2 years ago

ಬಿಸಿಸಿಐನಿಂದ ಅನಿಲ್ ಕುಂಬ್ಳೆಗೆ ಅವಮಾನ!

ಮುಂಬೈ: ಟೀಂ ಇಂಡಿಯಾದ ಮಾಜಿ ಕೋಚ್ ಆಗಿರುವ ಅನಿಲ್ ಕುಂಬ್ಳೆ ಅವರಿಗೆ ಬಿಸಿಸಿಐ ಅವಮಾನ ಮಾಡಿದೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನಿಲ್ ಕುಂಬ್ಳೆ ಇಂದು 47ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಬೆಳಗ್ಗೆ 10.56ಕ್ಕೆ ಟ್ವೀಟ್ ಮಾಡಿ ಶುಭಾಶಯ ಹೇಳಿತ್ತು. ಈ ಶುಭಾಶಯ ಟ್ವೀಟ್ ನಲ್ಲಿ ಅನಿಲ್ ಕುಂಬ್ಳೆಯವರನ್ನು “ಮಾಜಿ ಟೀಂ ಇಂಡಿಯಾ ಬೌಲರ್” ಎಂದು ಸಂಬೋಧಿಸಲಾಗಿತ್ತು. ಮಾಜಿ ಬೌಲರ್ ಎಂದು ಸಂಬೋಧಿಸಿ ಟ್ವೀಟ್ ಆಗಿದ್ದೆ ತಡ ಜನ ಬಿಸಿಸಿಐಯನ್ನು ತರಾಟೆಗೆ ತೆಗೆದುಕೊಳ್ಳಲು […]

2 years ago

ಮೂರು ತಿಂಗಳಿಗೆ ಕೋಚ್ ರವಿಶಾಸ್ತ್ರಿ ಪಡೆದ ಸಂಬಳ ಎಷ್ಟು ಗೊತ್ತೆ?

ಮುಂಬೈ: ಕೋಚ್ ಸ್ಥಾನಕ್ಕೆ ಆಯ್ಕೆಯಾದ 3 ತಿಂಗಳ ಅವಧಿಯಲ್ಲಿ ರವಿಶಾಸ್ತ್ರಿ ಅವರಿಗೆ 1.20 ಕೋಟಿ ರೂ. ವೇತನವನ್ನು ನೀಡಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಹೇಳಿಕೊಂಡಿದೆ. ವರ್ಷಕ್ಕೆ 8 ಕೋಟಿ ರೂ. ಸಂಭಾವನೆ ಪಡೆಯಲಿರುವ ರವಿಶಾಸ್ತ್ರಿ ಕೋಚ್ ಸ್ಥಾನಕ್ಕೆ ಆಯ್ಕೆಯಾಗಿ ಮೂರು ತಿಂಗಳು ಕಳೆದಿದೆ. ಹೀಗಾಗಿ ಜುಲೈ 18ರಿಂದ ಮತ್ತು ಅಕ್ಟೋಬರ್ 18 ರ...

ಪದ್ಮಭೂಷಣ ಪ್ರಶಸ್ತಿಗೆ ಧೋನಿ ಹೆಸರು ಶಿಫಾರಸು

2 years ago

ನವದೆಹಲಿ: ಭಾರತ ತಂಡದ ಮಾಜಿ ನಾಯಕ, ವಿಕೆಟ್ ಕೀಪರ್ ಆಗಿರುವ ಎಂಎಸ್ ಧೋನಿ ಹೆಸರನ್ನು ಪ್ರತಿಷ್ಟಿತ ಪದ್ಮಭೂಷಣ ಪ್ರಶಸ್ತಿಗೆ ಬಿಬಿಸಿಐ ಶಿಫಾರಸು ಮಾಡಿದೆ. ಪ್ರಸ್ತುತ ವರ್ಷದ ಪದ್ಮಭೂಷಣ ಪ್ರಶಸ್ತಿಗೆ ಬಿಸಿಸಿಐನಿಂದ ಧೋನಿ ಹೆಸರನ್ನು ಮಾತ್ರ ಶಿಫಾರಸು ಮಾಡಲಾಗಿದ್ದು, ಈ ನಿರ್ಧಾರವನ್ನು ಒಮ್ಮತದಿಂದ...

ವಿಮಾನ ನಿಲ್ದಾಣದಲ್ಲೇ ಹಾಯಾಗಿ ಮಲಗಿ ರಿಲ್ಯಾಕ್ಸ್ ಮಾಡಿದ್ರು ಧೋನಿ

2 years ago

ಚೆನ್ನೈ: ವಿಶ್ವ ಕ್ರಿಕೆಟ್‍ನ ಕೂಲ್ ಕ್ಯಾಪ್ಟನ್ ಎಂದೇ ಪ್ರಸಿದ್ಧಿ ಪಡೆದಿರುವ ಮಹೇಂದ್ರ ಸಿಂಗ್ ಧೋನಿ ಮತ್ತೊಮ್ಮೆ ತಮ್ಮ ಸರಳ ನಡವಳಿಕೆಯಿಂದ ಕ್ರಿಕೆಟ್ ಅಭಿಮಾನಿಗಳ ಮನಗೆದ್ದಿದ್ದಾರೆ. ಚೆನ್ನೈನಿಂದ ಕೋಲ್ಕತ್ತಾಗೆ ತೆರಳಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಭಾರತೀಯ ಕ್ರಿಕೆಟ್ ತಂಡದ ಆಟಗಾರರು ವಿಮಾನ ನಿಲ್ದಾಣದಲ್ಲಿ...

ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಎಷ್ಟು ಸಂಬಳ ಸಿಗುತ್ತೆ?

3 years ago

ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ನೇಮಕವಾಗಿರುವ ರವಿಶಾಸ್ತ್ರಿ ಅವರಿಗೆ ಬಿಸಿಸಿಐ ವಾರ್ಷಿಕವಾಗಿ 7 ಕೋಟಿ ರೂ. ಹಣವನ್ನು ಸಂಭಾವನೆಯಾಗಿ ನೀಡಲಿದೆ. ಮಾಧ್ಯಮವೊಂದು ಬಿಸಿಸಿಐ ಮೂಲಗಳನ್ನು ಆಧರಿಸಿ ವರದಿ ಮಾಡಿದ್ದು, ರವಿಶಾಸ್ತ್ರಿ 7 ಕೋಟಿ ರೂ.ನಿಂದ 7. 5 ಕೋಟಿ ಒಳಗಡೆ...

ಹಿಂದೆ ಡೈರೆಕ್ಟರ್ ಆಗಿದ್ದ ರವಿಶಾಸ್ತ್ರಿ ಇನ್ನು ಮುಂದೆ ಟೀಂ ಇಂಡಿಯಾ ಕೋಚ್

3 years ago

ಮುಂಬೈ: ಕೊನೆಗೂ ನಾಯಕ ವಿರಾಟ್ ಕೊಹ್ಲಿ ಆಸೆ ನೇರವೇರಿದ್ದು, ರವಿಶಾಸ್ತ್ರಿ ಅವರು ಟೀಂ ಇಂಡಿಯಾದ ಕೋಚ್ ಆಗಿ ಆಯ್ಕೆ ಆಗಿದ್ದಾರೆ. 2019ರವರೆಗೆ ಟೀಂ ಇಂಡಿಯಾದ ಕೋಚ್ ಆಗಿ ರವಿಶಾಸ್ತ್ರಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಬಿಸಿಸಿಐ ಪ್ರಕಟಿಸಿದೆ. ಬಿಸಿಸಿಐ ಆಡಳಿತ ಮಂಡಳಿಯ ಮುಖ್ಯಸ್ಥ ವಿನೋದ್...

ಕುಂಬ್ಳೆ ರಾಜೀನಾಮೆ ನೀಡಿದ್ದು ಯಾಕೆ? ಡ್ರೆಸ್ಸಿಂಗ್ ರೂಂ ಸೀಕ್ರೆಟ್ ಬಹಿರಂಗ

3 years ago

ಮುಂಬೈ: ಚಾಂಪಿಯನ್ಸ್ ಟ್ರೋಫಿ ಸೋಲಿನ ಬಳಿಕ ಟೀಮ್ ಇಂಡಿಯಾದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದ್ದು ಕೋಚ್ ಹುದ್ದೆಗೆ ಅನಿಲ್ ಕುಂಬ್ಳೆ ರಾಜೀನಾಮೆ ನೀಡಿದ್ದಾರೆ. ಕುಂಬ್ಳೆ ದಿಢೀರ್ ಆಗಿ ರಾಜೀನಾಮೆ ನೀಡಿದ್ದು ಯಾಕೆ ಎನ್ನುವುದಕ್ಕೆ ಈಗ ಟೀಂ ಇಂಡಿಯಾದ ಡ್ರೆಸ್ಸಿಂಗ್ ರೂಂ ಅಸಮಾಧಾನಗಳು ಒಂದೊಂದಾಗಿ...

ಗಡಿಯಲ್ಲಿ ಶಾಂತಿ ನೆಲೆಸುವರೆಗೂ ಭಾರತ-ಪಾಕ್ ನಡುವೆ ಪಂದ್ಯಗಳಿಲ್ಲ : ವಿಜಯ್ ಗೋಯಲ್

3 years ago

ನವದೆಹಲಿ: ಮುಂದಿನ ತಿಂಗಳು ನಡೆಯುವ 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಮ್ಯಾಚ್‍ಗಳಲ್ಲಿ ಭಾರತ ಮತ್ತು ಪಾಕಿಸ್ತಾನಗಳ ನಡುವಿನ ಪಂದ್ಯಾವಳಿಗಳು ನಡೆಯಲ್ಲ ಎಂದು ಕೇಂದ್ರ ಕ್ರೀಡಾ ಸಚಿವ ವಿಜಯ್ ಗೋಯಲ್ ಹೇಳಿದ್ದಾರೆ. ಗಡಿಯಲ್ಲಿಯ ಭಯೋತ್ಪಾದನೆಯವ ಚಟುವಟಿಕೆಗಳು ನಿಲ್ಲೋವರೆಗೂ ಯಾವುದೇ ಭಾರತ ಮತ್ತು ಪಾಕಿಸ್ತಾನಗಳ...