ಕ್ ನಡುವೆ ಕಿತ್ತಾಟಕ್ಕೆ ಕಾರಣವಾಯ್ತು ಕೊಹ್ಲಿ ಗೈರು!

1 year ago

ನವದೆಹಲಿ: ವಿರಾಟ್ ಕೊಹ್ಲಿಗೆ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಿಂದ ವಿಶ್ರಾಂತಿ ನೀಡಿದ ಹಿನ್ನೆಲೆಯಲ್ಲಿ ಸ್ಟಾರ್ ನೆಟ್‍ವರ್ಕ್ ವಾಹಿನಿ ಏಷ್ಯಾ ಕ್ರಿಕೆಟ್ ಮಂಡಳಿ(ಎಸಿಸಿ) ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಪತ್ರ ಬರೆದ ಬೆನ್ನಲ್ಲೇ ಬಿಸಿಸಿಐ ವಾಹಿನಿಗೆ ಖಡಕ್ ಎಚ್ಚರಿಕೆ ನೀಡಿದೆ. ಸ್ಟಾರ್ ನೆಟ್‍ವರ್ಕ್ ಸಂಸ್ಥೆಯೂ ಬಿಸಿಸಿಐ...

ಕೋಚ್ ರವಿಶಾಸ್ತ್ರಿ, ಟೀಂ ಇಂಡಿಯಾ ಆಟಗಾರರ ಸಂಭಾವನೆ ರಿವೀಲ್ ಆಯ್ತು: ಯಾರಿಗೆ ಎಷ್ಟು ಕೋಟಿ?

1 year ago

ಮುಂಬೈ: ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆ ಎಂಬ ಹೆಗ್ಗಳಿಕೆ ಪಡೆದಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಟೀಂ ಇಂಡಿಯಾ ಮುಖ್ಯ ಕೋಚ್ ರವಿಶಾಸ್ತ್ರಿ ಹಾಗೂ ನಾಯಕರ ವಿರಾಟ್ ಕೊಹ್ಲಿ ಸೇರಿದಂತೆ ತಂಡದ ಇತರೆ ಆಟಗಾರರ ಸಂಭಾವನೆಯನ್ನು ಶನಿವಾರ ಪ್ರಕಟಿಸಿದೆ. ಬಿಸಿಸಿಐ ನೀಡಿರುವ...

ಏಷ್ಯಾಕಪ್ ಕ್ರಿಕೆಟ್ ಕೊಹ್ಲಿಗೆ ವಿಶ್ರಾಂತಿ, ರೋಹಿತ್ ಹೆಗಲಿಗೆ ನಾಯಕತ್ವ

1 year ago

ಮುಂಬೈ: ಏಷ್ಯಾಕಪ್ ಕ್ರಿಕೆಟ್‍ಗೆ ಬಿಸಿಸಿಐ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದ್ದು ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿ ರೋಹಿತ್ ಶರ್ಮಾ ಅವರಿಗೆ ತಂಡದ ನಾಯಕತ್ವ ನೀಡಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ ನಡೆಯಲಿರುವ ಏಷ್ಯಾಕಪ್ ಟೂರ್ನಿ ನಡೆಯಲಿದ್ದು, 16 ಆಟಗಾರರ ಪಟ್ಟಿಯನ್ನು ಸದ್ಯ...

ಚತುಷ್ಕೋನ ಕ್ರಿಕೆಟ್ ಟೂರ್ನಿ ಬೆಂಗಳೂರಿಗೆ ಶಿಫ್ಟ್

1 year ago

ಮುಂಬೈ: ಆಂಧ್ರಪ್ರದೇಶದ ವಿಜಯವಾಡದಲ್ಲಿ ನಿಗದಿಯಾಗಿದ್ದ ಚತುಷ್ಕೋನ ಕ್ರಿಕೆಟ್ ಟೂರ್ನಿಗೆ ಮಳೆ ಅಡ್ಡಿಪಡಿಸಿದ ಕಾರಣ ಪಂದ್ಯವನ್ನು ಬೆಂಗಳೂರಿಗೆ ಶಿಫ್ಟ್ ಮಾಡಲು ಬಿಸಿಸಿಐ ತೀರ್ಮಾನಿಸಿದೆ. ವಿಜಯವಾಡದ ಮೂಲಪಾಡು ಬಳಿ ನಡೆಯುತ್ತಿರುವ ಟೂರ್ನಿಯ ಮೊದಲ ಎರಡು ಪಂದ್ಯಗಳು ಕೆಟ್ಟ ಪಿಚ್ ಕಾರಣದಿಂದ ರದ್ದಾಗಿದೆ, 3ನೇ ಪಂದ್ಯಕ್ಕೂ...

ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯಕ್ಕೂ ಮುನ್ನವೇ ಟೀಂ ಇಂಡಿಯಾಗೆ ಮತ್ತೊಂದು ಆಘಾತ!

1 year ago

ಲಂಡನ್: ಆಗಸ್ಟ್ 1 ರಿಂದ ಆರಂಭಗೊಳ್ಳಲಿರುವ ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನವೇ ಟೀಂ ಇಂಡಿಯಾ ಮತ್ತೊಂದು ಅಘಾತವನ್ನು ಎದುರಿಸಿದ್ದು, ತಂಡದ ಪ್ರಮುಖ ಸ್ಪೀನರ್ ಆರ್ ಅಶ್ವಿನ್ ಗಾಯದ ಸಮಸ್ಯೆ ಸಿಲುಕಿದ್ದಾರೆ. ಎಸ್ಸೆಕ್ಸ್ ತಂಡದ ವಿರುದ್ಧ ಏಕೈಕ ಅಭ್ಯಾಸ ಪಂದ್ಯಕ್ಕೂ...