ವಿಶ್ವದ ಎರಡನೇ ದುಬಾರಿ ಲೀಗ್ – ಐಪಿಎಲ್ನ ಪ್ರತಿ ಪಂದ್ಯದ ಮೌಲ್ಯ 100 ಕೋಟಿ ?
ನವದೆಹಲಿ: ಬಿಸಿಸಿಐ ಲೆಕ್ಕಾಚಾರ ಯಶಸ್ವಿಯಾದರೆ ಐಪಿಎಲ್ನ ಪ್ರತಿ ಪಂದ್ಯದ ಮೌಲ್ಯ 100 ಕೋಟಿ ರೂ. ದಾಟುವ…
ಕುತೂಹಲಕ್ಕೆ ತೆರೆ ಎಳೆದ ಗಂಗೂಲಿ – ಮಾರ್ಗದರ್ಶಕರ ರಾಯಭಾರಿಯಾದ ದಾದಾ
ಮುಂಬೈ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಿನ್ನೆ ಮಾಡಿದ ಒಂದು ಟ್ವೀಟ್ ಹಲವು ಗೊಂದಲಗಳಿಗೆ ಕಾರಣವಾಗಿತ್ತು.…
ಭಾರತ, ದಕ್ಷಿಣ ಆಫ್ರಿಕಾ T20 ಪಂದ್ಯ ರದ್ದುಗೊಳಿಸುವಂತೆ ಹೈಕೋರ್ಟ್ಗೆ ಅರ್ಜಿ
ಭುವನೇಶ್ವರ: ಭಾರತ ಮತ್ತು ದಕ್ಷಿಣ ಆಫ್ರಿಕಾದ ನಡುವಿನ ಟಿ20 ಸರಣಿ ಇದೇ ಜೂನ್ 9 ರಿಂದ…
ಹೊಸ ಹೆಜ್ಜೆಯತ್ತ ದಾದಾ – ಗಂಗೂಲಿ ರಾಜಕೀಯ ಪ್ರವೇಶ ಫಿಕ್ಸ್?
ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ರಾಜೀನಾಮೆ ನೀಡಿದ್ದಾರೆ…
ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಗಂಗೂಲಿ ರಾಜೀನಾಮೆ ನೀಡಿಲ್ಲ: ಜಯ್ ಶಾ ಸ್ಪಷ್ಟನೆ
ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ರಾಜೀನಾಮೆ ನೀಡಿದ್ದಾರೆ…
IPL Final 2022 – ವಿಶ್ವದ ಅತಿ ದೊಡ್ಡ ಜೆರ್ಸಿ ಅನಾವರಣಗೊಳಿಸಿ ಗಿನ್ನಿಸ್ ದಾಖಲೆ
ಅಹಮದಾಬಾದ್: 15ನೇ ಆವೃತ್ತಿ ಐಪಿಎಲ್ ಫೈನಲ್ ಪಂದ್ಯದ ಸಮಾರೋಪ ಸಮಾರಂಭದಲ್ಲಿ ವಿಶ್ವದ ಅತಿ ದೊಡ್ಡ ಜೆರ್ಸಿಯನ್ನು…
ಐಪಿಎಲ್ನಲ್ಲಿ ಮಿಂಚಿದ ತ್ರಿಪಾಠಿಗೆ ಯಾಕಿಲ್ಲ ಟೀಂ ಇಂಡಿಯಾದಲ್ಲಿ ಸ್ಥಾನ? – ರೊಚ್ಚಿಗೆದ್ದ ಅಭಿಮಾನಿಗಳು
ಮುಂಬೈ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭಾನುವಾರ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೆ 15 ಸದಸ್ಯರ…
ಆಫ್ರಿಕಾ ಸರಣಿಗೆ ತಂಡ ಪ್ರಕಟ – ಟಿ20 ತಂಡಕ್ಕೆ ಕನ್ನಡಿಗ ಕೆ.ಎಲ್ ರಾಹುಲ್ ಕ್ಯಾಪ್ಟನ್, ಡಿಕೆ ವಾಪಸ್, ಉಮ್ರಾನ್ ಮಲಿಕ್ಗೆ ಸ್ಥಾನ
ಮುಂಬೈ: ದಕ್ಷಿಣ ಆಫ್ರಿಕಾ ಸರಣಿಗೆ ಟೀಂ ಇಂಡಿಯಾ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಟಿ20 ತಂಡಕ್ಕೆ ಕನ್ನಡಿಗ…
ಐಪಿಎಲ್ ಫೈನಲ್ ಪಂದ್ಯದ ಟೈಮಿಂಗ್ ಚೇಂಜ್ – ರಾತ್ರಿ 7:30ರ ಬದಲು 8 ಗಂಟೆಗೆ ಆರಂಭ
ಮುಂಬೈ: 15ನೇ ಆವೃತ್ತಿ ಐಪಿಎಲ್ ಫೈನಲ್ ಪಂದ್ಯದ ಸಮಯ ಬದಲಾವಣೆಯಾಗಿರುವ ಬಗ್ಗೆ ಮೂಲಗಳಿಂದ ವರದಿಯಾಗಿದೆ. ಐಪಿಎಲ್…
ಮಹಿಳಾ T20 ಚಾಲೆಂಜ್ಗೆ ದೀಪ್ತಿ, ಹರ್ಮನ್ಪ್ರೀತ್, ಮಂದಾನ ನಾಯಕಿಯರು – 3 ತಂಡ ಪ್ರಕಟಿಸಿದ ಬಿಸಿಸಿಐ
ಮುಂಬೈ: ಐಪಿಎಲ್ ನಡುವೆ ಮಹಿಳಾ ಟಿ20 ಚಾಲೆಂಜ್ ಟೂರ್ನಿಗಾಗಿ ಬಿಸಿಸಿಐ ಮೂರು ತಂಡಗಳನ್ನು ಪ್ರಕಟಿಸಿ ಟೀಂ…
